Doddaballapur: Republic Day celebrations at MSV Public School

ದೊಡ್ಡಬಳ್ಳಾಪುರ: ಎಂಎಸ್‌ವಿ ಪಬ್ಲಿಕ್ ಶಾಲೆಯಲ್ಲಿ ಗಣರಾಜ್ಯೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ; ತಾಲೂಕಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಎಂಎಸ್‌ವಿ ಪಬ್ಲಿಕ್ ಶಾಲೆಯಲ್ಲಿ (MSV Public School) 77ನೇ ಗಣರಾಜ್ಯೋತ್ಸವವನ್ನು ಸಂಭ್ರಮ, ಸಡಗರಗಳಿಂದ ಆಚರಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಅಮರೇಶ್ ಗೌಡ ಭಾಗವಹಿಸಿದ್ದರು.

ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರವನ್ನು ಪ್ರಾರಂಭಿಸಲಾಯಿತು.

ಬಳಿಕ ಮಾತನಾಡಿದ ಇನ್ಸ್‌ಪೆಕ್ಟರ್ ಅಮರೇಶ್ ಗೌಡ, ನಮ್ಮ ದೇಶವನ್ನು ಗಣರಾಜ್ಯವನ್ನಾಗಿ ರೂಪಿಸುವಲ್ಲಿ ಹಲವು ಮಹನೀಯರ ಪರಿಶ್ರಮವಿದೆ. ಇದರಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ಪಾತ್ರ ಮಹೋನ್ನತವಾದದ್ದು.

ದೊಡ್ಡಬಳ್ಳಾಪುರ: ಎಂಎಸ್‌ವಿ ಪಬ್ಲಿಕ್ ಶಾಲೆಯಲ್ಲಿ ಗಣರಾಜ್ಯೋತ್ಸವ ಸಂಭ್ರಮ

ರಾಷ್ಟ್ರದ ಉನ್ನತ ಪದವಿ ಅರ್ಹತೆ ಇತುವ ಸಾಮಾನ್ಯ ಪ್ರಜೆಗಳಿಗೂ ದೊರಕುವಂತಿರಬೇಕು ಎಂಬುದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ ಸಮಾನತೆಯ ತತ್ವವಾಗಿತ್ತು. ಅಂತಹ ತತ್ವ ಆದರ್ಶಗಳನ್ನು ಮೈಗೂಡಿಸಿಕೊಳ್ಳುವುದರ ಜೊತೆಗೆ ದೇಶದ ಕಾನೂನುಗಳನ್ನು ನಾವೆಲ್ಲರೂ ಗೌರವಿಸಬೇಕೆಂದ ಎಂದು ಸಲಹೆ ನೀಡಿದರು‌.

ದೊಡ್ಡಬಳ್ಳಾಪುರ: ಎಂಎಸ್‌ವಿ ಪಬ್ಲಿಕ್ ಶಾಲೆಯಲ್ಲಿ ಗಣರಾಜ್ಯೋತ್ಸವ ಸಂಭ್ರಮ

ಸಂಸ್ಥೆಯ ಅಧ್ಯಕ್ಷ ಸುಬ್ರಮಣ್ಯ ಅವರು ಮಾತನಾಡಿ, ಸಂವಿಧಾನವು 1949 ನವಂಬರ್ 26 ರಂದು ಅಂಗೀಕರಿಸಲ್ಪಟ್ಟಿತು. ನಂತರ 1950 ಜನವರಿ 26 ರಂದು ಪ್ರಜಾಪ್ರಭುತ್ವ ವ್ಯವಸ್ಥೆಯೊಂದಿಗೆ ಜಾರಿಗೆ ಬಂದಿತು. 1930 ರಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಬ್ರಿಟಿಷರ್ಂದ ಸಂಪೂರ್ಣ ಸ್ವಾತಂತ್ರ್ಯವನ್ನು ಘೋಷಿಸಿದ ದಿನಾಂಕವಾಗಿತ್ತು. ಇದನ್ನು “ಸಂಪೂರ್ಣ ಸ್ವರಾಜ್” ಎಂದು ಕರೆಯಲಾಗುತ್ತದೆ.

ದೊಡ್ಡಬಳ್ಳಾಪುರ: ಎಂಎಸ್‌ವಿ ಪಬ್ಲಿಕ್ ಶಾಲೆಯಲ್ಲಿ ಗಣರಾಜ್ಯೋತ್ಸವ ಸಂಭ್ರಮ

ಜನವರಿ 26 ಪ್ರತಿಯೊಬ್ಬ ಭಾರತೀಯರ ಹೃದಯದಲ್ಲಿ ವಿಶೇಷ ಸ್ಥಾನವನ್ನು ಹೊಂದಿದೆ. ಬ್ರಿಟಿಷ್ ಆಳ್ವಿಕೆಯಿಂದ ಸಂಪೂರ್ಣ ಸ್ವಾಯತ್ತತೆ ಪಡೆದ ಕ್ಷಣವನ್ನು ಸ್ಮರಿಸುವ ಮತ್ತು ಪ್ರಜಾಪ್ರಭುತ್ಚ ಮೌಲ್ಯಗಳನ್ನು ಗೌರವಿಸುವ ಪ್ರಮುಖ ರಾಷ್ಟ್ರೀಯ ಹಬ್ಬವಾಗಿದೆ. ಇದು ದೇಶದ ಏಕತೆ, ಸಮಾನತೆ ಮತ್ತು ಭ್ರಾತೃತ್ವವನ್ನು ಉತ್ತೇಜಿಸುತ್ತದೆ.

ಪ್ರಜೆಗಳಿಂದ, ಪ್ರಜೆಗಳಿಗಾಗಿ, ಪ್ರಜೆಗಳಿಗೋಸ್ಕರ ನಡೆಯುವ ಆಡಳಿತವನ್ನು ಈ ದಿನ ಆಚರಿಸಲಾಗುತ್ತದೆ. ಪ್ರತಿಯೊಬ್ಬ ಪ್ರಜೆಯ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳನ್ನು ನೆನಪಿಸುತ್ತದೆ. ದೇಶದ ಅಭಿವೃದ್ಧಿಗಾಗಿ ಶ್ರಮಿಸುವ ಸಂಕಲ್ಪ ಮಾಡುವುದು ಈ ದಿನದ ಮತ್ತೊಂದು ವಿಶೇಷವಾಗಿದೆ. ಜೊತೆಗೆ ದೇಶಭಕ್ತಿ, ರಾಷ್ಟ್ರೀಯ ಹೆಮ್ಮೆ ಮತ್ತು ಪ್ರಜಾಪ್ರಭುತ್ವದ ತತ್ವಗಳನ್ನು ಪುನರುಚ್ಛರಿಸುವ ದಿನವಾಗಿದೆ.

ದೊಡ್ಡಬಳ್ಳಾಪುರ: ಎಂಎಸ್‌ವಿ ಪಬ್ಲಿಕ್ ಶಾಲೆಯಲ್ಲಿ ಗಣರಾಜ್ಯೋತ್ಸವ ಸಂಭ್ರಮ

ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಗೀತೆಯಾದ “ವಂದೇ ಮಾತರಂ: ಗೀತೆಯ 150 ವರ್ಷಗಳ ಇತಿಹಾಸವನ್ನು ಹೊಂದಿರುವುದರಿಂದ ಅದನ್ನು ಗೌರವಿಸುವ ದಿನವಾಗಿದೆ” ಎಂದು ತಿಳಿಸಿದರು.

ಕಾರ್ಯಕ್ರಮದ ಅಂಗವಾಗಿ ಮಕ್ಕಳಿಂದ ವಿವಿಧ ನೃತ್ಯ, ಗಾಯನ, ರಾಷ್ಟ್ರನಾಯಕರ ಛದ್ಮವೇಷ, ಪಿರಮಿಡ್ ಪ್ರದರ್ಶನ, ಮಕ್ಕಳ ಪಥಸಂಚಲನ, ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿದವು.

ದೊಡ್ಡಬಳ್ಳಾಪುರ: ಎಂಎಸ್‌ವಿ ಪಬ್ಲಿಕ್ ಶಾಲೆಯಲ್ಲಿ ಗಣರಾಜ್ಯೋತ್ಸವ ಸಂಭ್ರಮ

ಶಾಲೆಯ ಕಾರ್ಯದರ್ಶಿಗಳಾದ ಮಂಜುಳಾ ಸುಬ್ರಮಣ್ಯ, ಉಪಾಧ್ಯಕ್ಷ ಸ್ವರೂಪ್ ಎಸ್. ಟ್ರಸ್ಟೀ ನಯನಾ ಸ್ವರೂಪ್, ಪ್ರಾಂಶುಪಾಲರಾದ ರೆಮ್ಯ ಬಿ.ವಿ., ಶಿಕ್ಷಕ ವೃಂದ, ಮಕ್ಕಳು ಹಾಗೂ ಪೋಷಕರು ಪಾಲ್ಗೊಂಡಿದ್ದರು.

ರಾಜಕೀಯ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಪಶ್ಚಿಮ ಏಷ್ಯಾ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಪ್ರಮುಖ ಸಂಸತ್ತಿನ ಕಲಾಪಗಳು ಮತ್ತು ಸರ್ವಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಗೈರುಹಾಜರಿ ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾಗಿದೆ, ಅವರು ಅವರು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ

[ccc_my_favorite_select_button post_id="120446"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCBಗೆ ಕೆಎಂಎಫ್ ಪ್ರಾಯೋಜಕತ್ವ..!

RCBಗೆ ಕೆಎಂಎಫ್ ಪ್ರಾಯೋಜಕತ್ವ..!

ಐಪಿಎಲ್ (IPL) ಹಬ್ಬಕ್ಕೆ ದಿನಗಣನೆ ಆರಂಭವಾಗಿದ್ದು, ಈ ಬಾರಿಯ ಐಪಿಎಲ್‌ನಲ್ಲಿ ಕೆಎಂಎಫ್ (KMF) ಆರ್‌ಸಿಬಿಗೆ (RCB) ಸಾಥ್ ನೀಡಿದೆ2026ರ ಆವೃತ್ತಿಯಲ್ಲಿ ಆರ್‌ಸಿಬಿಗೆ ಕೆಎಂಎಫ್ ಪ್ರಾಯೋಜಕತ್ವ ನೀಡಿದ್ದು, ಒಟ್ಟು 4 ಕೋಟಿ ರು. ವೆಚ್ಚದಲ್ಲಿ ಒಂದು

[ccc_my_favorite_select_button post_id="120424"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!