Astrology: There is a possibility of making profits in business

ದಿನ ಭವಿಷ್ಯ: ಈ ರಾಶಿಯವರಿಂದು ಬೆಲೆಬಾಳುವ ವಸ್ತುಗಳ ಬಗ್ಗೆ ಹೆಚ್ಚು ಜಾಗರೂಕರಾಗಿರಿ

Astrology ಗುರುವಾರ, ಜನವರಿ 29, 2026, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ

ಆರ್ಥಿಕ ರಂಗದವರಿಗೆ ಇಂದು ಮಿಶ್ರ ದಿನವಾಗಿರುತ್ತದೆ. ಕುಟುಂಬದ ಸದಸ್ಯರಿಗಾಗಿ ನಿಮ್ಮ ಬಿಡುವಿಲ್ಲದ ದಿನಚರಿಯಿಂದ ಸ್ವಲ್ಪ ಸಮಯವನ್ನು ತೆಗೆದುಕೊಳ್ಳಿ.

ವೃಷಭ ರಾಶಿ

ಸಾಮರಸ್ಯವನ್ನು ಕಾಪಾಡಿಕೊಳ್ಳುವುದು ಉತ್ತಮ ವಾಗಿರುತ್ತದೆ. ನಿಮ್ಮ ಆರ್ಥಿಕ ಸ್ಥಿತಿಯು ಮತ್ತಷ್ಟು ಅಭಿವೃದ್ಧಿ ಪಡೆಯುತ್ತದೆ.

ಮಿಥುನ ರಾಶಿ

ವೃತ್ತಿ ಕ್ಷೇತ್ರಕ್ಕನುಗುಣ ವಾಗಿ ಕೆಲಸದಲ್ಲಿ ಪ್ರಗತಿಯನ್ನು ಸಾದಿಸುವರು. ನಿಮ್ಮ ಬೆಲೆಬಾಳುವ ವಸ್ತುಗಳ ಬಗ್ಗೆ ಹೆಚ್ಚು ಜಾಗರೂಕರಾಗಿರಿ.

ಕಟಕ ರಾಶಿ

ಎಲ್ಲಾ ವಿಚಾರದಲ್ಲಿ ಮೌನ ಒಳ್ಳೆಯದಲ್ಲ. ಅನ್ಯಾಯದ ವಿರುದ್ಧ ಧ್ವನಿ ಎತ್ತಿ.ಇಂದು ಆಕಸ್ಮಿಕ ಪ್ರಯಾಣದ ಸಾಧ್ಯತೆಗಳಿವೆ.

ಸಿಂಹ ರಾಶಿ

ವೃತ್ತಿ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯುವ ಯೋಗ ವಿದೆ.ಕೆಲಸ ಕಾರ್ಯಗಳಲ್ಲಿ ಯಶಸ್ವಿ ಯಾಗುವಿರಿ.

ಕನ್ಯಾ ರಾಶಿ

ಇಂದು ವ್ಯಾಪಾರಸ್ಥರು ಮೋಸ ಹೋಗುವ ದಿನ. ಆರ್ಥಿಕ ರಂಗ ದಲ್ಲಿ ಎಚ್ಚರಿಕೆ ಯಿಂದ ವ್ಯವಹಾರಗಳನ್ನು ಮಾಡಿ.

ತುಲಾ ರಾಶಿ

ವ್ಯಾಪಾರಿಗಳು ಇಂದು ಉತ್ತಮ ಫಲಿತಾಂಶಗಳನ್ನು ಪಡೆಯ ಬಹುದು.ನಿಮ್ಮ ಕಠಿಣ ಪರಿಶ್ರಮ ಯಶಸ್ವಿ ಯಾಗುತ್ತದೆ ಮತ್ತು ನಿಮ್ಮ ವ್ಯಾಪಾರವು ಬೆಳೆಯುತ್ತದೆ.

ವೃಶ್ಚಿಕ ರಾಶಿ

ಹಣಕ್ಕೆ ಸಂಬಂಧಿಸಿದ ಯಾವುದೇ ಪ್ರಮುಖ ನಿರ್ಧಾರ ತೆಗೆದುಕೊಳ್ಳಲು ಈ ಸಮಯವು ಅನುಕೂಲಕರವಾಗಿದೆ. ಈ ವಿಷಯದ ಬಗ್ಗೆ ಆಪ್ತ ಸ್ನೇಹಿತ ಅಥವಾ ಕುಟುಂಬದ ಸದಸ್ಯರ ಸಲಹೆ ಪಡೆಯಿರಿ.

ಧನಸ್ಸು ರಾಶಿ

ವ್ಯಾಪಾರಸ್ಥರ ಪ್ರಯತ್ನ ಗಳು ಯಶಸ್ವಿಯಾಗಬಹುದು. ಮುಂಬ ರುವ ಸಮಯದಲ್ಲಿ ಅದರಿಂದ ದೊಡ್ಡ ಲಾಭ ಪಡೆಯಬಹುದು.

ಮಕರ ರಾಶಿ

ಆರ್ಥಿಕ ವಿಷಯದಲ್ಲಿ ಇಂದು ನಿಮಗೆ ಅದೃಷ್ಟ ವಿರುತ್ತದೆ. ಕೆಲಸದಲ್ಲಿ ಯಾವುದೇ ಸಮಸ್ಯೆ ಇದ್ದರೆ, ಬುದ್ಧಿವಂತಿಕೆಯಿಂದ ವರ್ತಿಸಬೇಕು.

ಕುಂಭ ರಾಶಿ

ನಿಮ್ಮ ವೃತ್ತಿ ಕ್ಷೇತ್ರದಲ್ಲಿ ತಿಳುವಳಿಕೆ ಮತ್ತು ಬುದ್ಧಿವಂತಿಕೆ ಯಿಂದ ಯಾವುದೇ ಕಷ್ಟಕರವಾದ ಕೆಲಸವನ್ನು ಪೂರ್ಣಗೊಳಿಸಲು ಸಾಧ್ಯವಾಗುವಂತೆ ನೋಡಿಕೊಳ್ಳಿ.

ಮೀನ ರಾಶಿ

ಇತರರ ವ್ಯವಹಾರ ಗಳಲ್ಲಿ ಹಸ್ತಕ್ಷೇಪ ಮಾಡದಿರುವುದು ಉತ್ತಮ, ಇಲ್ಲದಿದ್ದರೆ ನಿಮ್ಮ ಮಾತುಗಳು ನಿಮ್ಮ ವಿರುದ್ಧವಾಗಿ ಹೋಗಬಹುದು.

ತಿಥಿ: ಏಕಾದಶಿ
ನಕ್ಷತ್ರ: ರೋಹಿಣಿ/ಮೃಗಶಿರಾ ನಕ್ಷತ್ರ

ರಾಹುಕಾಲ: 01:30PM ರಿಂದ 3:00PM
ಗುಳಿಕಕಾಲ: 09:00AM ರಿಂದ 10:30AM
ಯಮಗಂಡಕಾಲ: 06:00AM ರಿಂದ 07:30AM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಬಾಗಲಕೋಟೆ ವಿಧಾನಸಭೆ ಟಿಕೆಟ್ ಅನ್ನು ಎಚ್‌.ವೈ. ಮೇಟಿ ಅವರ ಎರಡನೇ ಮಗ ಉಮೇಶ್ ಮೇಟಿ ಅವರಿಗೆ ಹಾಗೂ ದಾವಣಗೆರೆ ದಕ್ಷಿಣ ಟಿಕೆಟ್ ಅನ್ನು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ

[ccc_my_favorite_select_button post_id="120378"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯ ಪಂದ್ಯಾವಳಿ ವೀಕ್ಷಣೆಗೆ ಟಿಕೆಟ್ ಖರೀದಿಸುವ ಸಂದರ್ಭದಲ್ಲಿ ನಕಲಿ ಲಿಂಕ್‌ಗಳ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಎಚ್ಚರ ವಹಿಸುವಂತೆ ಈಶಾನ್ಯ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="120376"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!