Union Budget.. Central government forgot Karnataka; Rajghatta Ravi is upset

ಕೇಂದ್ರ ಬಜೆಟ್.. ಕರ್ನಾಟಕ ಮರೆತ ಕೇಂದ್ರ ಸರ್ಕಾರ; ರಾಜಘಟ್ಟ ರವಿ ಬೇಸರ

ದೊಡ್ಡಬಳ್ಳಾಪುರ: ಇಂದು ಕೇಂದ್ರದ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ (Nirmala Sitharaman) ಅವರು ಮಂಡಿಸಿದ ಬಜೆಟ್ ಕುರಿತಂತೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟ ರವಿ (Rajaghatta Ravi) ಅವರು ಪ್ರತಿಕ್ರಿಯೆ ನೀಡಿದ್ಸು, ಕೇಂದ್ರ ಸರ್ಕಾರ ಕರ್ನಾಟಕವನ್ನು ಮರೆತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಮುಂದುವರಿದು ಮಾತನಾಡಿದ ಅವರು, 2047 ರವರೆಗೂ ವಿದೇಶಿ ಕಂಪನಿಗಳಿಗೆ ಟ್ಯಾಕ್ಸ್ ಇಲ್ವಂತೆ, ಮೇಕ್ ಇನ್ ಇಂಡಿಯ ಉದ್ದಾರವಾಗೋದು ಹೇಗೆ..? ಎಂದು ಪ್ರಶ್ನಿಸಿದ್ದಾರೆ.

ಅಲ್ಲದೆ ಯಾರು ಕೇಳಲ್ಲ ಅಂತ ಸರ್ಕಾರಗಳು ಯದ್ವಾ ತದ್ವಾ ಮದ್ಯದ ಬೆಲೆ ಏರಿಸುತ್ತಾ ಹೋದರೆ ಅದರ ಹೊಡೆತ ಬೀಳೋದು ರೈತರ ಮೇಲೆ‌. ಏಕೆಂದರೆ ಬಹುತೇಕ ದಿನಗೂಲಿಗಳು ಮದ್ಯಪಾನ ಮಾಡದೆ ಕೆಲಸ ಮಾಡಲ್ಲ, ಸಣ್ಣ ಪುಟ್ಟ ಕೆಲಸಗಳಿದ್ದರು ಅವರು ಕ್ವಾರ್ಟರ್ ರೇಟ್ ಮೇಲೆ ಕೂಲಿ ನಿಗದಿ ಮಾಡ್ತಾರೆ. ಕೂಲಿ ಕೆಲಸಕ್ಕೆ ಕೂಲಿ ಕೊಡೋಕೆ ರೈತರು ಪರದಾಡುತ್ತಾರೆ. ದರ ಏರಿಸೋ ಬದಲು ಮದ್ಯಪಾನ ನಿಷೇಧ ಮಾಡಬಹುದಲ್ವಾ? ಎಂದು ಪ್ರಶ್ನಿಸಿದ್ದಾರೆ ‌

ಇನ್ನೂ ಕರ್ನಾಟಕದಿಂದ ತೆರಿಗೆ ಬರಿ ಔಟ್ ಗೋಯಿಂಗ್ ಮಾತ್ರ.. ಇನ್ ಕಮಿಂಗ್ ಕಟ್ಟಾಗಿ ಹೋಗಿದೆ‌.. ನಮ್ಮ ಯಾವುದೇ ಬೇಡಿಕೆಗಳು ಕೇಂದ್ರ ಸರ್ಕಾರದ ಕಿವಿಗೆ ಕೇಳಿಸಲೆ ಇಲ್ಲ ನಮ್ಮದು ಅರಣ್ಯ ರೋಧನವಾಗಿದೆ‌.

ಚಿನ್ನ ಬೆಳ್ಳಿ ಬೆಲೆ ಕೇಳಿದರೆ ಸಾಕು ಬಡವರು ಬಸವಳಿದು ಹೋಗ್ತಾರೆ ಅದರ ಬಗ್ಗೆ ಗಮನವೆ ಇಲ್ಲ, ಸಮಾನತೆ ಎಂದರೆ ಕರ್ನಾಟಕವನ್ನು ಹಿಂದುಳಿಯುವಂತೆ ಮಾಡಿ ಉತ್ತರ ಭಾರತದಂತೆ ಮಾಡುವ ಉದ್ದೇಶ ಇದ್ದಂತಿದೆ ಎಂದು ರಾಜಘಟ್ಟ ರವಿ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ರಾಜಕೀಯ

ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟ ಖಾಲಿ ಟ್ರಂಕ್ ಹಿಡಿದಿರುವ ತೇಜಸ್ವಿ ಸೂರ್ಯ: ಡಿ.ಕೆ. ಸುರೇಶ್ ವ್ಯಂಗ್ಯ

ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟ ಖಾಲಿ ಟ್ರಂಕ್ ಹಿಡಿದಿರುವ ತೇಜಸ್ವಿ ಸೂರ್ಯ:

"ಕಳೆದ 12 ವರ್ಷಗಳಿಂದ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟಿರುವ ಖಾಲಿ ಟ್ರಂಕ್ ಅನ್ನು ಸಂಸದ ತೇಜಸ್ವಿ ಸೂರ್ಯ ಅವರು ಹಿಡಿದಿರುವುದು" ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ (D.K. Suresh) ಅವರು ತಿರುಗೇಟು

[ccc_my_favorite_select_button post_id="119275"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ಮಡದಿಗೆ ಉಂಟಾಗಿದ್ದ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ (Accident) ತಾಲೂಕಿನಲ್ಲಿ ಸಂಭವಿಸಿದೆ.

[ccc_my_favorite_select_button post_id="119259"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!