Astrology: There is a possibility of making profits in business

ದಿನ ಭವಿಷ್ಯ: ಈ ರಾಶಿಯವರಿಗೆ ವ್ಯವಹಾರಗಳಲ್ಲಿ ಉತ್ತಮ ಅವಕಾಶಗಳು ಬರುವ ನಿರೀಕ್ಷೆಗಳಿವೆ

Astrology: ಸೋಮವಾರ, ಫೆಬ್ರವರಿ 02, 2026, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ

ನಿಮ್ಮ ಜೀವನದಲ್ಲಿ ನಡೆಯುವ ಸನ್ನಿವೇಶಗಳು ನಿಮಗೆ ಅನುಕೂಲವಾಗಿದ್ದರೂ ನೀವು ಬೇರೆಯವರ ಮೇಲೆ ಅವಲಂಬಿತ ರಾಗಿದ್ದರೆ ಸಮಸ್ಯೆಗಳು ಎದುರಾಗಬಹುದು. ಜಾಗೃತರಾಗಿರಿ.

ವೃಷಭ ರಾಶಿ

ಸಮಯ ಕಳೆದಂತೆ ಹಣಕಾಸು ವಿಚಾರಗಳಲ್ಲಿ ಹೆಚ್ಚು ಜಾಗೃತರಾಗುತ್ತೀರಿ. ಇತರರನ್ನು ಹೆಚ್ಚು ಗೌರವದಿಂದ ನೋಡುತ್ತೀರಿ. ನಿಮ್ಮ ನಿರ್ಧಾರಗಳು ನಿಮಗೆ ತೃಪ್ತಿ ನೀಡಲಿದೆ.

ಮಿಥುನ ರಾಶಿ

ದಿನದ ಆರಂಭದಲ್ಲಿ ನಿಮ್ಮ ಆತ್ಮವಿಶ್ವಾಸ ಕುಗ್ಗಿದರೆ ಚಿಂತಿಸಬೇಡಿ, ಕಾಲ ಕಳೆದಂತೆ ಪರಿಸ್ಥಿತಿ ಉತ್ತಮ ವಾಗಲಿದೆ. ಮಧ್ಯಾಹ್ನದ ವೇಳೆಗೆ ಉತ್ಸಾಹದಿಂದಿರಲಿದ್ದೀರಿ. ದೇಹ ವಿಶ್ರಾಂತಿ ಬಯಸಿದರೆ, ವಿಶ್ರಾಂತಿ ಪಡೆದುಕೊಳ್ಳಿ. ಅತಿಯಾದ ಒತ್ತಡಕ್ಕೆ ಸಿಲುಕದಿರಿ.

ಕಟಕ ರಾಶಿ

ಮನೆಯಲ್ಲಿ ಶುಭ ಸಮಾ ರಂಭಗಳು ನಡೆಯಬಹುದು. ಜವಾಬ್ದಾರಿಗಳು ಹೆಚ್ಚಾಗಲಿದೆ. ನಿಮ್ಮ ಪಾಲಿಗೆ ಬಂದ ಜವಾಬ್ದಾರಿಯನ್ನು ಉತ್ತಮವಾಗಿ ನಿಭಾಯಿಸಿ.ಇಂದು ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರು ತ್ತದೆ. ಚೂಪಾದ ವಸ್ತುಗಳನ್ನು ಎಚ್ಚರಿಕೆಯಿಂದ ಬಳಸಿ.

ಸಿಂಹ ರಾಶಿ

ಈವರೆಗೆ ಹಣಕಾಸಿನ ತೊಂದರೆ ಎದುರಾಗಿದ್ದರೂ ಮುಂದಿನ ದಿನಗಳಲ್ಲಿ ಉತ್ತಮ ಫಲಿತಾಂಶಗಳನ್ನು ನಿರೀಕ್ಷಿಸಬಹುದು. ನೀವು ಎರಡು ಅಂಶಗಳ ಬಗ್ಗೆ ಗಮನವಿಟ್ಟುಕೊಳ್ಳ ಬೇಕು. ಒಂದು ತಾಳ್ಮೆ ಮತ್ತೊಂದು ಸಹನೆ.

ಕನ್ಯಾ ರಾಶಿ

ಎಲ್ಲಾ ಅಡೆತಡೆಗಳನ್ನು ಎದುರಿಸಿದ್ದೀರಿ. ಇತರರು ನಿಮ್ಮ ಆಜ್ಞೆ ಮತ್ತು ಸಲಹೆಗಳನ್ನು ನಿರಾಕರಿಸಿದರೆ ಒತ್ತಾಯಿಸಬೇಡಿ. ಬದಲಾಗಿ ಅವರೇ ಒಪ್ಪಿಕೊಳ್ಳುವಂತೆ ಮನವೊಲಿಸಲು ಪ್ರಯತ್ನಿಸಿ.

ತುಲಾ ರಾಶಿ

ನಿಮ್ಮ ಹಣವನ್ನು ಹೂಡಿಕೆ ಮಾಡಿದರೆ,ನೀವು ಅಸಾಧಾರಣವಾಗಿ ಹೆಚ್ಚಿನ ಲಾಭವನ್ನು ಗಳಿಸಬಹುದು. ನೀವು ಕೆಲಸದ ಸ್ಥಳದಲ್ಲಿ ಉನ್ನತ ಹುದ್ದೆಗೆ ಬಡ್ತಿ ಪಡೆಯುವ ಸಾಧ್ಯತೆಯಿದೆ. ಇಂದು ಹಣದ ಬಗ್ಗೆ ನಿಮ್ಮ ಚಿಂತೆ ಹೆಚ್ಚಾಗುತ್ತದೆ. ಜೊತೆಗೆ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ನೀವು ಹೆಚ್ಚು ಶ್ರಮಿಸಬೇಕು. ಕೆಲಸದ ಜೊತೆಗೆ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಿ.

ವೃಶ್ಚಿಕ ರಾಶಿ

ವ್ಯವಹಾರಗಳಲ್ಲಿ ಉತ್ತಮ ಅವಕಾಶಗಳು ಬರುವ ನಿರೀಕ್ಷೆಗಳಿವೆ. ಅದರಿಂದ ವಂಚಿತರಾಗದಿರಿ. ಮನಸ್ಸಿ ನಿಂದ ಆಲೋಚಿಸಬೇಡಿ.ಉದ್ವಿಗ್ನತೆಗೆ ಒಳಗಾಗದಿರಿ.

ಧನಸ್ಸು ರಾಶಿ

ಸಲಹೆಗಳಿಂದ ಬರುವ ಒತ್ತಡಗಳಿಂದ ಹೊರಬನ್ನಿ. ನಿಮ್ಮ ನಿರ್ಧಾರಗಳಿಗೆ ಬದ್ಧರಾಗಿರಿ. ಸಂಗಾತಿಯು ವಿರುದ್ಧವಾದ ನಿರೀಕ್ಷೆಗಳನ್ನು ಹೊಂದಿದ್ದರೆ, ಅದರಿಂದ ಕುಗ್ಗಬೇಡಿ.

ಮಕರ ರಾಶಿ

ನೀವು ಯೋಚನೆ ಮಾಡಿ ಯೋಜಿಸಿದ ಕಾರ್ಯಗಳ ಮೇಲೆ ಗಮನಹರಿಸುವ ಸಮಯ ಬಂದಿದೆ. ಅದರತ್ತ ಗಮನಹರಿಸಿ. ವಿಳಂಬ ನೀತಿ ಅನುಸರಿಸದಿರಿ. ಸಾಧನೆ ಮಾಡು ವ ಸಮಯ ಸನ್ನಿಹಿತವಾಗಿದೆ.

ಕುಂಭ ರಾಶಿ

ನಿಮ್ಮ ಮನಸ್ಥಿತಿ ಶೀಘ್ರದಲ್ಲೇ ಹಗುರವಾಗುತ್ತದೆ, ನಿಮ್ಮ ಸ್ವಂತ ವೈಯಕ್ತಿಕ ಭಾವನಾತ್ಮಕ ಗುರಿಗಳೊಂದಿಗೆ ಮುಂದುವರಿಯಲು ಇದು ಉತ್ತಮ ಸಮಯ. ನಿಮ್ಮ ದೃಢ ನಿರ್ಧಾರಗಳು ಹಾಗೆಯೇ ಇರಲಿ. ನೀವು ಮಕ್ಕಳು ಅಥವಾ ಕಿರಿಯ ಸಂಬಂಧಗಳ ಜವಾಬ್ದಾರಿಯನ್ನು ಹೊಂದಿದ್ದರೆ ಮಾತ್ರ ನೀವು ಸಂತೃಪ್ತರಾಗಿರುತ್ತೀರಿ.

ಮೀನ ರಾಶಿ

ನಿಮ್ಮೊಂದಿಗೆ ನೀವು ನಿಜವಾಗಿಯೂ ಶಾಂತಿಯಿಂದಿರಲು ಇನ್ನೂ ಕೆಲವು ಮಾರ್ಗಗಳಿವೆ. ಆದರೆ, ಇದು ಕೇವಲ ಭ್ರಮೆ ಎಂದು ನಿಮ್ಮ ಅಂತರಾಳದಲ್ಲಿ ನಿಮಗೆ ತಿಳಿದಿದೆ. ಆದ್ದರಿಂದ, ಪ್ರಸ್ತುತ ಸನ್ನಿವೇಶಗಳನ್ನು ಹೆಚ್ಚು ಮಾಡಿ, ವಿಶೇಷವಾಗಿ ಇತರ ಜನರು ನಿಮ್ಮ ಬಗ್ಗೆ ನಿಜವಾದ ಆಸಕ್ತಿಯನ್ನು ತೋರಿಸುತ್ತಿದ್ದಾರೆ.

ತಿಥಿ: ಪಾಡ್ಯಮಿ
ನಕ್ಷತ್ರ: ಆಶ್ಲೇಷ ನಕ್ಷತ್ರ.

ರಾಹುಕಾಲ: 07:30AM ರಿಂದ 09:00AM
ಗುಳಿಕಕಾಲ: 01:30PM ರಿಂದ 03:00PM
ಯಮಗಂಡಕಾಲ: 10:30AM ರಿಂದ 12:00PM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A.,ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

“ತುಂಗಭದ್ರಾ ಅಣೆಕಟ್ಟಿನ 30 ಟಿಎಂಸಿ ನೀರು ಸಮುದ್ರಕ್ಕೆ ಸೇರುತ್ತಿರುವುದನ್ನು ತಪ್ಪಿಸಲು ಈ ಭಾಗದ ನಾಯಕರು ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ. ನಾನು ಇದಕ್ಕೆ ಬದ್ಧನಾಗಿದ್ದೇನೆ. ಆದರೆ ಆಂಧ್ರ ಸಿಎಂ ಈ ವಿಚಾರವಾಗಿ ಚರ್ಚೆ ಮಾಡಲು

[ccc_my_favorite_select_button post_id="119228"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ಖಾಸಗಿ ಕಂಪನಿಯಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸಾವರ ರಸ್ತೆ ಬದಿಯ ಹಳ್ಳಕ್ಕೆ ಬಿದ್ದು ಸಾವನಪ್ಪಿರುವ ಘಟನೆ (Accident) ತಾಲೂಕಿನ ಮಾಕಳಿ ಬಳಿ ಇಂದು ಮುಂಜಾನೆ ಸಂಭವಿಸಿದೆ.

[ccc_my_favorite_select_button post_id="119217"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!