ದಿನ ಭವಿಷ್ಯ: ಈ ರಾಶಿಯವರಿಗೆ ಶುಭ ಕಾರ್ಯ ಪ್ರಯತ್ನ ಫಲಕೊಡುವ ಯೋಗವಿದೆ

Astrology: There is a possibility of making profits in business

Astrology: ಗುರುವಾರ, ಫೆಬ್ರವರಿ 05, 2026, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ

ಆತ್ಮೀಯರೊಂದಿಗೆ ಮನಸ್ತಾಪವಾಗುವ ಯೋಗವಿದೆ. ಸ್ವಂತ ಉದ್ಯಮಿಗಳು ಹಾನಿ ತಪ್ಪಿಸುವ ಉಪಾಯ ಮಾಡಿ. ವ್ಯಾಪಾರದ ವಿಷಯದಲ್ಲಿ ಮೋಸವಾಗುವ ಸಾಧ್ಯತೆ ಇದೆ. ಸಾಲಗಾರರು ಸಹಕಾರ ತೋರು ವರು.

ವೃಷಭ ರಾಶಿ

ಹಣಕಾಸಿನ ವ್ಯವಹಾರದಲ್ಲಿ ಅನಿರೀಕ್ಷಿತ ಲಾಭ ಕಂಡುಬರುವುದು. ಸಂಗಡಿಗರು ಸಹಕಾರ ತೋರುವುದರಿಂದ ನಿರಾತಂಕ ಜೀವನ ಇರುವುದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಆರ್ಥಿಕ ಸಂಕಷ್ಟ ದೂರಾಗುವುದು.

ಮಿಥುನ ರಾಶಿ

ದೀರ್ಘಕಾಲದ ಸಮಸ್ಯಗಳಿಗೆ ಪರಿಹಾರ ದೊರೆಯುವುದು. ಕೋರ್ಟನಲ್ಲಿ ಇರುವ ನ್ಯಾಯ ಬಗೆಹರಿಯುವುದು. ಆರ್ಥಿಕ ಸುಧಾರಣೆ ಕಂಡುಬರುವುದು. ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಮೂಡುವುದು. ವಿದ್ಯಾಭ್ಯಾಸ ದಲ್ಲಿ ನಿರಾಸಕ್ತಿ ಕಂಡುಬರು ವುದು.

ಕಟಕ ರಾಶಿ

ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವುದು. ಉನ್ನತ ವ್ಯಾಸಂಗದ ಯೋಗವಿದೆ. ವಿದೇಶಾಗ ಮನ, ವ್ಯವಹಾರಿಕ ತಿರುಗಾಟದ ಸಾಧ್ಯತೆ ಇದೆ.ಶತ್ರುಬಾಧೆ ಕಂಡುಬರು ವುದು. ಆರೋಗ್ಯದ ಮೇಲೆ ನಿಗಾ ಇರಲಿ.

ಸಿಂಹ ರಾಶಿ

ನಿಮ್ಮ ಭವಿಷ್ಯವನ್ನು ಸಮೃದ್ಧಗೊಳಿಸಲು ನೀವು ಹಿಂದೆ ಹೂಡಿಕೆ ಮಾಡಿದ ಎಲ್ಲಾ ಹಣವು ಇಂದು ಫಲಪ್ರದ ಫಲಿತಾಂಶಗಳನ್ನು ನೀಡುವ ಯೋಗವಿದೆ. ನಿಮ್ಮ ಕಾರ್ಯ ಪ್ರವೃತ್ತಿಯ ಸಾಧನೆಯ ಮೂಲಕ ವಿಶೇಷ ವ್ಯಕ್ತಿಯನ್ನು ಸೆಳೆಯುತ್ತೀರಿ.

ಕನ್ಯಾ ರಾಶಿ

ಕ್ಷಮಾಗುಣ ಇರಲಿ, ಪರಸ್ಪರ ದೋಷಾರೋಪ ಮಾಡುವದರಿಂದ ಕಾರ್ಯಹಾನಿಯ ಸಂಭವವಿದೆ. ವ್ಯವಹಾರದಲ್ಲಿ ಸಮತೋಲನ ಕಾಯ್ದುಕೊಳ್ಳುವಿರಿ. ದೊಡ್ಡ ಮೊತ್ತದ ಹಣ ಹೂಡಿಕೆ ಈಗ ಬೇಡ.

ತುಲಾ ರಾಶಿ

ನಿಮ್ಮ ಇಷ್ಟಾರ್ಥಗಳು ಈಡೇರಬಹುದು.ವ್ಯಾಪಾರದ ಸಂದರ್ಭದಲ್ಲಿ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಪ್ರಾರಂಭಿಸ ಬಹುದು. ವ್ಯಾಪಾರಿಗಳು ಇಂದು ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ನಿಮ್ಮ ಕಠಿಣ ಪರಿಶ್ರಮ ಯಶಸ್ವಿ ಯಾಗುತ್ತದೆ ಮತ್ತು ನಿಮ್ಮ ವ್ಯಾಪಾರವು ಬೆಳೆಯುತ್ತದೆ.

ವೃಶ್ಚಿಕ ರಾಶಿ

ಹಣಕಾಸಿನ ವಿಷಯದಲ್ಲಿ ನಿಮ್ಮ ಸ್ವಂತ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದಂತೆ ಪ್ರತಿಯೊಂದಕ್ಕೂ ಸಾಧ್ಯವಾದಷ್ಟು ಹೆಚ್ಚಿನ ಗಮನವನ್ನು ನೀಡಿ. ಜನರೊಂದಿಗೆ ಸಂಪರ್ಕ ಸಾಧಿಸಲು ಮತ್ತು ಒಪ್ಪಂದಗಳ ಮಾಡಿಕೊಳ್ಳಲು ಒತ್ತು ನೀಡಿ.

ಧನಸ್ಸು ರಾಶಿ

ಇಂದು ವಿವಾದಾತ್ಮಕ ವಿಷಯಗಳನ್ನು ಎತ್ತುವುದನ್ನು ತಪ್ಪಿಸಿ. ಸ್ಪರ್ಧೆ ಹೆಚ್ಚಾದಂತೆ ಕೆಲಸದ ವೇಳಾಪಟ್ಟಿಯು ತೀವ್ರವಾಗಿರುತ್ತದೆ. ಸೆಮಿನಾರ್‌ಗಳು ಮತ್ತು ಪ್ರದರ್ಶನಗಳು ನಿಮಗೆ ಹೊಸ ಜ್ಞಾನ ಮತ್ತು ಸಂಪರ್ಕಗಳನ್ನು ಒದಗಿಸುತ್ತವೆ.

ಮಕರ ರಾಶಿ

ಗಣ್ಯರೊಂದಿಗೆ ವ್ಯವಹಾರಿಕ ಬಾಂಧವ್ಯ ವೃದ್ಧಿಯಾಗುವುದು. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸ ಯೋಗವಿದೆ.

ಕುಂಭ ರಾಶಿ

ನಿರೀಕ್ಷಿತ ಸರ್ವ ಕಾರ್ಯಗಳು ನೆರವೇರುತ್ತದೆ. ಆರ್ಥಿಕ ಮಟ್ಟವೂ ಏರಿಕೆಯಾಗಲಿದ್ದು, ಸ್ಥಿರಪ್ರಾಪ್ತಿ ಯೋಗವಿದೆ, ಸಂಸಾರ ಸುಖ, ಸಂಭ್ರಮಗಳ ವಾತಾವರಣ ಮೂಡಲಿದೆ. ಶುಭ ಕಾರ್ಯ ಪ್ರಯತ್ನ ಫಲಕೊಡುವ ಯೋಗವಿದೆ.

ಮೀನ ರಾಶಿ

ಜೀವನ ಮುಂದಿನ ಹಾದಿಯ ಸ್ಪಷ್ಟ ಚಿತ್ರಣಗಳು ನಿಮಗೆ ತಿಳಿದಿದೆ. ನಿಮ್ಮ ಹಾದಿಯಲ್ಲಿ ಇತರರು ಬರದಂತೆ ನೋಡಿಕೊಳ್ಳಿ. ಗೊಂದಲ ಕ್ಕೊಳಕಾಗದಿರಿ. ದೃಢ ನಿರ್ಧಾರವಿರಲಿ. ಮುಂದೆ ದೊಡ್ಡ ಸವಾಲುಗಳು ಎದುರಾಗಲಿದ್ದು, ಅದನ್ನು ಎದುರಿಸಲು ಸಿದ್ಥರಾಗಿರಿ.

ತಿಥಿ: ಚತುರ್ಥಿ
ನಕ್ಷತ್ರ: ಉತ್ತರ ನಕ್ಷತ್ರ.

ಈ ದಿನದ ವಿಶೇಷ: ಶ್ರೀ ಸಂಕಷ್ಟಹರ ಚತುರ್ಥಿ, ಚಂದ್ರೋದಯ: ರಾತ್ರಿ 09:33ಕ್ಕೆ

ರಾಹುಕಾಲ: 01:30PM ರಿಂದ 3:00PM
ಗುಳಿಕಕಾಲ: 09:00AM ರಿಂದ 10:30AM
ಯಮಗಂಡಕಾಲ: 06:00AM ರಿಂದ 07:30AM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಜನಸಂಖ್ಯೆ ನಿಯಂತ್ರಣವನ್ನು ದಕ್ಷಿಣ ಭಾರತದ ರಾಜ್ಯಗಳು ಉತ್ತಮವಾಗಿ ಮಾಡಿದ್ದು, ಉತ್ತರ ಭಾರತದ ರಾಜ್ಯಗಳು ಮಾಡಿಲ್ಲ. ಸಹಜವಾಗಿಯೇ ಅವರಿಗೆ ಅನುಕೂಲ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ಅನಾನುಕೂಲವಾಗಲಿದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121167"]
ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾದರೆ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಬಹು ದೊಡ್ಡ ಹೆಜ್ಜೆಯನ್ನು ಇರಿಸಿದಂತಾಗುತ್ತದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121121"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಗ್ಯಾಸ್ ಸಿಲಿಂಡರ್ (Gas Cylinder ) ಸ್ಪೋಟಗೊಂಡು ಎರಡು ಮನೆಗಳು ಸುಟ್ಟು ಭಸ್ಮವಾಗಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="121161"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!