Foxconn grant.. action to revive Doddaballapura Nagara Kere

Foxconn ಅನುದಾನ.. ದೊಡ್ಡಬಳ್ಳಾಪುರ ನಾಗರಕೆರೆ ಪುನರುಜ್ಜೀವನಗೊಳಿಸಲು ಕ್ರಮ: ಡಿಸಿ ಎ.ಬಿ ಬಸವರಾಜು

ಬೆಂ.ಗ್ರಾ. ಜಿಲ್ಲೆ: ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯ ನಾಗರಕೆರೆಯನ್ನು ಪುನರುಜ್ಜೀವನಗೊಳಿಸುವ ಸಂಬಂಧ ಫಾಕ್ಸ್ ಕಾನ್ (Foxconn) ಸಂಸ್ಥೆ ರವರು ರೂ.03 ಕೋಟಿಯ ಸಿ.ಇ.ಆರ್ (ಕಾರ್ಪೋರೇಟ್ ಎನ್ವಿರಾನ್ಮೆಂಟ್ ರೆಸ್ಪಾನ್ಸಿಬಲ್) ಅನುದಾನದಡಿ ಅಭಿವೃದ್ಧಿ ಪಡಿಸಲು ಮುಂದಾಗಿದೆ ಎಂದು ಜಿಲ್ಲಾಧಿಕಾರಿ ಎಬಿ ಬಸವರಾಜು (AB Basavaraju) ಅವರು ತಿಳಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕೆರೆ ಸಂರಕ್ಷಣೆಗೆ ಸಂಬಂಧಿಸಿದ ಏಕಗವಾಕ್ಷಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಫಾಕ್ಸ್ ಕಾನ್ ಸಂಸ್ಥೆಯವರು ನಾಗರಕೆರೆ ಪುನರುಜ್ಜೀವನಗೊಳಿಸುವ ಸಂಬಂಧ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿದೆ. ಈ ಕುರಿತು ಇಂದು ವಿವಿಧ ಇಲಾಖೆಗಳ ಸಮನ್ವಯ ದೊಂದಿಗೆ ಕೂಲಂಕಷವಾಗಿ ಚರ್ಚಿಸಲಾಗಿದೆ.

ಕರೆ ಸಂರಕ್ಷಣೆ ಹಾಗೂ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೈಗಳ್ಳಲಾಗುತ್ತಿರುವ ಕಾಮಗಾರಿಯ ಸಂಬಂಧ ವಿವಿದ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳಿಂದ ಸಲಹೆಗಳನ್ನು ಪಡೆದು ಅಂತಿಮವಾಗಿ ಫಾಕ್ಸ್ ಕಾನ್ (Foxcon) ರವರು ಸಿಇಆರ್ (corporate environment responsible) ಅನುದಾನದಡಿ ಸಿದ್ಧಪಡಿಸಲಾಗಿರುವ ವಿಸ್ತ್ರತ ಯೋಜನಾ ವರದಿಯನ್ನು ಅನುಮೋದನೆಗಾಗಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಕೆರೆ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲು ತೀರ್ಮಾನಿಸಲಾಗಿದೆ. ಅನುಮೋದನೆ ಬಂದ ನಂತರ ನಾಗರಕೆರೆ ಪುನರುಜ್ಜೀವನಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಕೈಗಾರಿಕೆಗಳ ವಿಸ್ತೃತ ವರದಿ ನೀಡಲು ಸೂಚನೆ

ದೊಡ್ಡಬಳ್ಳಾಪುರ ವ್ಯಾಪ್ತಿಯಲ್ಲಿನ ಕೈಗಾರಿಕೆಗಳು, ಕಾರ್ಖಾನೆಗಳಿಗೆ ಭೇಟಿ ನೀಡಿ ಅಲ್ಲಿನ ನೀರಿನ ಮೂಲ, ಮಳೆ ನೀರು ಕೊಯ್ಲು ಪದ್ಧತಿ ಅಳವಡಿಕೆ, ತ್ಯಾಜ್ಯ ವಿಲೇವಾರಿ ಘಟಕ ಸೇರಿದಂತೆ ಮಾಲಿನ್ಯ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಕಲೆಹಾಕಿ ವರದಿ ನೀಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಡಿಸಿ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕರಾದ ರಮೇಶ್.ಬಿ.ಎಸ್, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರರಾದ ಶ್ರೀಕಾಂತ್, ಸಣ್ಣ ನೀರಾವರಿ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಮಂಜುನಾಥ್, ಅಂತರ್ಜಲ ಇಲಾಖೆ ಹಿರಿಯ ಭೂ ವಿಜ್ಞಾನಿ ಪಲ್ಲವಿ ಪರಿಸರ ಅಧಿಕಾರಿ ವಿಜಯ, Foxconn ಸಂಸ್ಥೆ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.

ರಾಜಕೀಯ

ಬೆಂಗಳೂರು ಬ್ರ್ಯಾಂಡ್‌ ಆಗಿಲ್ಲ: ಆರ್‌.ಅಶೋಕ ಆಕ್ರೋಶ

ಬೆಂಗಳೂರು ಬ್ರ್ಯಾಂಡ್‌ ಆಗಿಲ್ಲ: ಆರ್‌.ಅಶೋಕ ಆಕ್ರೋಶ

ಬೆಂಗಳೂರು ಅಭಿವೃದ್ಧಿ ಮಾಡಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (D.K. Shivakumar) ʼಬ್ರ್ಯಾಂಡ್‌ ಬೆಂಗಳೂರುʼ ಘೋಷಿಸಿದ್ದರು. ಆದರೆ ಈಗ ಇ-ಖಾತಾ ಹೆಸರಲ್ಲಿ ಪಾಲಿಕೆ ಅಧಿಕಾರಿಗಳು ದಂಧೆ ಮಾಡುತ್ತಿದ್ದಾರೆ. ಇ ಖಾತಾ ಹೆಸರಲ್ಲಿ ಮಾಫಿಯಾ ಸೃಷ್ಟಿಯಾಗಿದೆ. ತೆರಿಗೆ ಪಾವತಿಸಿದರೂ

[ccc_my_favorite_select_button post_id="120417"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCBಗೆ ಕೆಎಂಎಫ್ ಪ್ರಾಯೋಜಕತ್ವ..!

RCBಗೆ ಕೆಎಂಎಫ್ ಪ್ರಾಯೋಜಕತ್ವ..!

ಐಪಿಎಲ್ (IPL) ಹಬ್ಬಕ್ಕೆ ದಿನಗಣನೆ ಆರಂಭವಾಗಿದ್ದು, ಈ ಬಾರಿಯ ಐಪಿಎಲ್‌ನಲ್ಲಿ ಕೆಎಂಎಫ್ (KMF) ಆರ್‌ಸಿಬಿಗೆ (RCB) ಸಾಥ್ ನೀಡಿದೆ2026ರ ಆವೃತ್ತಿಯಲ್ಲಿ ಆರ್‌ಸಿಬಿಗೆ ಕೆಎಂಎಫ್ ಪ್ರಾಯೋಜಕತ್ವ ನೀಡಿದ್ದು, ಒಟ್ಟು 4 ಕೋಟಿ ರು. ವೆಚ್ಚದಲ್ಲಿ ಒಂದು

[ccc_my_favorite_select_button post_id="120424"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!