Doddaballapura: Fire in a haystack..

ದೊಡ್ಡಬಳ್ಳಾಪುರ: ಹುಲ್ಲಿನ ಬಣವೆಗೆ ಬೆಂಕಿ.. ರೈತರಿಗೆ ಅಪಾರ ನಷ್ಟ

ದೊಡ್ಡಬಳ್ಳಾಪುರ: ಸಹೋದರರು ಒಂದೇ ಕಡೆ ಹಾಕಿದ್ದ ಬಣವೆಗೆ (Haystack) ಆಕಸ್ಮಿಕವಾಗಿ ಬೆಂಕಿ (Fire) ತಗುಲಿ, ಹುಲ್ಲು ಸಂಪೂರ್ಣವಾಗಿ ಭಸ್ಮವಾಗಿರುವ ಘಟನೆ ತಾಲೂಕಿನ ಅರೂಢಿ ಗ್ರಾಮದಲ್ಲಿ ಗುರುವಾರ ರಾತ್ರಿ ಸಂಭವಿಸಿದೆ.

ಆರೂಢಿ ಗ್ರಾಮದ ನಿವಾಸಿಗಳಾದ ಲಕ್ಷ್ಮೀಕಾಂತ್ ಮತ್ತು ನಂಜರೆಡ್ಡಿ ಎಂಬ ಸಹೋದರರು ಮನೆಗೆ ಹೊಂದಿಕೊಂಡಂತೆ ಜಾನುವಾರುಗಳಿಗೆಂದು ಹುಲ್ಲಿನ ಬಣವೆ ಹಾಕಿದ್ದರು.

ಗುರುವಾರ ರಾತ್ರಿ 10.30 ರ ಸುಮಾರಿಗೆ ಏಕಾಏಕಿ ಬಣವೆಗೆ ಬೆಂಕಿ ಬಿದ್ದಿದ್ದು, ಕ್ಷಣಮಾತ್ರದಲ್ಲಿ ಹುಲ್ಲಿನ ಬಣವೆ ಭಸ್ಮವಾಗಿದೆ.

ಬೆಂಕಿಯನ್ನು ನಂದಿಸಲು ಸುಮಾರು 100 ಮಂದಿ ಪ್ರಯತ್ನಿಸಿದರು ಸಾಧ್ಯವಾಗಿಲ್ಲ. ಅಂತಿಮವಾಗಿ ಗೌರಿಬಿದನೂರಿನಿಂದ ಬಂದ ಅಗ್ನಿ ಶಾಮಕ ಸಿಬ್ಬಂದಿಗಳು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದು, ಮನೆಗೆ ಬೆಂಕಿ ವ್ಯಾಪಿಸುವುದನ್ನು ತಡೆದಿದ್ದಾರೆ.

ಘಟನೆಯಲ್ಲಿ ಲಕ್ಷ್ಮೀ ಕಾಂತ್, ನಂಜರೆಡ್ಡಿ ಸಹೋದರ ಸುಮಾರು 6 ಲೋಡ್ ಜೋಳದ ಸಪ್ಪೆ, 3 ಲೋಡ್ ರಾಗಿ ಹುಲ್ಲು ಹಾಗೂ ಒಂದು ಲೋಡ್ ಹುರುಳಿ ಹುಲ್ಲಿನ ಬಣವೆ ಬೆಂಕಿಗೆ ಆಹುತಿಯಾಗಿದ್ದು, ಅಪಾರ ನಷ್ಟವಾಗಿದೆ.

ಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಸಿದ್ದು, ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜಕೀಯ

ರಾಜ್ಯ ಸರ್ಕಾರದ ವಿರುದ್ಧ ದೊಡ್ಡಬಳ್ಳಾಪುರದಲ್ಲಿ ಛಲವಾದಿ ನಾರಾಯಣಸ್ವಾಮಿ ಟೀಕೆ

ರಾಜ್ಯ ಸರ್ಕಾರದ ವಿರುದ್ಧ ದೊಡ್ಡಬಳ್ಳಾಪುರದಲ್ಲಿ ಛಲವಾದಿ ನಾರಾಯಣಸ್ವಾಮಿ ಟೀಕೆ

ಕೇಂದ್ರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ 2025-26ನೇ ಸಾಲಿನ ಬಜೆಟ್‌ನಲ್ಲಿ ಯಾರನ್ನೂ ಓಲೈಕೆ ಮಾಡದೇ ಎಲ್ಲಾ ವರ್ಗದವರ ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಗಾಗಿ ಬಜೆಟ್ ಮಂಡನೆ ಮಾಡಲಾಗಿದೆ. ಕಾಂಗ್ರೆಸ್ ಬಜೆಟ್ ಮಾಡಿದ್ದರೆ ತಾರತಮ್ಯ ಹಾಗೂ

[ccc_my_favorite_select_button post_id="119201"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ದೊಡ್ಡಬಳ್ಳಾಪುರ: ಹುಲ್ಲಿನ ಬಣವೆಗೆ ಬೆಂಕಿ..  ರೈತರಿಗೆ ಅಪಾರ ನಷ್ಟ

ದೊಡ್ಡಬಳ್ಳಾಪುರ: ಹುಲ್ಲಿನ ಬಣವೆಗೆ ಬೆಂಕಿ.. ರೈತರಿಗೆ ಅಪಾರ ನಷ್ಟ

ಸಹೋದರರು ಒಂದೇ ಕಡೆ ಹಾಕಿದ್ದ ಬಣವೆಗೆ (Haystack) ಆಕಸ್ಮಿಕವಾಗಿ ಬೆಂಕಿ (Fire) ತಗುಲಿ, ಹುಲ್ಲು ಸಂಪೂರ್ಣವಾಗಿ ಭಸ್ಮವಾಗಿರುವ ಘಟನೆ ತಾಲೂಕಿನ ***** ಗ್ರಾಮದಲ್ಲಿ ಗುರುವಾರ ರಾತ್ರಿ ಸಂಭವಿಸಿದೆ.

[ccc_my_favorite_select_button post_id="119190"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!