power cut off in Doddaballapura.!

ನೆನಪಿರಲಿ.. ಇಂದು 10 ಗಂಟೆ ಬಳಿಕ ದೊಡ್ಡಬಳ್ಳಾಪುರದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಮುಖ ಪ್ರದೇಶಗಳ ಬೆಸ್ಕಾಂ ನಾಲ್ಕು ಉಪಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಇಂದು (ಫೆ.6) ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗುತ್ತಿದೆ (Power cut).

ಈ ಕುರಿತಂತೆ ಬೆಸ್ಕಾಂ ಗ್ರಾಮಾಂತರ ವಿಭಾಗದ ಎಇಇ ಮಂಜುನಾಥ್ ಪ್ರಕಟಣೆ ನೀಡಿದ್ದು, ಕನಸವಾಡಿ, ದೊಡ್ಡಬೆಳವಂಗಲ, ಸಾಸಲು ಹಾಗೂ ಗುಂಡಮಗೆರೆ ವಿದ್ಯುತ್ ಉಪ ಕೇಂದ್ರ ವ್ಯಾಪ್ತಿಯಲ್ಲಿ ನಿರ್ವಹಣಾ ಕಾರ್ಯ ಇರುವುದರಿಂದ ಫೆ. 06ರಂದು ಶುಕ್ರವಾರ ಬೆಳ್ಳಿಗೆ 10:00 ಘಂಟೆಯಿಂದಸಂಜೆ 6:00 ಘಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ.

ಆದ್ದರಿಂದ ವಿದ್ಯುತ್ ಅಡಚಣೆ ಬಗ್ಗೆ ಎಚ್.ಟಿ ಮತ್ತು ಎಲ್.ಟಿ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.

ವಿದ್ಯುತ್ ಅಡಚಣೆಯುಂಟಾಗುವ ಪ್ರದೇಶಗಳು

ದೊಡ್ಡಬೆಳವಂಗಲ ವ್ಯಾಪ್ತಿಯ ಹಾದ್ರಿಪುರ, ಅಜ್ಜನಕಟ್ಟೆ, ಮಧುರನಹೊಸಹಳ್ಳಿ, ನಾರನಹಳ್ಳಿ, ರಾಮೇಶ್ವರ, ಚಿಕ್ಕಹೆಜ್ಜಾಜಿ, ಕತ್ತಾಳೆಪಾಳ್ಯ, ದೊಡ್ಡಬೆಳವಂಗಲ, ದೊಡ್ಡಹೆಜ್ಜಾಜಿ, ಪುಟ್ಟಯ್ಯನ ಅಗ್ರಹಾರ, ಶಾಕಲದೇವನಪುರ, ರಾಂಪುರ, ಭಕ್ತರಹಳ್ಳಿ, ಮಲ್ಲನಾಯಕನಹಳ್ಳಿ, ವಡೇರಹಳ್ಳಿ, ಜೋಡಿಕಶರೇಪುರ, ಲಿಂಗಾಪುರ ಕಾಲೋನಿ.

ಹುಲಿಕುಂಟೆ, ಚಿಕ್ಕಬೆಳವಂಗಲ, ಕತ್ತಿಹೊಸಹಳ್ಳಿ, ಕಸಘಟ್ಟಿ, ತರಬನಹಳ್ಳಿ, ಮುತುಗದಹಳ್ಳಿ, ಹೂಬಕುಂಟೆ, ಅಪ್ಪಕಾರನಹಳ್ಳಿ, ಹುಣಸೆಪಾಳ್ಯ, ಮರಿಹೆಗ್ಗಯ್ಯನಪಾಳ್ಯ, ಮೂಗೇನಹಳ್ಳಿ, ಐಯ್ಯನಹಳ್ಳಿ, ಕೂಗೆನಹಳ್ಳಿ, ಚುಂಚೇಗೌಡನ ಹೊಸಹಳ್ಳಿ, ಹುಸ್ಕೂರು, ಮೆಣಸಿ, ಕುಂಟನಹಳ್ಳಿ, ಅನಗಲಪುರ, ಬೋಕಿಪುರ, ಕಲ್ಲುದೇವನಹಳ್ಳಿ, ನರಸಯ್ಯನ ಆಗ್ರಹಾರ.

ಸಾಸಲು, ಗುಮ್ಮನಹಳ್ಳಿ, ಶ್ರೀರಾಮನಹಳ್ಳಿ, ಮಚ್ಚಿನಹಳ್ಳಿ, ಲಕ್ಕನಹಳ್ಳಿ, ದಾಸರಪಾಳ್ಯ ಕನಕೇನಹಳ್ಳಿ, ಸೊಣ್ಣಿನಹಳ್ಳಿ, ಅಕ್ಕತಮ್ಮನಹಳ್ಳಿ, ಬೂಚನಹಳ್ಳಿ, ಸಂಕರಸನಹಳ್ಳಿ, ಹಳಿಕೋಟಿ, ಸಕ್ಕರೆ ಗೊಲ್ಲಹಳ್ಳಿ, ಕಾಳಿಪಾಳ್ಯ, ಮೂಡಲಕಾಲೆನಹಳ್ಳಿ, ತಣ್ಣೀರನಹಳ್ಳಿ, ಕಾಡಲಪನಹಳ್ಳಿ, ಕೋಲಿಗೆರೆ, ಕರಡಿಪಾಳ್ಯ, ಕಾಮನ ಅಗ್ರಹಾರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಸಾಸಲು/ ಗುಂಡಮಗೆರೆ ವ್ಯಾಪ್ತಿಯ ಗುಂಡಂಗೆರೆ, ಹೊಸಕೋಟೆ, ಸೊನ್ನೆನಹಳ್ಳಿ, ಬಂಕೆನಹಳ್ಳಿ, ಮಾಕಳಿ, ವಾಬಸಂದ್ರ ಕಾಮೆನಹಳ್ಳಿ, ಪಚ್ಚರ್ಲಹಳ್ಳಿ, ಗುಟ್ಟೆಪಾಳ್ಯ ಹಾರೊಹಳ್ಳಿ, ಚಿಲೇನಹಳ್ಳಿ, ಚೊಕ್ಕಹಳ್ಳಿ, ನೆಲ್ಲುಕುಂಟೆ, ಪಾಳ್ಯ ಕಮಲೂರು, ಪಾಳ್ಯ, ದಿಣ್ಣೆತಾಂಡ, ಹೊಸಹಳ್ಳಿ, ನಾಗಶೆಟ್ಟಿಹಳ್ಳಿ, ಕರೇನಹಳ್ಳಿ, ಮಜರಹೊಸಹಳ್ಳಿ, ತಾಂಡ, ಸೂಲ್ಕುಂಟೆ, ಚನ್ನವೀರನಹಳ್ಳಿ, ನಾಗಲಪುರ.

ಕೊಟ್ಟಿಗೆಮಾಚಿನಹಳ್ಳಿ, ಕುಕ್ಕಲಹಳ್ಳಿ, ಯಕಾರಲಹಳ್ಳಿ, ಹೊಸಹಳ್ಳಿ, ಜಕ್ಕೇನಹಳ್ಳಿ, ತೇಕಲಹಳ್ಳಿ, ಕಲ್ಲುಕುಂಟೆ, ಮಲ್ಲಸಂದ್ರ ಕಟ್ಟೆಯಿಂದಲಹಳ್ಳಿ, ಬಂಡಮ್ಮನಹಳ್ಳಿ, ಉಜ್ಜನಿ, ಓಜೇನಹಳ್ಳಿ, ಹೊಸಹಳ್ಳಿ ಕಾಲೋನಿ, ಬನವತಿ, ಆರೂಢಿ, ದೊಡ್ಡಗುಂಡಪ್ಪನಿನಾಯಕನಹಳ್ಳಿ, ಚಿಕ್ಕಗುಂಡಪ್ಪನಯಕನಹಳ್ಳಿ, ಲಿಂಗದವೀರನಹಳ್ಳಿ, ಮೇಗಲಹಳ್ಳಿ, ವಡ್ಡನಹಳ್ಳಿ, ಗರಿಕೇನಹಳ್ಳಿ, ಪಾಲನಹಳ್ಳಿ, ಅಮಲಗುಂಟೆ, ನರಸಾಪುರ ಲಕ್ಕೇನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಕನಸವಾಡಿ ವ್ಯಾಪ್ತಿಯ ಕನಸವಾಡಿ, ಮಧುರೆ, ಕಾಡನೂರು, ನಾಗೇನಹಳ್ಳಿ, ಕಾಡನೂರುಪಾಳ್ಯ ಚನನ್ನದೇವಿ ಅಗ್ರಹಾರ, ಕಾರೇಪುರ, ಮಾದಗೊಂಡನಹಳ್ಳಿ, ಹೊನ್ನಾದೇವಿಪುರ, ಹೊನ್ನಾವರ, ಕಾರೇಪುರ, ರಾಮದೇವನಹಳ್ಳಿ, ಗಂಡಗೋಳಿಪುರ, ಕನ್ನಮಂಗಲ, ಬೀರಯ್ಯನಪಾಳ್ಯ, ಕೇಂಜಿಗನಹಳ್ಳಿ, ಬಂಡಯ್ಯನಪಾಳ್ಯ, ಕೋಡಿಹಳ್ಳಿ.

ಮಲ್ಲೋಹಳ್ಳಿ, ಭದ್ರಾಮರ ಶಾಸ್ತ್ರೀಪಾಳ್ಯ ಮುಪ್ಪಡಿಘಟ್ಟ, ಕಮ್ಮಸಂದ್ರ, ಹಾಲೇನಹಳ್ಳಿ, ಕಲ್ಲೋಡು ಕೆಂಜಿಗನಹಳ್ಳಿ, ದೊಡ್ಡಕುಕ್ಕನಹಳ್ಳಿ, ಯಲ್ಲದಹಳ್ಳಿ, ಮುಪ್ಪಡಿಘಟ್ಟ, ಇನ್ನೂರು, ಪುರುಷನಹಳ್ಳಿ ಪುಟ್ಟೇನಹಳ್ಳಿ, ಬಿಟಿಎಸ್ ಮಿಲ್, ಮಲ್ಲೋಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. (ಕೊನೆಯ ಕ್ಷಣದ ಬದಲಾವಣೆ ಹೊರತುಪಡಿಸಿ)

ರಾಜಕೀಯ

ಬೆಂಗಳೂರು ಬ್ರ್ಯಾಂಡ್‌ ಆಗಿಲ್ಲ: ಆರ್‌.ಅಶೋಕ ಆಕ್ರೋಶ

ಬೆಂಗಳೂರು ಬ್ರ್ಯಾಂಡ್‌ ಆಗಿಲ್ಲ: ಆರ್‌.ಅಶೋಕ ಆಕ್ರೋಶ

ಬೆಂಗಳೂರು ಅಭಿವೃದ್ಧಿ ಮಾಡಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (D.K. Shivakumar) ʼಬ್ರ್ಯಾಂಡ್‌ ಬೆಂಗಳೂರುʼ ಘೋಷಿಸಿದ್ದರು. ಆದರೆ ಈಗ ಇ-ಖಾತಾ ಹೆಸರಲ್ಲಿ ಪಾಲಿಕೆ ಅಧಿಕಾರಿಗಳು ದಂಧೆ ಮಾಡುತ್ತಿದ್ದಾರೆ. ಇ ಖಾತಾ ಹೆಸರಲ್ಲಿ ಮಾಫಿಯಾ ಸೃಷ್ಟಿಯಾಗಿದೆ. ತೆರಿಗೆ ಪಾವತಿಸಿದರೂ

[ccc_my_favorite_select_button post_id="120417"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCBಗೆ ಕೆಎಂಎಫ್ ಪ್ರಾಯೋಜಕತ್ವ..!

RCBಗೆ ಕೆಎಂಎಫ್ ಪ್ರಾಯೋಜಕತ್ವ..!

ಐಪಿಎಲ್ (IPL) ಹಬ್ಬಕ್ಕೆ ದಿನಗಣನೆ ಆರಂಭವಾಗಿದ್ದು, ಈ ಬಾರಿಯ ಐಪಿಎಲ್‌ನಲ್ಲಿ ಕೆಎಂಎಫ್ (KMF) ಆರ್‌ಸಿಬಿಗೆ (RCB) ಸಾಥ್ ನೀಡಿದೆ2026ರ ಆವೃತ್ತಿಯಲ್ಲಿ ಆರ್‌ಸಿಬಿಗೆ ಕೆಎಂಎಫ್ ಪ್ರಾಯೋಜಕತ್ವ ನೀಡಿದ್ದು, ಒಟ್ಟು 4 ಕೋಟಿ ರು. ವೆಚ್ಚದಲ್ಲಿ ಒಂದು

[ccc_my_favorite_select_button post_id="120424"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!