Astrology: There is a possibility of making profits in business

ದಿನ ಭವಿಷ್ಯ: ಈ ರಾಶಿಯವರಿಗೆ ಅತಿಯಾದ ಹಠ ಒಳ್ಳೆಯದಲ್ಲ

Astrology: ಶನಿವಾರ, ಫೆಬ್ರವರಿ 07, 2026, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ

ಅತಿಯಾದ ಹಠ ಒಳ್ಳೆಯದಲ್ಲ. ಒತ್ತಡಗಳಿಗೆ ಮಣಿಯುವ ಸನ್ನಿವೇಶಗಳು ಎದುರಾಗಬಹುದು. ಕುಟುಂಬದ ಸಮಸ್ಯೆಗಳು ಉಲ್ಭಣಗೊಳ್ಳ ಬಹುದು. ಪರಿಸ್ಥಿತಿ ಎದುರಿಸಲು ಸಿದ್ಧರಾಗಿ.

ವೃಷಭ ರಾಶಿ

ಹಣದ ಕೊರತೆಯು ಇಂದು ಕುಟುಂಬದಲ್ಲಿನ ಭಿನ್ನಾಭಿಪ್ರಾಯಕ್ಕೆ ಕಾರಣವಾಗಬಹುದು. ಇಂತಹ ಪರಿಸ್ಥಿತಿಯಲ್ಲಿ ಇತರ ಕುಟುಂಬ ಸದಸ್ಯರೊಂದಿಗೆ ಮಾತನಾಡುವ ಮೊದಲು ಚೆನ್ನಾಗಿ ಯೋಚಿಸಿ ಮತ್ತು ಅವರಿಂದ ಸಲಹೆ ಪಡೆಯಿರಿ.

ಮಿಥುನ ರಾಶಿ

ಈ ದಿನ ನಿಮ್ಮ ಜೀವನವನ್ನು ಹೆಚ್ಚು ಉತ್ಕೃಷ್ಟಗೊಳಿಸಿ. ಚಿಂತೆಯನ್ನು ಮಾಡಬೇಡಿ. ವ್ಯಾಪಾರದಲ್ಲಿನ ಲಾಭವು ಇಂದು ಅನೇಕ ವ್ಯಾಪಾರಿಗಳು ಮತ್ತು ಉದ್ಯಮಿಗಳ ಮುಖದಲ್ಲಿ ಸಂತೋಷವನ್ನು ತರುತ್ತದೆ. ಅನಾರೋಗ್ಯ ಕಾಣಿಸಿ ಕೊಳ್ಳಬಹುದು. ಆರೋಗ್ಯದ ಕಡೆ ಗಮನ ನೀಡಿ.ಕೆಟ್ಟ ಅಭ್ಯಾಸಗಳನ್ನು ತೊಡೆದು ಹಾಕುವುದು ಒಳ್ಳೆಯದು.

ಕಟಕ ರಾಶಿ

ಸಮಸ್ಯೆಗಳನ್ನು ಮನಸ್ಸಿನಲ್ಲಿಟ್ಟುಕೊಂಡು ಕೊರಗದಿರಿ. ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಮನಸ್ಸು ಹಗರುವಾಗುತ್ತದೆ. ಸಲಹೆಗಳನ್ನು ಸ್ವೀಕರಿಸಿ. ಇದು ಬಿಕ್ಕಟ್ಟಿನಿಂದ ಹೊರಬರಲು ನಿಮಗೆ ಸಹಾಯ ವಾಗುತ್ತದೆ.

ಸಿಂಹ ರಾಶಿ

ಶೀಘ್ರದಲ್ಲಿ ಅನಿರೀಕ್ಷಿತ ಶುಭ ಸಮಾಚಾರಗಳು ಕೇಳಿ ಬರ ಲಿವೆ.ಸಮಸ್ಯೆಗಳೂ ದೂರಾಗಲಿವೆ. ಪ್ರಮುಖ ನಿರ್ಧಾರ ತೆಗೆದುಕೊಳ್ಳಲು ಸೂಕ್ತ ಸಮಯವಿದು. ಆದರೆ ಎಲ್ಲಾ ಆಯಾಮಗಳಲ್ಲೂ ಆಲೋಚಿಸಿ, ಸಮಯ ತೆಗೆದುಕೊಂಡು ನಿರ್ಧಾರ ಕೈಗೊಳ್ಳಿ.

ಕನ್ಯಾ ರಾಶಿ

ಮನಸ್ಸಿ ಗೊಂದಲಗಳಿಂದ ಒತ್ತಡ ಎದುರಾಗಬಹುದು. ದೇಹ ವಿಶ್ರಾಂತಿ ಬಯಸಬಹುದು. ಆರೋಗ್ಯ ಕಡೆ ಹೆಚ್ಚಿನ ಗಮನ ಕೊಡಿ. ಇತರರ ಬಗ್ಗೆ ಅತಿಯಾದ ಆಲೋಚನೆ ಗಳು ಒಳ್ಳೆಯದಲ್ಲ.

ತುಲಾ ರಾಶಿ

ಪತ್ನಿ, ಕುಟುಂಬಸ್ಥ ರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಹೊಸ ಕೆಲಸ, ಯೋಜನೆಗಳನ್ನು ಮುಂದೂಡಿ. ಹಣಕಾಸು ವಿಚಾರದಲ್ಲಿ ಎಚ್ಚರದಿಂದಿರಿ.

ವೃಶ್ಚಿಕ ರಾಶಿ

ಹಣಕಾಸಿನ ವಿಷಯದಲ್ಲಿ ನಿಮ್ಮ ಸ್ವಂತ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದಂತೆ ಪ್ರತಿಯೊಂದಕ್ಕೂ ಸಾಧ್ಯವಾದಷ್ಟು ಹೆಚ್ಚಿನ ಗಮನವನ್ನು ನೀಡಿ. ಜನರೊಂದಿಗೆ ಸಂಪರ್ಕ ಸಾಧಿಸಲು ಮತ್ತು ಒಪ್ಪಂದಗಳ ಮಾಡಿಕೊಳ್ಳಲು ಒತ್ತು ನೀಡಿ.

ಧನಸ್ಸು ರಾಶಿ

ನಿರ್ಧಾರಗಳನ್ನು ತೆಗೆದುಕೊಳ್ಳಬೇಕು, ಆದರೆ ಮೊದಲು ಚರ್ಚೆಗಳು ನಡೆಯಬೇಕು. ನೀವು ಇತರರನ್ನು ಸಂಪರ್ಕಿಸದೆ ಮುಂದಕ್ಕೆ ಧಾವಿಸುತ್ತೀರಿ. ಇದರಿಂದ ಮನಸ್ತಾಪ ಗಳು ಎದುರಾಗಬಹುದು. ಎಚ್ಚರವಿ ರಲಿ.

ಮಕರ ರಾಶಿ

ಮಾಡುವ ಕೆಲಸದಲ್ಲಿ ಶ್ರದ್ಧೆ ಇರಲಿ. ವಿಚಲಿತರಾಗದಿರಿ. ಹೊಸ ಅವಕಾಶಗಳು ನಿಮ್ಮನ್ನು ಹುಡುಕಿಬರಬಹುದು ಕೈಚೆಲ್ಲದಿರಿ. ಸಿಕ್ಕ ಉತ್ತಮ ಸಮಯನ್ನು ಸದ್ಬಳಕೆ ಮಾಡಿಕೊಳ್ಳಿ.

ಕುಂಭ ರಾಶಿ

ಉದ್ವೇಗಕ್ಕೊಳಗಾಗದಿರಿ. ಇಂದಿನ ಗ್ರಹಗತಿಗಳು ನಿಮ್ಮ ರಾಶಿಯ ಮೇಲೆ ಧನಾತ್ಮಕ ಪ್ರಭಾವ ಬೀರಲಿದೆ. ಒತ್ತಡಗಳು ಎದುರಾದರೂ ಸೂಕ್ತ ರೀತಿಯಲ್ಲಿ ನಿಭಾಯಿಸಲಿದ್ದೀರಿ.

ಮೀನ ರಾಶಿ

ಜೀವನ ಮುಂದಿನ ಹಾದಿಯ ಸ್ಪಷ್ಟ ಚಿತ್ರಣಗಳು ನಿಮಗೆ ತಿಳಿದಿದೆ. ನಿಮ್ಮ ಹಾದಿಯಲ್ಲಿ ಇತರರು ಬರದಂತೆ ನೋಡಿಕೊಳ್ಳಿ. ಗೊಂದಲ ಕ್ಕೊಳಕಾಗದಿರಿ. ದೃಢ ನಿರ್ಧಾರವಿರಲಿ. ಮುಂದೆ ದೊಡ್ಡ ಸವಾಲುಗಳು ಎದುರಾಗಲಿದ್ದು, ಅದನ್ನು ಎದುರಿಸಲು ಸಿದ್ಥರಾಗಿರಿ.

ತಿಥಿ: ಷಷ್ಠಿ
ನಕ್ಷತ್ರ: ಚಿತ್ತ ನಕ್ಷತ್ರ

ರಾಹುಕಾಲ: 09:00AM ರಿಂದ 10:30AM
ಗುಳಿಕಕಾಲ: 06:00AM ರಿಂದ 07:30AM
ಯಮಗಂಡಕಾಲ: 01:30PM ರಿಂದ 03:00PM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ಆಂಧ್ರದಲ್ಲಿ ಆರ್ಸಿಲರ್ ಮಿತ್ತಲ್ – ನಿಫಾನ್ ಸ್ಟೀಲ್ ಸ್ಥಾವರ; ಅಡಿಗಲ್ಲು ಹಾಕಿದ ಹೆಚ್.ಡಿ. ಕುಮಾರಸ್ವಾಮಿ

ಆಂಧ್ರದಲ್ಲಿ ಆರ್ಸಿಲರ್ ಮಿತ್ತಲ್ – ನಿಫಾನ್ ಸ್ಟೀಲ್ ಸ್ಥಾವರ; ಅಡಿಗಲ್ಲು ಹಾಕಿದ ಹೆಚ್.ಡಿ.

ಇಲ್ಲಿನ ವೈಜಾಗ್ ಸ್ಟೀಲ್ (ರಾಷ್ಟ್ರೀಯ ಇಸ್ಪಾತ್ ನಿಗಮ ಲಿಮಿಟೆಡ್ - RINL) ಕಾರ್ಖಾನೆಯ ಪುನಶ್ಚೇತನಕ್ಕೆ ₹11,400 ಕೋಟಿ ಬೃಹತ್ ಮೊತ್ತದ ವಿಶೇಷ ಪ್ಯಾಕೇಜ್ ನೀಡಿದ ನಂತರ ಮತ್ತೊಮ್ಮೆ ಕಾರ್ಖಾನೆಗೆ ಭೇಟಿ ನೀಡಿದ ಕೇಂದ್ರದ ಉಕ್ಕು

[ccc_my_favorite_select_button post_id="120408"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯ ಪಂದ್ಯಾವಳಿ ವೀಕ್ಷಣೆಗೆ ಟಿಕೆಟ್ ಖರೀದಿಸುವ ಸಂದರ್ಭದಲ್ಲಿ ನಕಲಿ ಲಿಂಕ್‌ಗಳ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಎಚ್ಚರ ವಹಿಸುವಂತೆ ಈಶಾನ್ಯ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="120376"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!