Astrology: There is a possibility of making profits in business

ದಿನ ಭವಿಷ್ಯ: ಈ ರಾಶಿಯವರು ಹಣದ ವ್ಯವಹಾರವನ್ನು ಬಹಳ ಎಚ್ಚರಿಕೆಯಿಂದ ಮಾಡಿ

Astrology: ಸೋಮವಾರ,ಫೆಬ್ರವರಿ 09, 2026, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ

ಈ ರಾಶಿಯವರ ಎಲ್ಲಾ ಕೆಲಸಗಳು ಯಶಸ್ವಿಯಾಗಿ ಪೂರ್ಣ ಗೊಳ್ಳುವ ಸಾಧ್ಯತೆ ಇದೆ. ನಿಮ್ಮ ಕೆಲಸವನ್ನು ಶ್ರದ್ಧೆಯಿಂದ ಮಾಡಿ. ಉದ್ಯೋಗದ ಸಂದರ್ಭದಲ್ಲಿ ಕೆಲಸಗಳ ಮೇಲೆ ಗಮನ ಹೆಚ್ಚಿಸಬೇಕು.ಮಕ್ಕಳ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು.

ವೃಷಭ ರಾಶಿ

ಕಚೇರಿ ಕೆಲಸವನ್ನು ಸಾಮರಸ್ಯದಿಂದ ಇತ್ಯರ್ಥಪಡಿಸಲು ಪ್ರಯತ್ನಿಸಿ. ಚಿನ್ನ,ಬೆಳ್ಳಿ ಕೆಲಸ ಮಾಡುವ ವ್ಯಾಪಾರಸ್ಥರಿಗೆ ಕೆಲಸ ಸಿಗಬಹುದು ಇಲ್ಲವೇ ಬೆಲೆ ಹೆಚ್ಚಾಗುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ವಾಹನ ಚಾಲನೆ ಮಾಡುವಾಗ ಅಥವಾ ನಡೆಯುವಾಗ ನೀವು ಜಾಗರೂಕರಾ ಗಿರಬೇಕು.

ಮಿಥುನ ರಾಶಿ

ಈ ರಾಶಿಯ ಜನರು ಸದಾ ಸೇವಾ ಮನೋಭಾವನೆಯನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳಬೇಕು. ಇತರರ ಸೇವೆಯಿಂದ ಆಧ್ಯಾತ್ಮಿಕ ಸಂತೋಷವನ್ನು ಪಡೆಯ ಲಾಗುತ್ತದೆ. ವ್ಯಾಪಾರ ಕ್ಷೇತ್ರದಲ್ಲಿ ನೀವು ದೊಡ್ಡ ಯಶಸ್ಸುಗಳಿಸುವಿರಿ.

ಕಟಕ ರಾಶಿ

ಈ ರಾಶಿಯ ಜನರು ಅನಗತ್ಯ ಕೋಪವನ್ನು ತಪ್ಪಿಸಬೇಕು. ಅನಗತ್ಯ ಕೋಪದಿಂದ ನಿಮ್ಮ ಆರೋಗ್ಯವು ಹದಗೆಡುತ್ತದೆ. ವ್ಯಾಪಾರಿಗಳಿಗೆ ಲಾಭದ ಪರಿಸ್ಥಿತಿ ಇರುತ್ತದೆ. ವಿದ್ಯಾರ್ಥಿಗಳು ಕಷ್ಟಕರವಾದ ವಿಷಯಗಳ ಮೇಲೆ ಹೆಚ್ಚು ಗಮನಹರಿಸಬೇಕು.

ಸಿಂಹ ರಾಶಿ

ಬ್ಯಾಂಕಿಂಗ್ ಕ್ಷೇತ್ರಕ್ಕೆ ಸಂಬಂಧಿಸಿದ ಜನರಿಗೆ ಒಳ್ಳೆಯ ಸುದ್ದಿ ಸಿಗಲಿದೆ. ಬಟ್ಟೆ ವ್ಯಾಪಾರಿಗಳು ಉತ್ತಮ ಲಾಭಗಳಿಸಬಹುದು. ಸಾಮಾಜಿಕ ವಲಯದಲ್ಲಿ ಗುರು ಅಥವಾ ಶಿಕ್ಷಕರ ಮಾರ್ಗದರ್ಶನ ಸಿಗಲಿದೆ.

ಕನ್ಯಾ ರಾಶಿ

ಸರ್ಕಾರಿ ಇಲಾಖೆಗಳಲ್ಲಿ ಕೆಲಸ ಮಾಡುವವರು ತಪ್ಪು ಆಗದಂತೆ ಎಚ್ಚರಿಕೆ ವಹಿಸಬೇಕು. ಬದಲಾಗುತ್ತಿರುವ ಕಾಲಕ್ಕೆ ತಕ್ಕಂತೆ ಮುಂದುವರಿಯಿರಿ. ಜಾಗತಿಕ ಸಾಂಕ್ರಾಮಿಕ ರೋಗವು ಮತ್ತೆ ಹೆಚ್ಚಾಗಲಾರಂಭಿಸಿದೆ, ಅದರ ಬಗ್ಗೆ ಎಚ್ಚರದಿಂದಿರಿ ಮತ್ತು ಸಂಪೂರ್ಣ ರಕ್ಷಣೆ ತೆಗೆದುಕೊಳ್ಳಿ.

ತುಲಾ ರಾಶಿ

ಈ ರಾಶಿಯ ಜನರ ಕೆಲಸದ ಸ್ಥಳಾಂತರ ಸಾಧ್ಯತೆಗಳಿವೆ. ವ್ಯಾಪಾರ ಮತ್ತು ಹಣದ ವ್ಯವಹಾರವನ್ನು ಬಹಳ ಎಚ್ಚರಿಕೆಯಿಂದ ಮಾಡಿ. ನಿಮ್ಮ ಕುಟುಂಬದಲ್ಲಿ ಕೆಲವು ದುಃಖದ ಸುದ್ದಿಗಳನ್ನು ಸಹ ಕಾಣಬಹುದು.

ವೃಶ್ಚಿಕ ರಾಶಿ

ಕೆಲಸ ಕಾರ್ಯ ಗಳಲ್ಲಿ ತಲ್ಲೀನತೆ. ಸರಕಾರಿ ಉದ್ಯೋಗಗಳಲ್ಲಿ ಸಫ‌ಲತೆ.ಗುರು ಹಿರಿಯರಿಂದ ಪ್ರೋತ್ಸಾಹ ಆಶೀರ್ವಾದ. ಉನ್ನತ ಅಧಿಕಾರಿಯೊಂದಿಗೆ ಒಳ್ಳೆಯ ವಿಚಾರದ ಬಗ್ಗೆ ಚರ್ಚೆ ಮಾಡಲಿದ್ದೀರಿ. ನಿಮ್ಮ ಸಲಹೆಯನ್ನು ಅಧಿಕಾರಿಗಳು ಅಳವಡಿಸಿಕೊಳ್ಳುತ್ತಾರೆ.

ಧನಸ್ಸು ರಾಶಿ

ಸೌಮ್ಯತೆಯನ್ನು ತರಲು ಪ್ರಯತ್ನಿಸಿ. ಈ ದಿನ ನಿಮ್ಮ ಅಧಿಕೃತ ಕೆಲಸವನ್ನು ಸಮಯಕ್ಕೆ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ. ಕುಟುಂಬ ವಿಷಯಗಳಲ್ಲಿ ಪ್ರೀತಿಪಾತ್ರರ ಸಲಹೆಯ ಅಗತ್ಯ ವಿರುತ್ತದೆ.

ಮಕರ ರಾಶಿ

ನೀವು ನಿಮ್ಮ ಗುರಿಯತ್ತ ಗಮನ ಹರಿಸಬೇಕು. ಮನೆಯ ದೊಡ್ಡ ಜವಾಬ್ದಾರಿಗಳು ನಿಮ್ಮ ಹೆಗಲ ಮೇಲೆ ಬೀಳಬಹುದು. ಇದಕ್ಕಾಗಿ ನೀವು ಸಿದ್ಧರಾಗಿರಬೇಕು.

ಕುಂಭ ರಾಶಿ

ಈ ರಾಶಿಯ ಜನರು ದೀರ್ಘಕಾಲದಿಂದ ಸ್ಥಗಿತಗೊಂಡಿದ್ದ ಕೆಲಸವನ್ನು ಪೂರ್ಣಗೊಳಿಸಲು ಪ್ರಯತ್ನಿಸುತ್ತಾರೆ. ರಾಜಕೀಯದಲ್ಲಿ ಆಸಕ್ತಿ ಹೊಂದಿರುವವರಿಗೆ ಈಗ ಅವಕಾಶಗಳು ಸಿಗುವ ಸಾಧ್ಯತೆ ಇದೆ, ಅವರು ಪ್ರಯತ್ನಿಸಬೇಕು. ನೀವು ಅಧೀನ ಅಧಿಕಾರಿಗಳ ಬಗ್ಗೆ ಉತ್ತಮ ನಡವಳಿಕೆ ಯನ್ನು ಹೊಂದಿರಬೇಕು. ನೀವು ಆರೋಗ್ಯದ ಬಗ್ಗೆ ಜಾಗೃತರಾಗಿರ ಬೇಕು.

ಮೀನ ರಾಶಿ

ಇತರರಿಗೆ ಸಲಹೆ ನೀಡ ಬೇಕಾದರೆ ಬುದ್ಧಿವಂತಿಕೆಯಿಂದ ಮಾಡಬೇಕು. ಹೋಟೆಲ್ – ರೆಸ್ಟೋರೆಂಟ್ ವ್ಯಾಪಾರಿಗಳು ಉತ್ತಮ ಲಾಭಗಳಿಸಬಹುದು. ಯಾವುದಕ್ಕೂ ಹೆಚ್ಚು ಚಿಂತಿಸುವ ಅಗತ್ಯವಿಲ್ಲ.

ತಿಥಿ: ಅಷ್ಠಮಿ
ನಕ್ಷತ್ರ: ವಿಶಾಖ ನಕ್ಷತ್ರ

ರಾಹುಕಾಲ: 07:30AM ರಿಂದ 09:00AM
ಗುಳಿಕಕಾಲ: 01:30PM ರಿಂದ 03:00PM
ಯಮಗಂಡಕಾಲ: 10:30AM ರಿಂದ 12:00PM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

“ತುಂಗಭದ್ರಾ ಅಣೆಕಟ್ಟಿನ 30 ಟಿಎಂಸಿ ನೀರು ಸಮುದ್ರಕ್ಕೆ ಸೇರುತ್ತಿರುವುದನ್ನು ತಪ್ಪಿಸಲು ಈ ಭಾಗದ ನಾಯಕರು ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ. ನಾನು ಇದಕ್ಕೆ ಬದ್ಧನಾಗಿದ್ದೇನೆ. ಆದರೆ ಆಂಧ್ರ ಸಿಎಂ ಈ ವಿಚಾರವಾಗಿ ಚರ್ಚೆ ಮಾಡಲು

[ccc_my_favorite_select_button post_id="119228"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ಖಾಸಗಿ ಕಂಪನಿಯಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸಾವರ ರಸ್ತೆ ಬದಿಯ ಹಳ್ಳಕ್ಕೆ ಬಿದ್ದು ಸಾವನಪ್ಪಿರುವ ಘಟನೆ (Accident) ತಾಲೂಕಿನ ಮಾಕಳಿ ಬಳಿ ಇಂದು ಮುಂಜಾನೆ ಸಂಭವಿಸಿದೆ.

[ccc_my_favorite_select_button post_id="119217"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!