ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ ಆರ್.ಎಲ್. ಜಾಲಪ್ಪ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ

Students of RL Jalappa Technical College selected for All India Ball Badminton Competition

ದೊಡ್ಡಬಳ್ಳಾಪುರ: ಆರ್.ಎಲ್. ಜಾಲಪ್ಪ (R.L. Jalapppa) ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿನಿಯರಾದ ಗೌತಮಿ .ಬಿ ಹಾಗೂ ಹೇಮಾ .ಬಿ ವಿ ಅವರು ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ (All India Ball Badminton Competition) ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU) ತಂಡವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ.

ಈ ಪಂದ್ಯಾವಳಿಗಳು 2026ರ ಫೆಬ್ರವರಿ 11ರಿಂದ 15ರವರೆಗೆ ನಡೆಯಲಿದ್ದು, ತಮಿಳುನಾಡಿನ ಅಣ್ಣ ವಿಶ್ವವಿದ್ಯಾಲಯದ PSNA ಕಾಲೇಜ್ ಆಫ್ ಇಂಜಿನಿಯರಿಂಗ್, ದಿಂಡುಗಲ್ (624622) ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಾಗಿದೆ.

ವಿದ್ಯಾರ್ಥಿನಿಯರ ಈ ಸಾಧನೆಗೆ ಕಾಲೇಜು ಆಡಳಿತ ಮಂಡಳಿಯ ವತಿಯಿಂದ ಸನ್ಮಾನಿಸಿ, ಪ್ರತಿ ವಿದ್ಯಾರ್ಥಿನಿಗೂ ರೂ. 5,000 ನಗದು ಬಹುಮಾನ ನೀಡಿ ಗೌರವಿಸಲಾಯಿತು.

ಈ ವೇಳೆ ಸಂಸ್ಥೆಯ ಅಧ್ಯಕ್ಷ ಜಿ.ಹೆಚ್. ನಾಗರಾಜ್, ಉಪಾಧ್ಯಕ್ಷ ಜೆ. ರಾಜೇಂದ್ರ, ಕಾರ್ಯದರ್ಶಿ ಹನುಮಂತರಾಜು,
ಪ್ರಾಂಶುಪಾಲರಾದ ಡಾ. ಪಿ. ವಿಜಯ ಕಾರ್ತಿಕ್, ಉಪಪ್ರಾಂಶುಪಾಲರಾದ ಡಾ. ಶಿವಪ್ರಸಾದ್, ದೈಹಿಕ ಶಿಕ್ಷಣ ನಿರ್ದೇಶಕರಾದ ದಾದಾಪೀರ್ ಪಿ.ಡಿ ಹಾಗೂ ಹೇಮಂತ್ ಕುಮಾರ್, ತರಬೇತಿದಾರರಾದ ಕೇಶವಮೂರ್ತಿ ಇದ್ದರು.

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ ಮಾಂಗಲ್ಯ ಸರ ಕಸಿದ ದುಷ್ಕರ್ಮಿಗಳು

ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಮನೆ ಬೀಗ ಒಡೆದು, ಒಡವೆ, ನಗದು ( jewellery, cash) ಕಳ್ಳತನ ನಡೆಸಿರುವ ಪ್ರಕರಣಗಳು ವರದಿಯಾಗಿದ್ದು, ತಾಲೂಕಿನ ಜನರನ್ನು ಆತಂಕಕ್ಕೆದೂಡಿದೆ.

[ccc_my_favorite_select_button post_id="121201"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!