Awareness rally on epilepsy in Doddaballapur

ದೊಡ್ಡಬಳ್ಳಾಪುರದಲ್ಲಿ ಮೂರ್ಛೆ ರೋಗ ಕುರಿತ ಜಾಗೃತಿ ಜಾಥಾ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಮೆದುಳಿನ ಆರೋಗ್ಯ ಉಪಕ್ರಮ (ಕಭಿ) ಸಾರ್ವಜನಿಕ ಆಸ್ಪತ್ರೆ, ಫೈತ್ ನರ್ಸಿಂಗ್ ಇನ್ಸ್ಟಿಟ್ಯೂಷನ್ ಸಹಯೋಗದೊಂದಿಗೆ ಅಂತರಾಷ್ಟ್ರೀಯ ಮೂರ್ಛೆ ರೋಗ ದಿನಾಚರಣೆ ಅಂಗವಾಗಿ ಮೂರ್ಚೆ ರೋಗ ಕುರಿತ ಜಾಗೃತಿ ಜಾಥಾ (Awareness rally) ಹಮ್ಮಿಕೊಳ್ಳಲಾಗಿತ್ತು.

ಮೂರ್ಛೆ ರೋಗದ ಬಗ್ಗೆ ಇರುವ ಕಳಂಕ ಮತ್ತು ತಪ್ಪು ಕಲ್ಪನೆಯನ್ನು ಹೋಗಲಾಡಿಸುವಂತೆ ಅರಿವು ಮೂಡಿಸಲಾಯಿತು.

ಜಿಲ್ಲಾ ಕುಷ್ಟರೋಗ ನಿರ್ಮೂಲನಾ ಅಧಿಕಾರಿ ಹಾಗೂ ಜಿಲ್ಲಾ ಕಾರ್ಯಕ್ರಮಾಧಿಕಾರಿ ಡಾ.ನಾಗರಾಜ್ ಮಾತನಾಡಿ, ಜನ ಸಾಮಾನ್ಯ ಜನರಿಗೆ ಮೂರ್ಛೆರೋಗದ ಬಗ್ಗೆ ಇರುವ ಮೂಢನಂಬಿಕೆಯನ್ನು ಹೋಗಲಾಡಿಸಲು ಸರಿಯಾದ ತಿಳುವಳಿಕೆ ನೀಡಲು ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಮೂರ್ಚೆ ರೋಗ ಅಥವಾ ಅಪಸ್ಮಾರವು ನರವೈಜ್ಞಾನಿಕ ಕಾಯಿಲೆಯಾಗಿದ್ದು, ಇದು ಮೆದುಳಿನಲ್ಲಿನ ವಿದ್ಯುತ್ ಚಟುವಟಿಕೆಯ ಹಠಾತ್ ಸ್ಫೋಟಗಳಿಂದ ಉಂಟಾಗುತ್ತದೆ, ಇದರ ಪರಿಣಾಮವಾಗಿ ರೋಗಗ್ರಸ್ತವಾಗುವಿಕೆಗಳು ಅಥವಾ ಅಸಾಮಾನ್ಯ ನಡವಳಿಕೆಯ ಅವಧಿಗಳು, ಸಂವೇದನೆಗಳು ಅಥವಾ ಅರಿವಿನ ನಷ್ಟ.

ಈ ರೋಗಗ್ರಸ್ತವಾಗುವಿಕೆಗಳು ತೀವ್ರತೆ ಮತ್ತು ಅವಧಿಗಳಲ್ಲಿ ವ್ಯಾಪಕವಾಗಿ ಬದಲಾಗಬಹುದು, ಮಿದುಳಿನ ಆಘಾತ, ಸೋಂಕುಗಳು, ಪಾರ್ಶ್ವವಾಯು ಅಥವಾ ಬೆಳವಣಿಗೆಯ ಅಸ್ವಸ್ಥತೆಗಳು ಸೇರಿದಂತೆ ವಿವಿಧ ಕಾರಣಗಳನ್ನು ಹೊಂದಿರಬಹುದು. ಇದು ದೀರ್ಘಕಾಲದ ಸ್ಥಿತಿಯಾಗಿದ್ದರೂ, ಅಪಸ್ಮಾರ ಹೊಂದಿರುವ ಅನೇಕ ಜನರು ತಮ್ಮ ರೋಗಗ್ರಸ್ತವಾಗುವಿಕೆಗಳನ್ನು ನಿರ್ವಹಿಸಬಹುದು.

ಸರಿಯಾದ ಚಿಕಿತ್ಸೆಯೊಂದಿಗೆ ಸಾಮಾನ್ಯ ಜೀವನವನ್ನು ನಡೆಸಬಹುದು. ಆದರೆ ಬಹಳಷ್ಟು ಮಂದಿಗೆ ಮೂರ್ಚೆ ರೋಗದ ಬಗ್ಗೆ ತಪ್ಪು ಕಲ್ಪನೆಗಳಿದ್ದು, ಕೆಲವು ಸಾರಿ ಇದು ರೋಗಿಯ ಪ್ರಾಣಕ್ಕೂ ಮುಳುವಾಗಲಿದೆ. ಈ ಬಗ್ಗೆ ಜಾಗೃತಿ ಅಗತ್ಯ . ಮೂರ್ಛೆರೋಗದ ವ್ಯಕ್ತಿಯು ಸಾಮಾನ್ಯರಂತೆ ಜೀವನ ನಡೆಸಲು ನಮ್ಮ ನಿಮ್ಮೆಲ್ಲರ ಸಹಾಯ ಬಹು ಮುಖ್ಯ ಎಂದರು.

ಅಂತರಾಷ್ಟ್ರೀಯ ಮೂರ್ಛೆರೋಗದ ದಿನ ಅಂಗವಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.

ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಶಾರದಾ ನಾಗನಾಥ್, ಸರ್ಕಾರಿ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ರಮೇಶ್, ಆರೋಗ್ಯ ಇಲಾಖೆಯ ಸಿಬ್ಬಂದಿ ಭಾಗವಹಿಸಿದ್ದರು.

ರಾಜಕೀಯ

ದೊಡ್ಡಬಳ್ಳಾಪುರ ನಗರಸಭೆ ಬಜೆಟ್ ಸಭೆ: ಆಡಳಿತ ಮಂಡಳಿ ವೈಫಲ್ಯ ಬಯಲು ಮಾಡಿದ ಸಾರ್ವಜನಿಕರು

ದೊಡ್ಡಬಳ್ಳಾಪುರ ನಗರಸಭೆ ಬಜೆಟ್ ಸಭೆ: ಆಡಳಿತ ಮಂಡಳಿ ವೈಫಲ್ಯ ಬಯಲು ಮಾಡಿದ ಸಾರ್ವಜನಿಕರು

ನಗರಸಭೆ (Doddaballapur Municipal Council) ವತಿಯಿಂದ 2026-27ನೇ ಸಾಲಿನ ಆಯ-ವ್ಯಯ (Budget) ಕುರಿತ ಸಾರ್ವಜನಿಕ ಸಮಾಲೋಚನೆಯ ಸಭೆ ನಗರದ ಡಾ.ರಾಜ್ ಕುಮಾರ್ ಕಲಾ ಮಂದಿರದಲ್ಲಿ ನಗರಸಭೆ ಅಧ್ಯಕ್ಷೆ ಸುಮಿತ್ರ ಆನಂದ್ ಅಧ್ಯಕ್ಷತೆಯಲ್ಲಿ ನಡೆಯಿತು. ಆದರೆ

[ccc_my_favorite_select_button post_id="119326"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ ಆರ್.ಎಲ್. ಜಾಲಪ್ಪ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ

ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ ಆರ್.ಎಲ್. ಜಾಲಪ್ಪ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು

ಆರ್.ಎಲ್. ಜಾಲಪ್ಪ (R.L. Jalapppa) ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿನಿಯರಾದ ಗೌತಮಿ .ಬಿ ಹಾಗೂ ಹೇಮಾ .ಬಿ ವಿ ಅವರು ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ (All India Ball Badminton Competition) ವಿಶ್ವೇಶ್ವರಯ್ಯ

[ccc_my_favorite_select_button post_id="119295"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ಮಡದಿಗೆ ಉಂಟಾಗಿದ್ದ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ (Accident) ತಾಲೂಕಿನಲ್ಲಿ ಸಂಭವಿಸಿದೆ.

[ccc_my_favorite_select_button post_id="119259"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!