ಫೆಬ್ರವರಿ 27 ರಂದು ದೊಡ್ಡಬಳ್ಳಾಪುರದಲ್ಲಿ ಉದ್ಯೋಗ ಮೇಳ: ನೋಂದಣಿ ಕ್ಯೂ ಆರ್ ಕೋಡ್ ಇಲ್ಲಿದೆ ನೋಡಿ

Job fair on April 05th

ದೊಡ್ಡಬಳ್ಳಾಪುರ; ಫೆಬ್ರವರಿ 27 ರಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ “ಉದ್ಯೋಗಮೇಳ” (Job fair) ಆಯೋಜಿಲಾಗಿದ್ದು ಉದ್ಯೋಗಾಕಾಂಕ್ಷಿಗಳು ಆನ್ಲೈನ್ ಮೂಲಕ ನೋಂದಾಯಿಸಿಕೊಳ್ಳಲು ಜಿಲ್ಲಾಧಿಕಾರಿ ಎ.ಬಿ. ಬಸವರಾಜು (A.B. Basavaraju) ಅವರು ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ದೊಡ್ಡಬಳ್ಳಾಪುರ ಕೈಗಾರಿಕೆಗಳ ಸಂಘ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ದೊಡ್ಡಬಳ್ಳಾಪುರ ಇವರುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗುತ್ತಿದೆ.

ಉದ್ಯೋಗಮೇಳದಲ್ಲಿ ಅಂದಾಜು 75ಕ್ಕಿಂತ ಹೆಚ್ಚು ನಿಯೋಜಕರು/ಕಂಪನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿ ಇರುವ 3000ಕ್ಕಿಂತ ಹೆಚ್ಚು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಉದ್ಯೋಗಮೇಳದಲ್ಲಿ ಭಾಗವಹಿಸುವ ಉದ್ಯೋಗಕಾಂಕ್ಷಿಗಳು QR Code : ಅಥವಾ https://bangalorerural.nic.in ಬಳಸಿಕೊಂಡು ಆನ್‌ಲೈನ್‌ನಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ. ಉದ್ಯೋಗಮೇಳದ ದಿನವು ಕೂಡ “ಅಭ್ಯರ್ಥಿಗಳ ನೋಂದಣಿ ಕೌಂಟರ್” ಗಳಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡು ಭಾಗವಹಿಸಬಹುದು.

ಫೆಬ್ರವರಿ 27 ರಂದು ದೊಡ್ಡಬಳ್ಳಾಪುರದಲ್ಲಿ ಉದ್ಯೋಗ ಮೇಳ: ನೋಂದಣಿ ಕ್ಯೂ ಆರ್ ಕೋಡ್ ಇಲ್ಲಿದೆ ನೋಡಿ

10ನೇ ತರಗತಿಗಿಂತ ಕಡಿಮೆ, 10ನೇ ತರಗತಿ, ಪಿಯುಸಿ, ಐಟಿಐ, ಡಿಪ್ಲೋಮಾ, ಇಂಜಿನಿಯರಿಂಗ್, ಪದವಿ ಹಾಗೂ ಸ್ನಾತಕೋತ್ತರ ಪದವಿ ಹೊಂದಿರುವ ಮತ್ತು ವಿವಿಧ ತರಬೇತಿ ಸಂಸ್ಥೆಗಳಲ್ಲಿ ಕೌಶಲ್ಯ ತರಬೇತಿ ಪಡೆದ ಅಭ್ಯರ್ಥಿಗಳು ಭಾಗವಹಿಸಬಹುದು.

ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಕನಿಷ್ಟ 5 ಬಯೋಡಾಟ(ಸ್ವ-ವಿವರ) ಗಳ ಪ್ರತಿಗಳೊಂದಿಗೆ ಭಾಗವಹಿಸಬಹುದಾಗಿದ್ದು ಅಭ್ಯರ್ಥಿಗಳು ಯಾವುದೇ ಶುಲ್ಕ ಪಾವತಿಸುವಂತಿಲ್ಲ ಎಂದು ತಿಳಿಸಿದ್ದಾರೆ. (ಸಂಗ್ರಹ ಚಿತ್ರ ಬಳಸಲಾಗಿದೆ)

ರಾಜಕೀಯ

ಜನರ ಸಮಸ್ಯೆಗೆ ದನಿಯಾಗಿದ್ದ ರಾಘವ್ ಚಡ್ಡಾಗೆ ಆಪ್ ಶಾಕ್..!

ಜನರ ಸಮಸ್ಯೆಗೆ ದನಿಯಾಗಿದ್ದ ರಾಘವ್ ಚಡ್ಡಾಗೆ ಆಪ್ ಶಾಕ್..!

ಜನಪರ ಸಮಸ್ಯೆಗಳನ್ನು ರಾಜ್ಯಸಭೆಯಲ್ಲಿ ಪ್ರಶ್ನಿಸುವ ಮೂಲಕ ಮೋದಿ (Modi) ಸರ್ಕಾರದ ವಿರುದ್ದ ಗುಡುಗುತ್ತಿದ್ದ ಆಮ್ ಆದ್ಮಿ ಪಕ್ಷದ (APP) ಸಂಸದ ರಾಘವ್ ಚಡ್ಡಾ (Raghav Chadha) ಅವರ ರೆಕ್ಕೆ ಕತ್ತರಿಸುವ ಕೆಲಸವನ್ನು ತನ್ನದೇ ಪಕ್ಷ

[ccc_my_favorite_select_button post_id="120655"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ದೊಡ್ಡಬಳ್ಳಾಪುರ: ಅಪಘಾತ.. ರಸ್ತೆಯಲ್ಲಿ ವಾಹನಗಳ ನಿಲುಗಡೆಗೆ ಆಕ್ರೋಶ..!

ದೊಡ್ಡಬಳ್ಳಾಪುರ: ಅಪಘಾತ.. ರಸ್ತೆಯಲ್ಲಿ ವಾಹನಗಳ ನಿಲುಗಡೆಗೆ ಆಕ್ರೋಶ..!

ಕೆಎಸ್‌ಆರ್‌ಟಿಸಿ (KSRTC) ಬಸ್ ಡಿಕ್ಕಿ ಹೊಡೆದ (Accident) ಪರಿಣಾಮ ಬೈಕ್ ಸವಾರ ಸಾವನಪ್ಪಿರುವ ಘಟನೆ ಹಿಂದೂಪುರ- ಬೆಂಗಳೂರು ನಡುವಿನ ರಾಜ್ಯ ಹೆದ್ದಾರಿ ದೊಡ್ಡಬಳ್ಳಾಪುರ ಎಪಿಎಂಸಿ ಮಾರುಕಟ್ಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="120640"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]