ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

BJP has fallen into the hands of adjustment: Yatnal

ಉಡುಪಿ: ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಕಿಡಿಕಾರಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ಈ ಬಾರಿ ಅಧಿವೇಶನದಲ್ಲಿ ಜನರ ತೆರಿಗೆ ಹಣ ಹಾಳು ಮಾಡುವ ಕೆಲಸವಾಯಿತು. ಕೇಂದ್ರ ಸರಕಾರ ಮತ್ತು ಮೋದಿ ಅವರನ್ನು ಟೀಕೆ ಮಾಡಲು ಕರೆದ ಅಧಿವೇಶನ. ಜಿ ರಾಮ್ ಜಿ ಬಗ್ಗೆ ಸರಿಯಾದ ಚರ್ಚೆ ಆಗಲಿಲ್ಲ.

ಅಬಕಾರಿ ಇಲಾಖೆ ಭ್ರಷ್ಟಾಚಾರ ತಾರ್ಕಿಕ ಅಂತ್ಯವಾಗಿಲ್ಲ. ಇದೊಂದು ಅರ್ಥಹೀನ ಅಧಿವೇಶನ. ಕೇಂದ್ರ ಸರಕಾರದ ಪ್ರತಿನಿಧಿಯಾದ ರಾಜ್ಯಪಾಲರಿಂದ ಕೇಂದ್ರವನ್ನೇ ಟೀಕೆ ಮಾಡಿಸುವುದು ಎಷ್ಟು ಸರಿ? ರಾಜ್ಯ ಮತ್ತು ಕೇಂದ್ರದ ಸಂಬಂಧ ಹಾಳಾಗುತ್ತದೆ.

ಶಾಸಕರ ಸಂಬಳ ಭತ್ಯೆಗಾಗಿ ಅಧಿವೇಶನ ನಡೆಯಿತು. ಅಬಕಾರಿ ಇಲಾಖೆ ಭ್ರಷ್ಟಾಚಾರ ವಿಪಕ್ಷ ಸರಿಯಾಗಿ ನಿರ್ವಹಿಸಿಲ್ಲ ಎಂದು ಆರೋಪಿಸಿದರು.

ಅನಂತ್ ಕುಮಾರ್ ಹೆಗಡೆ ರಾಜ್ಯ ರಾಜಕಾರಣಕ್ಕೆ ಮರು ಪ್ರವೇಶದ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರ ನೀಡಿದ ಅವರು, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ನಡೆಯುತ್ತಿದೆಯೇ ಹೊರತು, ಹೆಗಡೆ ಅವರು ಎಲ್ಲಿಯೂ ಪ್ರತಿಕ್ರಿಯೆ ನೀಡಿಲ್ಲ. ಈ ಕುರಿತು ಅವರೇ ಪ್ರತಿಕ್ರಿಯೆ ನೀಡಬೇಕಿದೆ.

ತಂದೆ ಮಕ್ಕಳ ಸಹಾವಾಸದಿಂದ ಬಿಜೆಪಿಯಲ್ಲಿ ಒಳ್ಳೆಯ ನಾಯಕತ್ವ ಗುಣಗಳನ್ನು ಮುಗಿಸಲಾಗುತ್ತಿದೆ. ಕೇಂದ್ರದವರು ತಿಳಿದುಕೊಳ್ಳಬೇಕು, ಇಂತವರ ನಾಯಕತ್ವದಿಂದ ಪರಿಣಾಮ ಏನು ಎಂಬುದನ್ನು. ಇವರ ಹೊಂದಾಣಿಕೆಯಿಂದ ಲೋಕಸಭೆಯಲ್ಲಿ ಹಿನ್ನಡೆಯಾಗಿದೆ.

ಡಿಕೆ ಶಿವಕುಮಾರ್ ನೇರವಾಗಿ ಹೇಳುತ್ತಾರೆ. ವಿಜಯೇಂದ್ರ ನಿನ್ನ ನಕಲಿ ಸಹಿ ಫೈಲ್ ತಗಿಲಾ ಎನ್ನುತ್ತಾರೆ ಅಲ್ಲಿಗೆ ಮುಗಿತು, ಇಗರ ಹೋರಟ. ಇಂತವರ ಮೇಲೆ ಕೇಂದ್ರದವರಿಗೆ ಏಕೆ ವಿಶೇಷ ಮಮಕಾರ ಇದೆಯೋ ನಮಗಂತು ಅರಿವಾಗ್ತಾ ಇಲ್ಲ ಎಂದರು.

ರಾಜಕೀಯ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ಪಡೆಯಲು ತರಾವರಿ ಪ್ರಯತ್ನ ನಡೆಸುವವರ ನಡುವೆ, ಹಾವೇರಿ ವಿಶ್ವವಿದ್ಯಾಲಯವು ನೀಡಲು ಮುಂದಾಗಿದ್ದ ಗೌರವ ಡಾಕ್ಟರೇಟ್ ಅನ್ನು, ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ನಿರಾಕರಿಸುವ ಮೂಲಕ ಮಾಜಿ

[ccc_my_favorite_select_button post_id="120744"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]