ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

Fatal accident: 5 youths from Doddaballapur die

ಬೆಂಗಳೂರು: ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು ಮೃತಪಟ್ಟಿದ್ದಾರೆ.

ಇಂಡಿಕಾ ಕಾರಿನಲ್ಲಿದ್ದ ಐವರು ದುರ್ಮರಣ ಹೊಂದಿದ್ದು, ಮೃತರನ್ನು ದೊಡ್ಡಬಳ್ಳಾಪುರದ ಭುವನೇಶ್ವರಿ ನಗರ ನಿವಾಸಿ ಹರ್ಷಿತ್ (20 ವರ್ಷ), ಗಂಗಾಧರಪುರ ನಿವಾಸಿ ಲಲಿತ್ ಕುಮಾರ್ (23 ವರ್ಷ), ಧನುಷ್ ಕೆ.ಎಸ್ (17 ವರ್ಷ), ದುರ್ಗಾ ಪ್ರಸಾದ್ ಹಾಗೂ ಚಾಲಕ ಕೇಶಿ ಎಂದು ಗುರುತಿಸಲಾಗಿದೆ.

ತುಮಕೂರು ಕಡೆಯಿಂದ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​​ ಜಂಪ್ ಮಾಡಿ ಬೆಂಗಳೂರು ಕಡೆಯಿಂದ ಹೊರಟಿದ್ದ ಕೆಎಸ್ ಆರ್ ಟಿಸಿ ಬಸ್​ಗೆ ಡಿಕ್ಕಿಯಾಗಿದ್ದು, ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ಐವರ ಮೃತದೇಹ ರವಾನೆ ಮಾಡಲಾಗಿದೆ.

ಸಿನಿಮೀಯ ಸ್ಟೈನಲ್ಲಿ ಕಾರು ಪಲ್ಟಿಯಾಗಿ 45 ಪ್ರಯಾಣಿಕರಿದ್ದ ಕೆಎಸ್​ಆರ್​ಟಿಸಿ ಬಸ್​​ಗೆ ಡಿಕ್ಕಿ ಹೊಡೆದಿದೆ. ಬಸ್​​ನಲ್ಲಿದ್ದವರಿಗೆ ಯಾವುದೇ ಅಪಾಯವಾಗಿಲ್ಲ.

ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯ ಜಿಂದಾಲ್ ಬಳಿಯ ಫ್ಲೈ ಓವರ್ ಮೇಲೆ ಕಳೆದ ರಾತ್ರಿ 11.30ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಕಾರಿನಲ್ಲಿದ್ದ ಐವರು ಯುವಕರು ದಾರುಣವಾಗಿ ಮೃತಪಟ್ಟಿದ್ದಾರೆ.

ಡಿಕ್ಕಿ ಹೊಡೆದ ರಭಸಕ್ಕೆ ಕಾರು ಜಖಂಗೊಂಡಿದ್ದು, ಬಸ್ ಮುಂಭಾಗ ಡ್ಯಾಮೇಜ್ ಆಗಿದೆ. ಅದೃಷ್ಟವಶಾತ್ ಬಸ್​​ನಲ್ಲಿದ್ದ 42 ಮಂದಿ ಪ್ರಯಾಣಿಕರಿಗೆ, ಯಾವುದೇ ಅಪಾಯವಾಗಿಲ್ಲ.

ಮೃತ ಹರ್ಷಿತ್​​ ರಾಜನಕುಂಟೆ ಸಾಯಿ ವಿದ್ಯಾ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ದ್ವಿತೀಯ ವರ್ಷದ ಡಿಗ್ರಿ ಓದುತ್ತಿದ್ದ ಎಂಬ ಮಾಹಿತಿ ಸಿಕ್ಕಿದೆ. ಅಪಘಾತದ ರಭಸಕ್ಕೆ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದರೆ, ಗಂಭೀರ ಗಾಯಗೊಂಡಿದ್ದ ಕಾರು ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರೂ ಮೃತಪಟ್ಟಿದ್ದಾರೆ.

ಮೃತರೆಲ್ಲರೂ ದೊಡ್ಡಬಳ್ಳಾಪುರ ಮೂಲದವರಾಗಿದ್ದು, ಸ್ನೇಹಿತರೆಲ್ಲಾ ಸೇರಿ ಔಟಿಂಗ್ ಹೋಗಿದ್ದರು ಎನ್ನಲಾಗಿದೆ. ವಾಪಾಸ್​ ಆಗುವ ವೇಳೆ ದುರ್ಘಟನೆ ಸಂಭವಿಸಿದೆ.

ರಾಜಕೀಯ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ಪಡೆಯಲು ತರಾವರಿ ಪ್ರಯತ್ನ ನಡೆಸುವವರ ನಡುವೆ, ಹಾವೇರಿ ವಿಶ್ವವಿದ್ಯಾಲಯವು ನೀಡಲು ಮುಂದಾಗಿದ್ದ ಗೌರವ ಡಾಕ್ಟರೇಟ್ ಅನ್ನು, ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ನಿರಾಕರಿಸುವ ಮೂಲಕ ಮಾಜಿ

[ccc_my_favorite_select_button post_id="120744"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]