ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

Darshan's Birthday: Special Wishes from Fans

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

ದರ್ಶನ್‌ಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ಹಾಗೂ ಚಿತ್ರರಂಗದ ಹಲವರು ಶುಭಾಶಯಗಳನ್ನು ತಿಳಿಸುತ್ತಿದ್ದಾರೆ. ಕೆಲ ಅಭಿಮಾನಿಗಳು ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುತ್ತಿದ್ದಾರೆ.

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಅಭಿಮಾನಿಗಳು ವಿಶೇಷ CDPಗಳನ್ನು ಬಿಡುಗಡೆ ಮಾಡಿದ್ದಾರೆ. ದರ್ಶನ್ ಅಭಿಮಾನಿಗಳು ಯಾವುದೇ ಸಂದರ್ಭದಲ್ಲಿ ನಿಮ್ಮ ಕೈಬಿಡೆವು ಎಂಬಂತೆ ದರ್ಶನ್ ಅವರ ಕೈ ಹೈಡಿದು ನಿಂತಿರುವ ಚಿತ್ರವನ್ನು ಆಧರಿಸಿ ವಿನ್ಯಾಸಗೊಳಿಸಿರುವ ಈ CDPಗಳು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ.

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಮತ್ತೊಂದೆಡೆ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಸಾಮಾಜಿಕ ಜಾಲತಾಣದಲ್ಲಿ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಾರೆ. ದರ್ಶನ್ ಕೇಕ್ ಎದುರು ನಿಂತಿರುವ ಹಳೆಯ ಫೋಟೋವನ್ನು ಶೇರ್ ಮಾಡಿರುವ ಅವರು, ಪ್ರತಿ ದಿನವನ್ನೂ ಸಂಭ್ರಮಿಸುವ ವ್ಯಕ್ತಿಗೆ ಜನ್ಮದಿನದ ಶುಭಾಶಯಗಳು ಎಂದು ಬರೆದುಕೊಂಡಿದ್ದಾರೆ. ಆ ಫೋಟೋದಲ್ಲಿ ದರ್ಶನ್‌ಗೆ ಇಷ್ಟವಾದ ಆನೆ ಆಕೃತಿಯ ಕೇಕ್ ಕೂಡ ಗಮನ ಸೆಳೆದಿದೆ.

ಗೆಳತಿಗೆ ಅಶ್ಲೀಲ ಸಂದೇಶ ಕಳುಹಿಸಿದ ವ್ಯಕ್ತಿಯೋರ್ವನ ಹತ್ಯೆ ಆರೋಪದಲ್ಲಿ ನಟ ದರ್ಶನ್, ನ್ಯಾಯಾಂಗ ಬಂಧನದಲ್ಲಿರುವ ಇರುವ ಕಾರಣ ಈ ಬಾರಿ ಸಂಭ್ರಮವಿಲ್ಲದ ಹುಟ್ಟುಹಬ್ಬ ಆಚರಿಸಬೇಕಾದ ಅನಿವಾರ್ಯತೆ ಅಭಿಮಾನಿಗಳಿಗೆ ಬೇಸರದ ಸಂಗತಿಯಾಗಿದೆ.

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ ಮಾಂಗಲ್ಯ ಸರ ಕಸಿದ ದುಷ್ಕರ್ಮಿಗಳು

ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಮನೆ ಬೀಗ ಒಡೆದು, ಒಡವೆ, ನಗದು ( jewellery, cash) ಕಳ್ಳತನ ನಡೆಸಿರುವ ಪ್ರಕರಣಗಳು ವರದಿಯಾಗಿದ್ದು, ತಾಲೂಕಿನ ಜನರನ್ನು ಆತಂಕಕ್ಕೆದೂಡಿದೆ.

[ccc_my_favorite_select_button post_id="121201"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!