ದಿನ ಭವಿಷ್ಯ: ಈ ರಾಶಿಯವರು ವ್ಯವಹಾರದಲ್ಲಿ ಜಾಗರೂಕರಾಗಿರಿ

Astrology: There is a possibility of making profits in business

Astrology: ಮಂಗಳವಾರ, ಫೆಬ್ರವರಿ 17, 2026, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ

ಇಂದು ಯಾವುದೇ ದುಡುಕಿನ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ. ವಿಶೇಷವಾಗಿ ಪ್ರಮುಖ ಹಣಕಾಸಿನ ವ್ಯವಹಾರಗಳನ್ನು ಮಾತುಕತೆ ಮಾಡುವಾಗ ದುಡಿಕಿನ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು ತಪ್ಪಿಸಿ.ನಿಮ್ಮ ಉದಾರ ವರ್ತನೆಯ ಲಾಭವನ್ನು ನಿಮ್ಮ ಸ್ನೇಹಿತರು ಪಡೆಯಲು ಬಿಡಬೇಡಿ.(ಭಕ್ತಿಯಿಂದ ಶ್ರೀ ಗ್ರಾಮ ದೇವತೆ ದರ್ಶನ ಮಾಡಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ

ನಿಮ್ಮ ಮಗುವಿನಂತಹ ಸ್ವಭಾವ ಬೇರೆಯವರಿಗೆ ಅರ್ಥವಾಗುವು ದಿಲ್ಲ.ಜ್ಞಾನ ಮತ್ತು ಅನುಭವವನ್ನು ಇತರರೊಂದಿಗೆ ಹಂಚಿಕೊಂಡರೆ ನಿಮ್ಮ ಜ್ಞಾನ ಮತ್ತಷ್ಟು ವೃದ್ಧಿಯಾಗುತ್ತದೆ. ಕಷ್ಟಪಟ್ಟು ಮಾಡುವ ಕೆಲಸ ನಿಮ್ಮನ್ನು ಕೊನೆವರೆಗೂ ಕೈ ಹಿಡಿಯುತ್ತದೆ. (ಭಕ್ತಿಯಿಂದ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ

ಗಣ್ಯ ವ್ಯಕ್ತಿಗಳೊಂದಿಗೆ ಸಂವಹನ ನಡೆಸುವುದು ಉತ್ತಮ ಆಲೋಚನೆಗಳು ಮತ್ತು ಯೋಜನೆ ಗಳನ್ನು ತರುತ್ತದೆ. ಧಾರ್ಮಿಕ ಮತ್ತು ಆಧ್ಯಾತ್ಮಿಕ ಆಸಕ್ತಿಯನ್ನು ಅನುಸರಿಸಲು ಇಂದು ಉತ್ತಮ ದಿನವಾಗಿದೆ. ಆರ್ಥಿಕ ಹಣಕಾಸಿನ ವ್ಯವಹಾರಗಳಲ್ಲಿ ಜಾಗರೂಕರಾಗಿರಿ.
(ಭಕ್ತಿಯಿಂದ ಶ್ರೀ ಮಾತಾ ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ

ಈ ದಿನ ನಿಮಗೆ ಪ್ರಮುಖವಾಗಿರುತ್ತದೆ. ಜವಳಿ ವ್ಯಾಪಾರದಲ್ಲಿ ಉತ್ತಮ ಲಾಭ ದೊರೆಯಲಿದ್ದು, ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಹೂಡಿಕೆ ಮಾಡಬಹುದು. ಉದ್ಯೋಗದಲ್ಲೂ ಯಶಸ್ಸು ಕಾಣುವಿರಿ. (ಭಕ್ತಿಯಿಂದ ಶ್ರೀ ಲಲಿತಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ

ವ್ಯಾಪಾರಸ್ಥರಿಗೆ ಉತ್ತಮ ದಿನ. ವ್ಯಾಪಾರ ಉದ್ದೇಶಕ್ಕಾಗಿ ಕೈಗೊಂಡ ಹಠಾತ್ ಪ್ರವಾಸವು ಧನಾತ್ಮಕ ಫಲಿತಾಂಶಗಳನ್ನು ನೀಡುತ್ತದೆ. ವಿದೇಶಗಳೊಂದಿಗೆ ಸಂಬಂಧ ಹೊಂದಿರುವ ವ್ಯಾಪಾರಿಗಳು ಮತ್ತು ಉದ್ಯಮಿಗಳು ಇಂದು ಹಣಕಾಸಿನ ವ್ಯವಹಾರಕ್ಕೆ ಅನುಗುಣವಾಗಿ ಯಾವುದೇ ಹೆಜ್ಜೆ ಮುಂದಿಡುವ ಮೊದಲು ಎಚ್ಚರಿಕೆಯಿಂದ ಯೋಚಿಸಿ. ಮತ್ತು ವ್ಯವಹಾರದಲ್ಲಿ ಜಾಗರೂಕರಾಗಿರಿ. (ಭಕ್ತಿಯಿಂದ ಶ್ರೀ ಕನ್ನಿಕಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ

ವ್ಯಾಪಾರ ಅಥವಾ ಉದ್ಯೋಗದಲ್ಲಿ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆಯಿದೆ. ಸ್ವತಂತ್ರವಾಗಿ ಯೋಚಿಸಿ ಮತ್ತು ಹೊಸ ಹೂಡಿಕೆಗಳನ್ನು ಮಾಡಲು ನಿಮ್ಮ ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳಿ. (ಭಕ್ತಿಯಿಂದ ಶ್ರೀ ಚೌಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ

ಗ್ರಹಗಳು ಮತ್ತು ನಕ್ಷತ್ರಗಳ ಲಾಭದಾಯಕ ಸ್ಥಾನದಿಂದಾಗಿ ಇಂದು ಹಣವನ್ನುಗಳಿಸಲು ಸಹಾಯವಾಗುತ್ತದೆ. ಜೊತೆಗೆ ಹಲವಾರು ಅವಕಾಶಗಳನ್ನು ಪಡೆಯುತ್ತೀರಿ.ಪ್ರಭಾವಿ ಮತ್ತು ಪ್ರಮುಖ ವ್ಯಕ್ತಿಗಳೊಂದಿಗೆ ನಿಮ್ಮ ಬಾಂಧವ್ಯವನ್ನು ಸುಧಾರಿಸಲು ಅವಕಾಶ ಸಿಗುತ್ತದೆ.(ಭಕ್ತಿಯಿಂದ ಶ್ರೀ ಕುಲದೇವತೆ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ

ವೈಯಕ್ತಿಕ ವಿಷಯ ಗಳನ್ನು ಅರ್ಥ ಮಾಡಿಕೊಳ್ಳಲು ನೀವು ಉದಾರವಾಗಿರಿ. ವೃತ್ತಿ ಕ್ಷೇತ್ರದಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯಲು ಏಕಾಗ್ರತೆ ಯಿಂದ ಕೆಲಸ ಕಾರ್ಯ ಗಳನ್ನು ಮಾಡಿ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಧನಸ್ಸು ರಾಶಿ

ನಿಮ್ಮ ಕಠಿಣ ಪರಿಶ್ರಮ ಕೈ ಹಿಡಿಯಲಿದೆ. ಇಂದು ನಿಮಗೆ ಕೆಲವು ಆರ್ಥಿಕ ಪ್ರತಿಫಲಗಳು ಸಿಗಲಿವೆ.
ಇಂದು ಲಾಭದಾಯಕ ದಿನ ವಾಗಿರುತ್ತದೆ.ಸೆಮಿನಾರ್‌ಗಳು ಮತ್ತು ಪ್ರದರ್ಶನಗಳು ನಿಮಗೆ ಹೊಸ ಜ್ಞಾನ ಮತ್ತು ಸಂಪರ್ಕಗಳನ್ನು ಒದಗಿಸುತ್ತವೆ. (ಭಕ್ತಿಯಿಂದ ಶ್ರೀ ಚಾಮುಂಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ

ಯಾವುದೇ ಹೊಸ ಯೋಜನೆಯನ್ನು ಕೈಗೆತ್ತಿಕೊಳ್ಳುವ ಮುನ್ನ ಎರಡು ಬಾರಿ ಯೋಚಿಸಿ. ನಿಮ್ಮ ಸಮಯವನ್ನು ಸದುಪಯೋಗ ಪಡಿಸಿಕೊಳ್ಳುವುದರಿಂದ ನೀವು ಪ್ರಯೋಜನ ಪಡೆಯುತ್ತೀರಿ. ಖರ್ಚುವೆಚ್ಚಗಳನ್ನು ಕಡಿಮೆ ಮಾಡಲು ಪ್ರಯತ್ನಿಸಿ. (ಭಕ್ತಿಯಿಂದ ಶ್ರೀ ಶಾರದಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ

ಈ ದಿನ ನಿರ್ದಿಷ್ಟ ವಿಷಯದ ಬಗ್ಗೆ ನಿಮ್ಮ ಆಲೋಚನೆ ಬದಲಾಗಬಹುದು. ಇದರೊಂದಿಗೆ, ಆದಾಯವನ್ನು ಹೆಚ್ಚಿಸಲು ಕೆಲವು ಉತ್ತಮ ಅವಕಾಶಗಳನ್ನು ಸಹ ಪಡೆಯಬಹುದು. ಆನ್‌ಲೈನ್ ವಹಿವಾಟಿನಲ್ಲಿ ಜಾಗರೂಕರಾಗಿರಿ. ವಿದ್ಯಾರ್ಥಿಗಳು ವೃತ್ತಿ ಜೀವನದಲ್ಲಿ ಯಶಸ್ಸು ಕಾಣುವರು. (ಭಕ್ತಿಯಿಂದ ಶ್ರೀ ಕುಲದೇವತೆ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ

ಹೊಸ ಕೆಲಸದ ಕಡೆಗೆ ಒಲವು ತೋರುತ್ತೀರಿ. ನಿಮ್ಮ ಶಕ್ತಿ ಮತ್ತು ಧೈರ್ಯದ ಬಲದಿಂದ ಯಶಸ್ಸು ಕಾಣುವಿರಿ, ಯುವಕರು ವೃತ್ತಿಗೆ ಸಂಬಂಧಿ ಸಿದ ಹೊಸ ಮಾಹಿತಿಯನ್ನು ಪಡೆಯುತ್ತಾರೆ. ಕೆಲಸ ಕಾರ್ಯಗಳಲ್ಲಿ ವಿಸ್ತರಣೆಗೆ ಹಣದ ಅವಶ್ಯಕತೆ ಬರಬಹುದು, ವಿಸ್ತರಣೆಯ ಯೋಚನೆಯನ್ನು ಸದ್ಯಕ್ಕೆ ಬಿಡುವುದು ಉತ್ತಮ. (ಭಕ್ತಿಯಿಂದ ಶ್ರೀ ಅಷ್ಟ ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ಅಮಾವಾಸ್ಯ
ನಕ್ಷತ್ರ: ಧನಿಷ್ಠ ನಕ್ಷತ್ರ

ರಾಹುಕಾಲ: 03:00PM ರಿಂದ 04:30PM
ಗುಳಿಕಕಾಲ: 12:00PM ರಿಂದ 01:30PM
ಯಮಗಂಡಕಾಲ: 09:00AM ರಿಂದ 10:30AM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಎಂದು ಅಥವಾ ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ. ಅಂಬೇಡ್ಕರ್ ಅವರ ಜಯಂತಿ ದಿನ ನನ್ನ ಬಗ್ಗೆ ಘೋಷಣೆಗಳನ್ನು ಕೂಗುವುದು ಬೇಡ: ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy)

[ccc_my_favorite_select_button post_id="120957"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]