ಬಿಜೆಪಿಗೆ ಜೆಡಿಎಸ್ ಅನಿರ್ವಾರ್ಯವೇ ಹೊರತು.. ಜೆಡಿಎಸ್‌ಗೆ ಬಿಜೆಪಿಯಲ್ಲ: ಬಿಜೆಪಿ ನಾಯಕರಿಗೆ ಹರೀಶ್ ಗೌಡ ಎಚ್ಚರಿಕೆ

Needs to put aside boredom and show Doddaballapur JDS strength: Harish Gowda appeals

ದೊಡ್ಡಬಳ್ಳಾಪುರ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D. Kumaraswamy) ಅವರು ಎನ್‌ಡಿಎ (ND ಮೈತ್ರಿಕೂಟದ ಮುಖ್ಯಮಂತ್ರಿ ಸ್ಥಾನದ ಅಭ್ಯರ್ಥಿಯಾಗಲಿದ್ದಾರೆ ಎಂಬ ಗಾಳಿ ಸುದ್ದಿ ವ್ಯಾಪಕವಾಗಿದ್ದು, ಬಿಜೆಪಿ (BJP) ವಲಯದಲ್ಲಿ ತಳಮಳಕ್ಕೆ ಕಾರಣವಾಗಿದೆ ಎನ್ನಲಾಗುತ್ತಿದೆ.

ಈ ಕುರಿತಂತೆ ಈಗಾಗಲೇ ಬಿಜೆಪಿಯ ಕೆಲ ನಾಯಕರು ಕಮಲ-ದಳ ಮೈತ್ರಿ ಅಗತ್ಯವಿಲ್ಲ ಎಂಬಂತೆ ಮಾತನಾಡುತ್ತಿದ್ದರೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಮಾಧಾನದ ಮಾತುಗಳನ್ನು ಆಡುತ್ತಿದ್ದಾರೆ.

ಬಿಜೆಪಿ ನಾಯಕರ ಮಾತಿಗೆ ಜೆಡಿಎಸ್ ಕಡೆಯಿಂದ ತಿರುಗೇಟು ಬರುತ್ತಿದ್ದು, ಕೇಂದ್ರ ಸಚಿವ ಕುಮಾರಸ್ವಾಮಿ ಅವರು, ಮೈತ್ರಿಯನ್ನು ಮುಕ್ತವಾಗಿ ಇರಿಸಿಕೊಂಡಿರುವುದಾಗಿ ಸೂಚ್ಯವಾಗಿ ಹೇಳಿದರೆ, ನಿಖಿಲ್ ಕುಮಾರಸ್ವಾಮಿ ಅವರು ಮೈತ್ರಿ ಬೇಡ ಎಂದ ನಾಯಕರಿಗೆ ಟಾಂಗ್ ನೀಡಿದ್ದಾರೆ.

ಇದರ ಬೆನ್ನಲ್ಲೇ ದೊಡ್ಡಬಳ್ಳಾಪುರದ ಜೆಡಿಎಸ್ ಹಿರಿಯ ಮುಖಂಡ ಹರೀಶ್ ಗೌಡ ಅವರು, ಬಿಜೆಪಿ ಮುಖಂಡರ ವಿರುದ್ಧ ವಾಗ್ದಾಳಿ ನಡೆಸಿದ್ದು, ದೊಡ್ಡಬಳ್ಳಾಪುರ ನಗರಸಭೆ ಅಧಿಕಾರ ಹಂಚಿಕೆಯಲ್ಲಿ ಬಿಜೆಪಿ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಂದುವರಿದು ಮಾತನಾಡಿರುವ ಅವರು, ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲದಿಂದ ಬಿಜೆಪಿಗೆ ಅನುಕೂಲವಾಗಿದೆಯೇ ಹೊರತು, ಜೆಡಿಎಸ್ ಅಭ್ಯರ್ಥಿಗಳು ಸ್ವಂತ ಬಲದ ಮೇಲೆ ವಿಜೇತರಾಗಿದ್ದಾರೆ.

ಜೆಡಿಎಸ್ ಪ್ರಭಾವ ಇರುವ ಹಳೆ ಮೈಸೂರು ವ್ಯಾಪ್ತಿಯಲ್ಲಿ ಬಿಜೆಪಿ ಎಂಪಿಗಳು ಗೆಲ್ಲಲು ಕಾರಣ ಜೆಡಿಎಸ್, ಇಲ್ಲವಾದರೆ ಉತ್ತರ ಕರ್ಣಾಟಕದಲ್ಲಿ ನೆಲಕಚ್ಚಿದಂತೆ ಇಲ್ಲಿಯೂ ಕೂಡ ಬಿಜೆಪಿ ಕಾಂಗ್ರೆಸ್ ಅಲೆಯ ಎದುರು ತತ್ತಿರಿಸುತ್ತಿತ್ತು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಪ್ರತಿರೋಧ ತೋರಿಸುವ ಶಕ್ತಿಯನ್ನು ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಹೊಂದಿದೆ. ಇದನ್ನು ಅರಿಯದೇ ಬಿಜೆಪಿ ನಾಯಕರು ಬೇಕಾಬಿಟ್ಟಿ ಮಾತನಾಡುವುದು. ಸರಿಯಲ್ಲ, ಪದೇ ಪದೇ ಜನರನ್ನು, ಹಣದಿಂದ, ವಿವಿಧ ಕಾರ್ಯಗಳ ಮೂಲಕ ಮರಳು ಮಾಡಲು ಸಾಧ್ಯವಿಲ್ಲ.

ಕೇಂದ್ರದ ವರಿಷ್ಠರು ಮೈತ್ರಿ ಧರ್ಮ ಪಾಲನೆ ಕುರಿತಂತೆ ಮಾತುಕತೆ ನಡೆಸಿದ್ದಾರೆ. ಅಂತೆಯೇ ದೊಡ್ಡಬಳ್ಳಾಪುರ ನಗರಸಭೆ ಅಧಿಕಾರ ಹಂಚಿಕೆ ಕುರಿತು ನೀಡಿರುವ ಮಾತಿಗೆ ಬದ್ದರಾಗಿ, ಅಧಿಕಾರ ಬಿಟ್ಟುಕೊಡುವಂತೆ ಬಿಜೆಪಿ ನಾಯಕರಿಗೆ ಆಗ್ರಹಿಸಿರುವ ಹರೀಶ್ ಗೌಡ ಅವರು, ತಾಳ್ಮೆಯನ್ನು ದುರುಪಯೋಗ ಮಾಡಿಕೊಳ್ಳದಂತೆ ಎಚ್ಚರಿಕೆ ನೀಡಿದ್ದಾರೆ.

ರಾಜಕೀಯ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ಪಡೆಯಲು ತರಾವರಿ ಪ್ರಯತ್ನ ನಡೆಸುವವರ ನಡುವೆ, ಹಾವೇರಿ ವಿಶ್ವವಿದ್ಯಾಲಯವು ನೀಡಲು ಮುಂದಾಗಿದ್ದ ಗೌರವ ಡಾಕ್ಟರೇಟ್ ಅನ್ನು, ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ನಿರಾಕರಿಸುವ ಮೂಲಕ ಮಾಜಿ

[ccc_my_favorite_select_button post_id="120744"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]