ಕುಮಾರಣ್ಣ ಮುಖ್ಯಮಂತ್ರಿ ಆಗ್ಬೇಕು ಅನ್ನೋದು ಏಳೂವರೆ ಕೋಟಿ ಜನರ ಭಾವನೆ: ನಿಖಿಲ್ ಕುಮಾರಸ್ವಾಮಿ

People's sentiment is that Kumaranna should become CM: Nikhil Kumaraswamy

ಮೈಸೂರು: ಮಾನ್ಯ ಉಪ ಮುಖ್ಯಮಂತ್ರಿಗಳೇ ನಿಖಿಲ್ ಏನು ಅಂತ ಮುಂದೆ ತೋರಿಸ್ತೀನಿ. ಚುನಾವಣೆಯಲ್ಲಿ ಸೋಲು- ಗೆಲುವು ಶಾಶ್ವತವಲ್ಲ. ಇದು ಪ್ರಜಾಪ್ರಭುತ್ವ ಯಾರನ್ನ ಸೋಲಿಸಬೇಕು, ಗೆಲ್ಲಿಸಬೇಕು ಅಂತ ಜನ 2028ಕ್ಕೆ ಜನ ತೀರ್ಮಾನ ಮಾಡ್ತಾರೆ ಎಂದು ಡಿ.ಕೆ. ಶಿವಕುಮಾರ್ (D.K. Shivakumar) ಅವರಿಗೆ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ಟಾಂಗ್ ನೀಡಿದರು.

ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಜನರೊಂದಿಗೆ ಜನತಾದಳ ಎರಡನೇ ಹಂತದ ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಸಭೆಯಲ್ಲಿ ನಿಖಿಲ್ ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

7 ಲಕ್ಷದ 64ಸಾವಿರ ಕೋಟಿ ಸಾಲ ಮಾಡಿರೋದೆ ನಿಮ್ಮ ಸಾಧನೆ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದು ಮೂರು ವರ್ಷ ಆಗಿದೆ. ಹಾವೇರಿಯಲ್ಲಿ ಸಾವಿರ ದಿನಗಳ ಸಮಾವೇಶ ಸರ್ಕಾರದ ದುಡಲ್ಲಿ ಮಾಡಿದ್ರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನಿಮ್ಮ ಹಿರಿತನಕ್ಕೆ ಗೌರವವಿದೆ. ದಾಖಲೆ ಪ್ರಾಮಾಣದಲ್ಲಿ ಶಾಸಕರಿದ್ದಾರೆ. ಆದರೆ ನಿಮ್ಮ ದಾಖಲೆ 7 ಲಕ್ಷದ 64ಸಾವಿರ ಕೋಟಿ ಸಾಲ ಮಾಡಿರೋದೆ ನಿಮ್ಮ ಸಾಧನೆ ಎಂದು ಅವರು ವಾಗ್ದಾಳಿ ನಡೆಸಿದರು.

ಕರ್ನಾಟಕದಲ್ಲಿ ಅತಿ ಹೆಚ್ಚು ಸಾಲ ಮಾಡಿರುವ ಕೀರ್ತಿ ಮುಖ್ಯಮಂತ್ರಿ ಸಿದ್ರಾಮಯ್ಯ ಅವರಿಗೆ ಸಲ್ಲುತ್ತೆ. ಕುಮಾರಣ್ಣ ಅವರು ಕಾಂಗ್ರೆಸ್ ಜತೆ ಸರ್ಕಾರ ಮಾಡಿದ ಸಂದರ್ಭದಲ್ಲಿ ನಾಡಿನ ರೈತರ ಸಾಲ ಮನ್ನಾ ಮಾಡಿದ್ರು, ಸಾಲ ಮನ್ನಾ ಮಾಡಿದ್ರು ಕೂಡ, ರಾಜ್ಯದ ಪ್ರಜೆಗಳನ್ನ ಸಾಲಗಾರರನ್ನಾಗಿ ಮಾಡಿಲ್ಲ ಎಂದು ಹೇಳಿದರು.

ಕುಮಾರಣ್ಣ ಮುಖ್ಯಮಂತ್ರಿ ಆಗ್ಬೇಕು ಅನ್ನೋದು ನಿಖಿಲ್ ಕುಮಾರಸ್ವಾಮಿ ಭಾವನೆಯಲ್ಲ, ನಾನು 9 ಸಾವಿರ ಕಿ.ಲೋ ರಾಜ್ಯ ಪ್ರವಾಸ ಮಾಡಿದ್ದ ಸಂದರ್ಭದಲ್ಲಿ ಜನ ಕುಮಾರಣ್ಣ ಆಡಳಿತವನ್ನ ನೆನಸಿಕೊಂದಿರೋದನ್ನ ನಾನು ಹತ್ತಿರದಿಂದ ನೋಡಿದ್ದೇನೆ. ಅದನ್ನ ನಾನು ಮಾಧ್ಯಮಗಳಲ್ಲಿ ಹೇಳಿದೆ. ನನಗೂ ರಾಜಕೀಯ ಪ್ರಜ್ಞೆಯಿದೆ ಎಂದು ಒತ್ತಿಹೇಳಿದರು.

ಜೆಡಿಎಸ್ ರೈತರ ಪಕ್ಷ, ಕಾರ್ಯಕರ್ತರೇ ನಮ್ಮ ಪಕ್ಷದ ಬೆನ್ನೆಲುಬು

ನಾನು ಪಕ್ಷದ ಸಾಮಾನ್ಯ ಕಾರ್ಯಕರ್ತ. ನಾನು ನಿಮ್ಮ ಜತೆಯಲ್ಲಿ ಇರ್ಬೇಕು ಅಂತ ಜನರೊಂದಿಗೆ ಜನತಾದಳ ಪ್ರವಾಸ ಮಾಡ್ತಿದ್ದೇನೆ.ಇವತ್ತು 25ವರ್ಷದ ಬೆಳ್ಳಿಹಬ್ಬ ಮಾಡ್ತಿದೆ ಅಂದ್ರೆ ನಿಮ್ಮ ಶ್ರಮ. ನಮ್ಮ ಪಕ್ಷದ ಕಾರ್ಯಕರ್ತರು ಯೋಧರು. ನಿಮ್ಮ ಜತೆ ನಾನಿರುತ್ತೇನೆ ಎಂದು ನಿಖಿಲ್ ಅವರು ಒತ್ತಿ ಹೇಳಿದರು.

ಜನತಾದಳಪಕ್ಷ ಇದು ನಿಮ್ಮ ಪಕ್ಷ , ರೈತರ ಪಕ್ಷ . ಕಾರ್ಯಕರ್ತರೇ ನಮ್ಮ ಪಕ್ಷದ ಬೆನ್ನೆಲುಬು. ಮೈಸೂರು ಭಾಗದಲ್ಲಿ ಪಕ್ಷವನ್ನು ಹಿಂದೆಗಿಂತಲೂ ಇನ್ನೂ ಹೆಚ್ಚಿನ ಮಟ್ಟದಲ್ಲಿ ಪಕ್ಷವನ್ನು ಗಟ್ಟಿಯಾಗಿ ಕಟ್ಟೋಣ, ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ನಾವು ನಿಮ್ಮೊಂದಿಗೆ ಗಟ್ಟಿಯಾಗಿ ನಿಲ್ಲುತ್ತೇವೆ. 2028ಕ್ಕೆ ಪಿರಿಯಾಪಟ್ಟಣದಿಂದ ನಮ್ಮ ಪಕ್ಷದ ಶಾಸಕರನ್ನು ಆಯ್ಕೆ ಮಾಡುವ ಮೂಲಕ NDA ಸರ್ಕಾರ ರಚಿಸಲು ಸಂಕಲ್ಪ‌ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಸಾರಾ ಮಹೇಶ್, ಶಾಸಕರಾದ ಜಿ.ಡಿ. ಹರೀಶ್‌ ಗೌಡ, ಮಾಜಿ ಶಾಸಕ ಕೆ.ಮಹದೇವ್‌, ಜಿಲ್ಲಾಧ್ಯಕ್ಷ ಅಶ್ವಿನ್‌ ಕುಮಾರ್‌, ವಿಧಾನಪರಿಷತ್‌ ಸದಸ್ಯ ವಿವೇಕಾನಂದ, ಮಂಜೇಗೌಡ, ಪ್ರಸನ್ನ ಕುಮಾರ್‌ ಸೇರಿದಂತೆ ಪ್ರಮುಖ ಮುಖಂಡರು ಜತೆಯಲ್ಲಿದ್ದರು.

ರಾಜಕೀಯ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ಪಡೆಯಲು ತರಾವರಿ ಪ್ರಯತ್ನ ನಡೆಸುವವರ ನಡುವೆ, ಹಾವೇರಿ ವಿಶ್ವವಿದ್ಯಾಲಯವು ನೀಡಲು ಮುಂದಾಗಿದ್ದ ಗೌರವ ಡಾಕ್ಟರೇಟ್ ಅನ್ನು, ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ನಿರಾಕರಿಸುವ ಮೂಲಕ ಮಾಜಿ

[ccc_my_favorite_select_button post_id="120744"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]