Astrology: There is a possibility of making profits in business

ದಿನ ಭವಿಷ್ಯ: ಈ ರಾಶಿಯವರಿಗೆ ವ್ಯಾಪಾರ ವ್ಯವಹಾರದಲ್ಲಿ ಯಶಸ್ಸು

Astrology: ಬುಧವಾರ, ಫೆಬ್ರವರಿ 25, 2026, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ

ನಿಮ್ಮ ಮಕ್ಕಳು ನಿಮಗೆ ಸಹ ಕಾರಿಯಾಗಿ ನಿಲ್ಲುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಬೆಳ್ಳಗೆ ಇರುವುದೆ ಲ್ಲಾ ಹಾಲು ಎಂದು ನಂಬಿ ಮೋಸ ಹೋಗದಿರಿ. ನಿರ್ದಿಷ್ಟ ಗುರಿಯನ್ನು ತಲುಪಲು ಪ್ರಯತ್ನಿಸಿ. (ಭಕ್ತಿಯಿಂದ ಶ್ರೀ ಗ್ರಾಮ ದೇವತೆ ದರ್ಶನ ಮಾಡಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ

ಪ್ರತಿನಿತ್ಯ ಕಛೇರಿ ಓಡಾಟ ಇದ್ದದ್ದೇ. ಆದರೆ ಅವುಗಳ ಮಧ್ಯೆಯೇ ಜೀವಿಸಿ ಅವುಗಳನ್ನು ಮೆಟ್ಟಿ ನಿಲ್ಲುವುದೇ ಜೀವನದ ಆಟ. ಕೆಲಸ ಕಾರ್ಯಗಳು ಮಂದ ಪ್ರಗತಿಯಲ್ಲಿ ಸಾಗಿದರೂ ಗುರುವಿನ ಶುಭ ಸಂಚಾರದಿಂದಾಗಿ ಅಂತಿಮವಾಗಿ ಶುಭಫಲ ಕಾಣುವಿರಿ. (ಭಕ್ತಿಯಿಂದ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ

ನಿಮ್ಮ ಮನಸ್ಸಿಗೆ ಬೇಡವಾದ ಘಟನೆಗಳು ಜರುಗುವುದರಿಂದ ಮಾನಸಿಕ ತಲ್ಲಣ ಉಂಟಾಗಬಹುದು, ಜಾಗರೂಕರಾಗಿರಿ. ನಿಮಗೆ ಹಣಕಾಸಿನ ನೆರವು ದೊರೆಯು ವುದು ಮತ್ತು ಕುಟುಂಬ ವರ್ಗದವರ ಸಹಕಾರವೂ ದೊರೆಯುವ ಯೋಗವಿದೆ. (ಭಕ್ತಿಯಿಂದ ಶ್ರೀ ಮಾತಾ ಅನ್ನಪೂರ್ಣೇ ಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ

ದಿನ ನಿತ್ಯದ ಕೆಲಸಗಳು ಇದ್ದೇ ಇರುತ್ತದೆ. ಆದರೆ ನಿಮ್ಮ ವೈಯಕ್ತಿಕ ಕೆಲಸ ಕಾರ್ಯಗಳನ್ನು ಮಾಡಲು ಪ್ರಶಸ್ತವಲ್ಲ. ಜ್ಞಾನಕಾರಕ ಗುರುವನ್ನು ಆರಾಧಿಸುವುದ ರಿಂದ ಒಳಿತಾಗುವುದು. ಪ್ರಯಾಣದಲ್ಲಿ ತುಸು ಎಚ್ಚರಿಕೆ ಅಗತ್ಯ. (ಭಕ್ತಿಯಿಂದ ಶ್ರೀ ಲಲಿತಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ

ಉದ್ಯೋಗದಲ್ಲಿ ಬದಲಾವಣೆ ಸಾಧ್ಯತೆ ಇದೆ. ಕೆಲವರಿಗೆ ಮನೆ ಬದಲಿಸುವ ಸಂಗತಿಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಆಗುವುದಿಲ್ಲ. ವ್ಯಾಪಾರ ವ್ಯವಹಾರಗಳಿಗೆ ಇದು ಸಕಾಲ ದಿನ. (ಭಕ್ತಿಯಿಂದ ಶ್ರೀ ಕನ್ನಿಕಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ

ನಿಮ್ಮ ಸಾಮಾಜಿಕ ಕಾಳಜಿ ಯನ್ನು ಜನ ಕೊಂಡಾಡುವರು. ಹಣಕಾಸಿ ನ ಸ್ಥಿತಿ ಉತ್ತಮವಾಗಿರುತ್ತದೆ, ಕಿರಿಕಿರಿ ಯನ್ನು ಸಹಿಸಲು ಸಾಧ್ಯವಾಗುವುದಿಲ್ಲ. ಆದಷ್ಟು ಏಕಾಂತ ಸ್ಥಳಕ್ಕೆ ಹೋಗಿ ಮನಸ್ಸಿನ ನೆಮ್ಮದಿ ಕಂಡುಕೊಳ್ಳಿ. (ಭಕ್ತಿಯಿಂದ ಶ್ರೀ ಚೌಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ

ನಿರಾಶಾದಾಯಕ ನಡವಳಿಕೆ ಇಂದಾಗಿ ನೀವು ಯಾವುದೇ ಪ್ರಗತಿಯ ನ್ನು ಹೊಂದಲು ಸಾಧ್ಯವಾಗುವುದಿಲ್ಲ. ಚಿಂತೆ ನಿಮ್ಮ ಚಿಂತನಾ ಶಕ್ತಿಯನ್ನು ಕುಂಠಿತ ಗೊಳಿಸಿದೆಯಂದು ಕಂಡುಕೊಳ್ಳ ಲು ಇದು ಸಕಾಲ. ಸಕಾರಾತ್ಮಕವಾಗಿ ಆಲೋಚಿಸಿ ಮತ್ತು ನಿಮ್ಮ ವಿವೇಚನೆಯಲ್ಲಿ ಗಮನಾರ್ಹ ಬದಲಾವಣೆ ಕಾಣುತ್ತದೆ. (ಭಕ್ತಿಯಿಂದ ಶ್ರೀ ಕುಲ ದೇವತೆ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ

ಅಧಿಕ ಭಾವನೆಗಳು ನಿಮ್ಮ ದಿನವನ್ನು ನಾಶ ಮಾಡಬಹುದು. ವಿಶೇಷ ವಾಗಿ ನೀವು ನಿಮ್ಮ ಪ್ರೀತಿ ಪಾತ್ರರು ಇತರ ರೊಂದಿಗೆ ತುಂಬಾ ಸ್ನೇಹದಿಂದಿರುವುದ ನ್ನು ಕಂಡಾಗ, ಎಲ್ಲರಿಗೂ ಅಸೂಯೆ. ಪ್ರಯಾಣಕ್ಕೆ ಒಳ್ಳೆಯ ದಿನವಲ್ಲ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಧನಸ್ಸು ರಾಶಿ

ದೂರ ಸಂಚಾರದಿಂದ ದೇಹಾಯಾಸವಾದೀತು. ವೃತ್ತಿರಂಗದಲ್ಲಿ ಸಮಾಧಾನಕರವಲ್ಲದ ವಾತಾವರಣ. ವಿದ್ಯಾರ್ಥಿಗಳಿಗೆ ವಿದ್ಯಾ ಲಾಭ ಉತ್ಸಾಹ ತರಲಿದೆ. ವ್ಯಾಪಾರ ವ್ಯವಹಾರದಲ್ಲಿ ಯಶಸ್ಸನ್ನು ಪಡೆಯುವಿರಿ. (ಭಕ್ತಿಯಿಂದ ಶ್ರೀ ಚಾಮುಂಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ

ವಾದ ವಿವಾದಗಳಿಗೆ ಕಾರಣ ರಾಗದಿರಿ. ಆರ್ಥಿಕವಾಗಿ ಖರ್ಚು ವೆಚ್ಚಗಳ ಬಗ್ಗೆ ಜಾಗ್ರತೆ ಇರಲಿ. ಸಾಂಸಾರಿಕವಾಗಿ ನೆಮ್ಮದಿ, ಶಾಂತಿ, ಸಮಾಧಾನ ತರಲಿದೆ. ನಿಂತ ಕೆಲಸ ಕಾರ್ಯಗಳನ್ನು ಚಾಲನೆ ಗೊಳಿಸಿರಿ. (ಭಕ್ತಿಯಿಂದ ಶ್ರೀ ಶಾರದಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ

ಅಧಿಕ ಬಂಡವಾಳ ತೊಡಗಿಸಲು ಶತಪ್ರಯತ್ನ ನಡೆಸುತ್ತಿದ್ದೀರಿ. ಯಾವುದಕ್ಕೂ ಮಿತಿ ಇರಲಿ, ತಾಂತ್ರಿಕ ವಿದ್ಯೆಯಲ್ಲಿ ತೊಡಗಿಕೊಂಡವರಿಗೆ ಯಶಸ್ಸು. ಕಾರ್ಮಿಕ ವರ್ಗದವರಿಗೆ ಬಿಡುವಿಲ್ಲದ ಕೆಲಸದಿಂದ ದೇಹಾಯಾಸ ಉಂಟಾಗಬಹುದು. ಸರ್ಕಾರಿ ಕೆಲಸಗಳಿಗೆ ಅಲೆದಾಡುವ ಸಾಧ್ಯತೆ ಕಂಡುಬರುವುದು. (ಭಕ್ತಿಯಿಂದ ಶ್ರೀ ಕುಲದೇವತೆ ಪ್ರಾರ್ಥನೆ ಮಾಡಿ ಶುಭ ವಾಗುವುದು.)

ಮೀನ ರಾಶಿ

ಅತಿಯಾದ ಉತ್ಸಾಹದಿಂದ ವೃತ್ತಿ ಜೀವನದಲ್ಲಿ ಹೊಸ ತಿರುವು. ಸಮಸ್ಯೆಗಳನ್ನು ಸುಲಭವಾಗಿ ನಿಭಾಯಿಸ ಬಲ್ಲಿರಿ. ಪಿತ್ರಾರ್ಜಿತ ಆಸ್ತಿ ದೊರಕುವ ಸಂಭವ ಕಂಡುಬರುವುದು. ದೇವತಾ ದರ್ಶನ ಭಾಗ್ಯವಿದೆ. ಮಕ್ಕಳೊಂದಿಗೆ ಸಂತಸದ ದಿನವಾಗಿರುವುದು. ಬಂಧು ಮಿತ್ರರ ಆಗಮನ ಸಾಧ್ಯತೆಯೂ ಕಂಡುಬರುವುದು. (ಭಕ್ತಿಯಿಂದ ಶ್ರೀ ಅಷ್ಟ ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ನವಮಿ
ನಕ್ಷತ್ರ: ರೋಹಿಣಿ ನಕ್ಷತ್ರ.

ರಾಹುಕಾಲ: 12:00PM ರಿಂದ 01:30PM
ಗುಳಿಕಕಾಲ: 10:30AM ರಿಂದ 12:00PM
ಯಮಗಂಡಕಾಲ: 07:30AM ರಿಂದ 09:00AM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ಮೋದಿಗೆ ಸವಾಲ್.. ದಮ್ ಇದ್ದರೆ ಅಮೇರಿಕಾದ ಒಪ್ಪಂದ ರದ್ದು ಮಾಡಿ ತೋರಿಸಿ: ರಾಹುಲ್ ಗಾಂಧಿ

ಮೋದಿಗೆ ಸವಾಲ್.. ದಮ್ ಇದ್ದರೆ ಅಮೇರಿಕಾದ ಒಪ್ಪಂದ ರದ್ದು ಮಾಡಿ ತೋರಿಸಿ: ರಾಹುಲ್

ಬಿಜೆಪಿ ಕಾರ್ಯಕರ್ತರಿಗೆ ಹೇಳುತ್ತೇನೆ, ಮೋದಿ ಮೇಲೆ ಟ್ರಂಪ್ ಒತ್ತಡವಿದ್ದು, ಇವರು ಒಪ್ಪಂದವನ್ನು ರದ್ದು ಮಾಡಲು ಸಾಧ್ಯವಿಲ್ಲ. ಎಫ್ಸ್ಟೀನ್ ಫೈಲ್ ದಮ್ಕಿ ಮಾಡುತ್ತಿದ್ದಾರೆ. ಅಲ್ಲದೆ ಅದಾನಿಯ ಕ್ರಿಮಿನಲ್ ಕೇಸ್ ಇವರ ತಲೆಯ ಮೇಲೆ ಕುಳಿತಿದೆ: ರಾಹುಲ್

[ccc_my_favorite_select_button post_id="119731"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ತೂಬಗೆರೆ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ..!

ತೂಬಗೆರೆ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ..!

ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ (Dodamma temple) ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

[ccc_my_favorite_select_button post_id="119718"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!