ಬಿಜೆಪಿಯವರ ಮಾತು ನಂಬಿ ಉದ್ಯೋಗಾಂಕ್ಷಿಗಳು FIR ಹಾಕಿಸಿಕೊಳ್ಳಬೇಡಿ: ಶಾಸಕ ಪ್ರದೀಪ್ ಈಶ್ವರ್

Job seekers should not file FIRs believing BJP's words: MLA Pradeep Eshwar

ಬೆಂಗಳೂರು: ಉದ್ಯೋಗಾಂಕ್ಷಿ ಯುವ ಸಮುದಾಯ ಬಿಜೆಪಿಯವರ (BJP) ಮಾತು ನಂಬಿ ಎಫ್‌ಐಆರ್ (FIR) ಹಾಕಿಸಿಕೊಂಡು ಕೋರ್ಟ್‌ಗೆ ಅಲೆದಾಟ ಮಾಡಬೇಡಿ ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ( MLA Pradeep Eshwar) ಕಿವಿಮಾತು ಹೇಳಿದ್ದಾರೆ.

ಧಾರವಾಡದಲ್ಲಿ ಮಂಗಳವಾರ ಉದ್ಯೋಗಾಂಕ್ಷಿಗಳ ಪ್ರತಿಭಟನೆ ಕುರಿತಂತೆ ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಯುವಕರು ಉದ್ಯೋಗಕ್ಕಾಗಿ ಪ್ರತಿಭಟನೆ ಮಾಡಿದ್ರು. ಕರ್ನಾಟಕದ ಯುವಕರಿಗೆ ವಿನಂತಿ ಮಾಡುತ್ತೇನೆ. ನಿಮ್ಮ ಪರವಾಗಿ ನಮ್ಮ ಸರಕಾರ ಇದೆ. ನಿಮ್ಮ ಭವಿಷ್ಯ ನಮಗೆ ಮುಖ್ಯ. ಇದಕ್ಕಾಗಿಯೇ ವಯಸ್ಸಿನ ಮಿತಿ ಜಾಸ್ತಿ ಮಾಡಿದ್ದೆವು. ಕಾನೂನಿನಲ್ಲಿ ಕೆಲವು ಪ್ರೊಸೀಜರ್ ಮಾಡಿ ತೀರ್ಮಾನ ಮಾಡಬೇಕಾಗುತ್ತದೆ. ಆದಷ್ಟು ಬೇಗ ನೇಮಕಾತಿ ಮಾಡುತೇವೆ ಅಂತ ಸಿಎಂ ಅವರು ಭರವಸೆ ಕೊಟ್ಟಿದ್ದಾರೆ. ಗೃಹ ಸಚಿವರೂ ಹೇಳಿದ್ದಾರೆ ಎಂದರು.

ನಿಮ್ಮ ಜತೆ ನಾವು ಇದ್ದೇವೆ. ಹೋರಾಟ ಮಾಡೋದು ತಪ್ಪು ಅಂತ ಹೇಳೋದಿಲ್ಲ. ಶಾಂತಿಯುತ ಹೋರಾಟ ಮಾಡಿ. ಅಗ್ರೇಸಿವ್ ಆಗಿ ಎಫ್‌ಐಆರ್ ದಾಖಲು ಮಾಡೋ ಹಂತಕ್ಕೆ ಹೋಗಬೇಡಿ. ಎಫ್ ಐಆರ್ ಆದ್ರೆ ನಾಳೆ ಕೆಲಸಕ್ಕೆ ತೊಂದರೆ ಆಗುತ್ತದೆ. ಶಾಂತಿಯುತವಾಗಿ ಪ್ರತಿಭಟನೆ ಮಾಡಿ. ಕೆಲಸ ಆಗೋ ಟೈಂನಲ್ಲಿ ಎಫ್ ಐಆರ್ ಹಾಕಿಸಿಕೊಂಡು ಕೋರ್ಟ್‌ಗೆ ಸುತ್ತಬೇಡಿ. ಶಾಂತಿಯುತ ಪ್ರತಿಭಟನೆ ಮಾಡಿ. ನಿಮ್ಮ ಜತೆ ನಾವು ಇದ್ದೇವೆ ಎಂದು ಹೇಳಿದರು.

ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಅವರು ಅಧಿಕಾರದಲ್ಲಿ ಇದ್ದಾಗ ಉದ್ಯೋಗ ನೇಮಕಾತಿ ಮಾಡಬೇಕೆಂಬುದು ನೆನಪಿಗೆ ಬರಲಿಲ್ಲ. ಬೆಲ್ಲದ್ ಅವರು ಪ್ರತಿಭಟನೆಗೆ ಹೋಗುತ್ತಾರೆ. ಬೆಲ್ಲದ್ ಅವರೇ ನಿಮ್ಮ ಸರಕಾರ ಇದ್ದಾಗ ಯಾಕೆ ನೇಮಕಾತಿ ಮಾಡಿಕೊಂಡಿಲ್ಲ? ಯಡಿಯೂರಪ್ಪ, ಬೊಮ್ಮಾಯಿ ಇದ್ದಾಗ ಯಾಕೆ ನೇಮಕಾತಿ ಮಾಡಿಲ್ಲ.

ಅಶೋಕಣ್ಣ ಒಬೆರಾಯನ ಕಾಲದಲ್ಲಿ ನೇಮಕಾತಿ ಮಾಡಿರೋದು ಮಾತಾಡಬೇಡಿ. 3-4 ವರ್ಷ ಇದ್ದಾಗ ಯಾಕೆ ನೇಮಕಾತಿ ಮಾಡಿಲ್ಲ. ನಾವು ಬಂದು 2.5 ವರ್ಷ ಆಯಿತು. ಬಿಜೆಪಿ ಅಧಿಕಾರದಲ್ಲಿ ಯಾಕೆ ಮಾಡಲಿಲ್ಲ? ಯುವಕರಿಗೆ ಕೇಳೀನಿ, ಇದರಲ್ಲಿ ರಾಜಕೀಯ ತರಬೇಡಿ.

ವಿರೋಧ ಪಕ್ಷದವರ ನಿಮ್ಮನ್ನ ಎತ್ತಿಕಟ್ಟೋ ಕೆಲಸ ಮಾಡುತ್ತಾರೆ. ನಿಮಗೆ ಸಮಸ್ಯೆ ಆದ್ರೆ ಅಶೋಕ್, ಬೆಲ್ಲದ್ ಯಾರೂ ಬರಲ್ಲ. ಯುವಕರನ್ನ ಉದ್ವೇಗ ಮಾಡೋಕೆ ಬಿಜೆಪಿ ಯವರು ಹೇಳ್ತಾ ಇದ್ದಾರೆ. ಯುವಕರು ಅವರ ಮಾತು ನಂಬಬೇಡಿ ಎಂದರು.

ರಾಜಕೀಯ

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಜನಸಂಖ್ಯೆ ನಿಯಂತ್ರಣವನ್ನು ದಕ್ಷಿಣ ಭಾರತದ ರಾಜ್ಯಗಳು ಉತ್ತಮವಾಗಿ ಮಾಡಿದ್ದು, ಉತ್ತರ ಭಾರತದ ರಾಜ್ಯಗಳು ಮಾಡಿಲ್ಲ. ಸಹಜವಾಗಿಯೇ ಅವರಿಗೆ ಅನುಕೂಲ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ಅನಾನುಕೂಲವಾಗಲಿದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121167"]
ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾದರೆ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಬಹು ದೊಡ್ಡ ಹೆಜ್ಜೆಯನ್ನು ಇರಿಸಿದಂತಾಗುತ್ತದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121121"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಗ್ಯಾಸ್ ಸಿಲಿಂಡರ್ (Gas Cylinder ) ಸ್ಪೋಟಗೊಂಡು ಎರಡು ಮನೆಗಳು ಸುಟ್ಟು ಭಸ್ಮವಾಗಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="121161"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!