5K, 10K marathon from the police department tomorrow..!

ನಾಳೆ ಪೊಲೀಸ್ ಇಲಾಖೆಯಿಂದ 5K, 10K ಮ್ಯಾರಥಾನ್..!

ದೊಡ್ಡಬಳ್ಳಾಪುರ: ಪ್ರತಿ ವರ್ಷದಂತೆ 2026ನೇ ಸಾಲಿನಲ್ಲಿಯೂ ಸಹ ಬೆಂಗಳೂರು ಜಿಲ್ಲಾ ಪೊಲೀಸ್ ಘಟಕದ ವತಿಯಿಂದ “ಡ್ರಗ್ ಮುಕ್ತ ಕರ್ನಾಟಕ” ಎಂಬ ಘೋಷ ವಾಕ್ಯದೊಂದಿಗೆ ಕರ್ನಾಟಕ ರಾಜ್ಯ ಪೊಲೀಸ್ ಓಟ 2026ರ 3ನೇ ಆವೃತ್ತಿಯ 5ಕೆ ಮತ್ತು 10ಕೆ ಓಟದ (Marathon) ಕಾರ್ಯಕ್ರಮವನ್ನು ನಾಳೆ (ಮಾ.01)ರಂದು ಆಯೋಜಿಲಾಗಿದೆ.

ನಾಳೆ ಬೆಳಿಗ್ಗೆ: 07-00 ಗಂಟೆಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 04 ತಾಲ್ಲೂಕು ಕೇಂದ್ರಗಳಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

  • ಆನೇಕಲ್ ಟೌನಿನ ಎ.ಎಸ್.ಬಿ ಕಾಲೇಜು ಮೈದಾನದಲ್ಲಿ ಪ್ರಾರಂಭವಾಗಿ, ಅದೇ ಮೈದಾನದಲ್ಲಿ ಮುಕ್ತಾಯಗೊಳ್ಳುತ್ತದೆ.
  • ಹೊಸಕೋಟೆ ಟೌನಿನ ವಿವೇಕಾನಂದ ಕಾಲೇಜು ಮೈದಾನದಲ್ಲಿ ಪ್ರಾರಂಭವಾಗಿ, ಹೊಸಕೋಟೆ ಹಳೇ ಬಸ್. ನಿಲ್ದಾಣದಲ್ಲಿ ಮುಕ್ತಾಯಗೊಳ್ಳುತ್ತದೆ.
  • ದೊಡ್ಡಬಳ್ಳಾಮರ ನಗರದ ಐ.ಬಿ ಸರ್ಕಲ್‌ನಿಂದ ಪ್ರಾರಂಭವಾಗಿ ಕೊಂಗಾಡಿಯಪ್ಪ ಕಾಲೇಜು ಮೈದಾನದಲ್ಲಿ ಮುಕ್ತಾಯಗೊಳ್ಳುತ್ತದೆ.
  • ನೆಲಮಂಗಲ ನಗರದ ಅಂಬೇಡ್ಕರ್ ಮೈದಾನದಿಂದ ಪ್ರಾರಂಭವಾಗಿ ಅರಿಶಿನಕುಂಟೆಯಲ್ಲಿ ಮುಕ್ತಾಯಗೊಳ್ಳುತ್ತದೆ.

ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ಅಧೀಕ್ಷಕರು, ಅಪರ ಪೊಲೀಸ್ ಅಧೀಕ್ಷಕರುಗಳು ಹಾಗೂ ಮೊಲೀಸ್ ಉಪಾಧೀಕ್ಷಕರುಗಳು ಮತ್ತು ಇತರೆ ಇಲಾಖೆಯ ಅಧಿಕಾರಿಗಳು ಹಾಗೂ ಸ್ಥಳೀಯ ಗಣ್ಯರು ಭಾಗವಹಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಸ್ವ-ಇಚ್ಛೆಯಿಂದ ಭಾಗವಹಿಸಿ “ಡ್ರಗ್ ಮುಕ್ತ ಕರ್ನಾಟಕ” ಅಭಿಯಾನಕ್ಕೆ ಕೈಜೋಡಿಸುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ. (AI ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ರಾಜಕೀಯ

ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಡಿ.ಕೆ. ಸುರೇಶ್

ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಡಿ.ಕೆ. ಸುರೇಶ್

"ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ (ಡಿ.ಕೆ. ಶಿವಕುಮಾರ್) ಸಿಎಂ ಆಗುತ್ತಾರೆ. ಹಣೆಬರಹ ಇಲ್ಲ ಎಂದರೆ ಯಾರೂ ಏನೂ ಮಾಡಲು ಆಗುವುದಿಲ್ಲ" ಎಂದು ಬಮೂಲ್ ಅಧ್ಯಕ್ಷರಾದ ಡಿ.ಕೆ. ಸುರೇಶ್ (D.K. Suresh) ಅವರು ತಿಳಿಸಿದರು.

[ccc_my_favorite_select_button post_id="119818"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!