ಕುರಿ/ಮೇಕೆ ಘಟಕಗಳ ವಿತರಣೆಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

Applications invited for subsidy for distribution of sheep/goat units

ಬೆಂ.ಗ್ರಾ ಜಿಲ್ಲೆ: ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತ ವತಿಯಿಂದ 2025-26ನೇ ಸಾಲಿನಲ್ಲಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿಯಲ್ಲಿ ಕುರಿ/ಮೇಕೆ (10+1) ಘಟಕಗಳ (Sheep/goat Units) ವಿತರಣೆಗಾಗಿ ಹಾಗೂ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 18 ರಿಂದ 60 ವರ್ಷ ವಯೋಮಿತಿ ಇರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರು ಮತ್ತು ಪಶುಸಂಗೋಪನೆಯಲ್ಲಿ ತೊಡಗಿಸಿಕೊಂಡ ಆಸಕ್ತ ರೈತರು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿದಾರರು ಆರ್.ಡಿ ನಂಬರ್ ಇರುವ ಜಾತಿ ಪ್ರಮಾಣ ಪತ್ರ ಮತ್ತು ಫ್ರೂಟ್ಸ್ ಐ.ಡಿ ಕಡ್ಡಾಯವಾಗಿ ಹೊಂದಿರಬೇಕು. ಅರ್ಹ ಫಲಾನುಭವಿಗಳನ್ನು ಕ್ಷೇತ್ರದ ಶಾಸಕರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ಫಲಾನುಭವಿಗಳ ಆಯ್ಕೆ ಸಮಿತಿ ಮೂಲಕ ಆಯ್ಕೆ ಮಾಡಲಾಗುವುದು.

ನಿಗದಿತ ಅರ್ಜಿಯನ್ನು ಆಯಾ ತಾಲ್ಲೂಕಿನ ಮುಖ್ಯ ಪಶುವೈದ್ಯಾಧಿಕಾರಿಗಳು (ಆಡಳಿತ) ಇವರಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿ ಮಾ.12 ರಂದು ಸಂಜೆ 5 ಗಂಟೆಯೊಳಗೆ ಕಚೇರಿಗೆ ಸಲ್ಲಿಸಬಹುದು.

ಅರ್ಜಿ ನಮೂನೆ ಹಾಗೂ ಇತರೆ ವಿವರಗಳಿಗಾಗಿ ಆಯಾ ತಾಲ್ಲೂಕಿನ ಮುಖ್ಯ ಪಶುವೈದ್ಯಾಧಿಕಾರಿಗಳು (ಆಡಳಿತ) ರವರನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತದ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ರಾಜಕೀಯ

ನನ್ನ ಮತ್ತು ಸಿದ್ದರಾಮಯ್ಯ ಗುಂಪು ಅಂಥ ಎಲ್ಲಿದೆ?; ನ್ಯೂಸ್ ಚಾನಲ್‌ಗಳ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್ ಗರಂ

ನನ್ನ ಮತ್ತು ಸಿದ್ದರಾಮಯ್ಯ ಗುಂಪು ಅಂಥ ಎಲ್ಲಿದೆ?; ನ್ಯೂಸ್ ಚಾನಲ್‌ಗಳ ವಿರುದ್ಧ ಡಿಸಿಎಂ

"ಸಿದ್ದರಾಮಯ್ಯ (Siddaramaiah) ಮತ್ತು ನಾನು ಒಟ್ಟಿಗೇ ಇದ್ದೇವೆ. ಪ್ರತಿದಿನ ಜತೆಯಲ್ಲೇ ಕೂರುತ್ತೇವೆ, ಚರ್ಚಿಸುತ್ತೇವೆ. ಎಲ್ಲಿದೆ ನಮ್ಮಲ್ಲಿ ಗುಂಪು ಎಂಬುದು? ಎಲ್ಲರೂ ನಮ್ಮ ಶಾಸಕರೇ. ನೀವುಗಳೇ (ನ್ಯೂಸ್ ಚಾನಲ್) ನಮ್ಮನ್ನು ಇಬ್ಭಾಗ ಮಾಡುತ್ತಿವೆ" ಎಂದು ಡಿಸಿಎಂ

[ccc_my_favorite_select_button post_id="121064"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!