ದಿನ ಭವಿಷ್ಯ: ಈ ರಾಶಿಯವರಿಂದು ಆರ್ಥಿಕ ರಂಗದಲ್ಲಿ ಎಚ್ಚರಿಕೆಯಿಂದ ವ್ಯವಹಾರಗಳನ್ನು ಮಾಡಿ

Astrology: There is a possibility of making profits in business

Astrology: ಗುರುವಾರ, ಮಾರ್ಚ್ 05, 2026, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ

ಆರ್ಥಿಕ ರಂಗದವರಿಗೆ ಇಂದು ಮಿಶ್ರ ದಿನವಾಗಿರುತ್ತದೆ. ಕುಟುಂಬದ ಸದಸ್ಯರಿಗಾಗಿ ನಿಮ್ಮ ಬಿಡುವಿಲ್ಲದ ದಿನಚರಿಯಿಂದ ಸ್ವಲ್ಪ ಸಮಯವನ್ನು ತೆಗೆದುಕೊಳ್ಳಿ. (ಭಕ್ತಿಯಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ

ಸಾಮರಸ್ಯವನ್ನು ಕಾಪಾಡಿಕೊಳ್ಳುವುದು ಉತ್ತಮ ವಾಗಿರುತ್ತದೆ. ನಿಮ್ಮ ಆರ್ಥಿಕ ಸ್ಥಿತಿಯು ಮತ್ತಷ್ಟು ಅಭಿವೃದ್ಧಿ ಪಡೆಯುತ್ತದೆ. (ಭಕ್ತಿಯಿಂದ ಶ್ರೀ ಉಮಾ ಮಹೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ

ವೃತ್ತಿ ಕ್ಷೇತ್ರಕ್ಕನುಗುಣ ವಾಗಿ ಕೆಲಸದಲ್ಲಿ ಪ್ರಗತಿಯನ್ನು ಸಾದಿಸುವರು. ನಿಮ್ಮ ಬೆಲೆಬಾಳುವ ವಸ್ತುಗಳ ಬಗ್ಗೆ ಹೆಚ್ಚು ಜಾಗರೂಕರಾಗಿರಿ. (ಭಕ್ತಿಯಿಂದ ಶ್ರೀ ಮೃತ್ಯುಂಜಯ ರುದ್ರ ದೇವರ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ

ಎಲ್ಲಾ ವಿಚಾರದಲ್ಲಿ ಮೌನ ಒಳ್ಳೆಯದಲ್ಲ. ಅನ್ಯಾಯ ದ ವಿರುದ್ಧ ಧ್ವನಿ ಎತ್ತಿ.ಇಂದು ಆಕಸ್ಮಿಕ ಪ್ರಯಾಣದ ಸಾಧ್ಯತೆಗಳಿವೆ. (ಭಕ್ತಿಯಿಂದ ಶ್ರೀ ಮಂಜುನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ

ವೃತ್ತಿ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯುವ ಯೋಗ ವಿದೆ.ಕೆಲಸ ಕಾರ್ಯಗಳಲ್ಲಿ ಯಶಸ್ವಿ ಯಾಗುವಿರಿ. (ಭಕ್ತಿಯಿಂದ ಶ್ರೀ ಕಾಲ ಭೈರವೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ

ಇಂದು ವ್ಯಾಪಾರಸ್ಥರು ಮೋಸ ಹೋಗುವ ದಿನ. ಆರ್ಥಿಕ ರಂಗದಲ್ಲಿ ಎಚ್ಚರಿಕೆಯಿಂದ ವ್ಯವಹಾರಗಳನ್ನು ಮಾಡಿ. (ಭಕ್ತಿಯಿಂದ ಶ್ರೀ ಕೇದಾರನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ

ವ್ಯಾಪಾರಿಗಳು ಇಂದು ಉತ್ತಮ ಫಲಿತಾಂಶಗಳನ್ನು ಪಡೆಯ ಬಹುದು. ನಿಮ್ಮ ಕಠಿಣ ಪರಿಶ್ರಮ ಯಶಸ್ವಿ ಯಾಗುತ್ತದೆ ಮತ್ತು ನಿಮ್ಮ ವ್ಯಾಪಾರವು ಬೆಳೆಯುತ್ತದೆ. (ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ

ಹಣಕ್ಕೆ ಸಂಬಂಧಿಸಿದ ಯಾವುದೇ ಪ್ರಮುಖ ನಿರ್ಧಾರ ತೆಗೆದುಕೊಳ್ಳಲು ಈ ಸಮಯವು ಅನುಕೂಲಕರವಾಗಿದೆ. ಈ ವಿಷಯದ ಬಗ್ಗೆ ಆಪ್ತ ಸ್ನೇಹಿತ ಅಥವಾ ಕುಟುಂಬದ ಸದಸ್ಯರ ಸಲಹೆ ಪಡೆಯಿರಿ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಧನಸ್ಸು ರಾಶಿ

ವ್ಯಾಪಾರಸ್ಥರ ಪ್ರಯತ್ನಗಳು ಯಶಸ್ವಿಯಾಗಬಹುದು. ಮುಂಬ ರುವ ಸಮಯದಲ್ಲಿ ಅದರಿಂದ ದೊಡ್ಡ ಲಾಭ ಪಡೆಯಬಹುದು. (ಭಕ್ತಿಯಿಂದ ಶ್ರೀ ಅರ್ಧನಾರೀಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ

ಆರ್ಥಿಕ ವಿಷಯದಲ್ಲಿ ಇಂದು ನಿಮಗೆ ಅದೃಷ್ಟ ವಿರುತ್ತದೆ. ಕೆಲಸದಲ್ಲಿ ಯಾವುದೇ ಸಮಸ್ಯೆ ಇದ್ದರೆ, ಬುದ್ಧಿವಂತಿಕೆ ಯಿಂದ ವರ್ತಿಸಬೇಕು. (ಭಕ್ತಿಯಿಂದ ಕುಲ ದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ

ನಿಮ್ಮ ವೃತ್ತಿ ಕ್ಷೇತ್ರದಲ್ಲಿ ತಿಳುವಳಿಕೆ ಮತ್ತು ಬುದ್ಧಿವಂತಿಕೆ ಯಿಂದ ಯಾವುದೇ ಕಷ್ಟಕರವಾದ ಕೆಲಸವನ್ನು ಪೂರ್ಣಗೊಳಿಸಲು ಸಾಧ್ಯವಾಗು ವಂತೆ ನೋಡಿಕೊಳ್ಳಿ. (ಭಕ್ತಿಯಿಂದ ಶ್ರೀ ಚಂದ್ರಮೌಳೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ

ಇತರರ ವ್ಯವಹಾರ ಗಳಲ್ಲಿ ಹಸ್ತಕ್ಷೇಪ ಮಾಡದಿರುವುದು ಉತ್ತಮ, ಇಲ್ಲದಿದ್ದರೆ ನಿಮ್ಮ ಮಾತುಗಳು ನಿಮ್ಮ ವಿರುದ್ಧವಾಗಿ ಹೋಗಬಹುದು. (ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ದ್ವಿತೀಯ
ನಕ್ಷತ್ರ: ಉತ್ತರ ನಕ್ಷತ್ರ

ರಾಹುಕಾಲ: 01:30PM ರಿಂದ 3:00PM
ಗುಳಿಕಕಾಲ: 09:00AM ರಿಂದ 10:30AM
ಯಮಗಂಡಕಾಲ: 06:00AM ರಿಂದ 07:30AM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಜನಸಂಖ್ಯೆ ನಿಯಂತ್ರಣವನ್ನು ದಕ್ಷಿಣ ಭಾರತದ ರಾಜ್ಯಗಳು ಉತ್ತಮವಾಗಿ ಮಾಡಿದ್ದು, ಉತ್ತರ ಭಾರತದ ರಾಜ್ಯಗಳು ಮಾಡಿಲ್ಲ. ಸಹಜವಾಗಿಯೇ ಅವರಿಗೆ ಅನುಕೂಲ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ಅನಾನುಕೂಲವಾಗಲಿದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121167"]
ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾದರೆ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಬಹು ದೊಡ್ಡ ಹೆಜ್ಜೆಯನ್ನು ಇರಿಸಿದಂತಾಗುತ್ತದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121121"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಗ್ಯಾಸ್ ಸಿಲಿಂಡರ್ (Gas Cylinder ) ಸ್ಪೋಟಗೊಂಡು ಎರಡು ಮನೆಗಳು ಸುಟ್ಟು ಭಸ್ಮವಾಗಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="121161"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!