ದಿನ ಭವಿಷ್ಯ: ಈ ರಾಶಿಯವರಿಗೆ ಬದಲಿ ವ್ಯವಹಾರವನ್ನು ಪ್ರಾರಂಭಿಸಲು ಇದು ಉತ್ತಮ ಸಮಯ

Astrology: There is a possibility of making profits in business

Astrology: ಶುಕ್ರವಾರ, ಮಾರ್ಚ್ 06, 2026, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ

ರಾಜಕೀಯದಲ್ಲಿ ತೊಡಗಿಸಿಕೊಂಡಿರುವವರಿಗೆ ಇಂದು ಅತ್ಯಂತ ಮಂಗಳಕರ ದಿನವಾಗಿರುತ್ತದೆ. ಉದ್ಯೋಗವನ್ನು ಹುಡುಕುತ್ತಿದ್ದರೆ ಉತ್ತಮ ಸುದ್ದಿ ಬರಲಿದೆ. (ಭಕ್ತಿಯಿಂದ ಶ್ರೀ ಚೌಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ

ಕಚೇರಿಯಲ್ಲಿ ಕಾರ್ಯ ಕ್ಷಮತೆಯನ್ನು ನೋಡಿ ಹಿರಿಯ ಅಧಿಕಾರಿಗಳು ಸಂತೋಷ ಪಡುತ್ತಾರೆ. ನಿಮ್ಮ ಸ್ಥಾನವು ಹೆಚ್ಚು ಸುಧಾರಿಸಲಿದೆ. (ಭಕ್ತಿಯಿಂದ ಶ್ರೀ ಬ್ರಾಹ್ಮೀ ದುರ್ಗಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ

ವೃತ್ತಿ ಕ್ಷೇತ್ರದಲ್ಲಿ ಕೆಲಸದ ಹೊರೆ ಹೆಚ್ಚಾಗುತ್ತದೆ. ಪರಿಣಾಮವಾಗಿ ಇಂದು ತುಂಬಾ ಕಷ್ಟಕರವಾದ ದಿನವನ್ನು ಹೊಂದಿದ್ದೀರಿ. ದೊಡ್ಡ ಹಣದ ಲಾಭಕ್ಕಾಗಿ ತಪ್ಪು ನಿರ್ಧಾರ ತೆಗೆದುಕೊಳ್ಳಬೇಡಿ.(ಭಕ್ತಿಯಿಂದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ

ಎಲೆಕ್ಟ್ರಾನಿಕ್ಸ್ ವ್ಯವಹಾರ ದಲ್ಲಿದ್ದರೆ,ಇಂದು ಆರ್ಥಿಕ ಲಾಭಕ್ಕಾಗಿ ಸಿದ್ಧ ರಾಗಿರುತ್ತೀರಿ. ಇಂದು ನಿಮ್ಮ ವ್ಯಾಪಾರ ಅಭಿವೃದ್ಧಿಯತ್ತ ಸಾಗುತ್ತದೆ. ಕಚೇರಿಯಲ್ಲಿ ಉನ್ನತ ಹುದ್ದೆಯಲ್ಲಿದ್ದರೆ ನಿಮ್ಮ ಉದ್ಯೋ ಗಿಗಳನ್ನು ಸರಿಯಾಗಿ ನಡೆಸಿಕೊಳ್ಳಬೇಕು. (ಭಕ್ತಿಯಿಂದ ಶ್ರೀ ನಾಗದೇವತೆ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ

ಕೆಲಸ ಮಾಡುವವರು ಇಂದು ತಮ್ಮ ಕೆಲಸದಲ್ಲಿ ಬಹಳ ಜಾಗರೂಕರಾಗಿರಬೇಕು. ಇಂದು ನಿಮ್ಮ ಎಲ್ಲಾ ಕೆಲಸಗಳನ್ನು ತ್ವರಿತವಾಗಿ ಮುಗಿಸಬೇಕಾಗಿದೆ. (ಭಕ್ತಿಯಿಂದ ಶ್ರೀ ಚಾಮುಂಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ

ವ್ಯಾಪಾರಿಗಳು ಎಲ್ಲಾ ಕ್ರಮಗಳನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳುವಂತೆ ಸೂಚಿಸಲಾಗುತ್ತದೆ. ಬದಲಿ ವ್ಯವಹಾರವನ್ನು ಪ್ರಾರಂಭಿಸಲು ಇದು ಉತ್ತಮ ಸಮಯವಾಗಿದೆ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ತುಲಾ ರಾಶಿ

ಮಾನಸಿಕವಾಗಿ ತುಂಬಾ ಬಲಶಾಲಿಯಾಗುತ್ತಾರೆ. ಇಂದು ಕೆಲಸದಲ್ಲಿ ಕಷ್ಟಕರವಾದ ಕಾರ್ಯಗಳನ್ನು ಸುಲಭವಾಗಿ ಮುಗಿಸುವಿರಿ. ಇಂದು ಕಚೇರಿಯಲ್ಲಿ ಮೇಲಧಿಕಾರಿಗಳ ಸಹಾಯ ಪಡೆಯಿರಿ.(ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ

ಕೆಲಸದ ಸ್ಥಳದಲ್ಲಿ ಹಿರಿಯ ಅಧಿಕಾರಿಗಳನ್ನು ನಿರ್ಲಕ್ಷಿಸಬೇಡಿ. ಇತ್ತೀಚೆಗೆ ಬದಲಿ ವ್ಯವಹಾರವನ್ನು ಪ್ರಾರಂಭಿಸಿದ್ದರೆ ವ್ಯವಹಾರ ನಿರ್ಧಾರದ ಬಗ್ಗೆ ಎಚ್ಚರಿಕೆಯಿಂದ ಯೋಚಿಸುವುದು ಮುಖ್ಯ. (ಭಕ್ತಿಯಿಂದ ಶ್ರೀ ಮೂಕಾಂಬಿಕಾ ದೇವಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ

ಶಿಕ್ಷಣದಲ್ಲಿನ ಯಾವುದೇ ಅಡೆತಡೆಗಳು ದೂರವಾಗುವುದಿಲ್ಲ. ಕೆಲಸದ ಸ್ಥಳದಲ್ಲಿ ನಿಮ್ಮ ಸ್ಥಾನವು ಬಲವಾಗಿರುತ್ತದೆ. ಹಿರಿಯ ಅಧಿಕಾರಿಗಳ ಸಂಪೂರ್ಣ ಬೆಂಬಲ ಪಡೆಯಿರಿ. ಇಂದು ಎಲ್ಲಾ ಕೆಲಸಗಳನ್ನು ಸುಲಭವಾಗಿ ಮುಗಿಸುವಿರಿ. (ಭಕ್ತಿಯಿಂದ ಶ್ರೀ ಲಲಿತಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ

ಕಚೇರಿಯಲ್ಲಿ ನಿಮ್ಮೊಂದಿಗೆ ಸ್ನೇಹಿತರು ಸಹಕಾರ ನೀಡಲಿದ್ದಾರೆ. ನಿಮ್ಮ ಉದ್ಯೋಗ ನಿರೀಕ್ಷೆಯಲ್ಲಿರುವವರಿಗೆ ಉತ್ತಮ ಸುದ್ದಿ. (ಭಕ್ತಿಯಿಂದ ಶ್ರೀ ಗ್ರಾಮದೇವತೆ ದರ್ಶನ ಮಾಡಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ

ವ್ಯಾಪಾರಸ್ಥರಿಗೆ ಈ ದಿನವು ತುಂಬಾ ಅನುಕೂಲಕರ ವಾಗಿದೆ. ಹಣಕಾಸಿನ ಸಮಸ್ಯೆಗಳಿಂದಾಗಿ ನಿಮ್ಮ ವ್ಯಾಪಾರ ಯೋಜನೆಯು ಅಡ್ಡಿ ಪಡಿಸಿದರೆ, ಇಂದು ಈ ಸಮಸ್ಯೆಯನ್ನು ತೊಡೆದು ಹಾಕಬಹುದು. (ಭಕ್ತಿಯಿಂದ ಕುಲದೇವತೆ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ

ವ್ಯಾಪಾರಿಗಳು ಇಂದು ವಿವಾದಗಳಿಂದ ದೂರವಿರುತ್ತಾರೆ. ಇಂದು ನಿಮ್ಮ ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಮೇಲುಗೈ ಸಾಧಿಸುತ್ತದೆ. ಇಂದು ನೀವು ತಾಯಿಯಿಂದ ಕೆಲವು ಉತ್ತಮ ಸಲಹೆಗಳನ್ನು ಪಡೆಯುತ್ತೀರಿ. (ಭಕ್ತಿಯಿಂದ ಶ್ರೀ ಕನ್ನಿಕಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ತೃತೀಯ / ಚತುರ್ಥಿ
ನಕ್ಷತ್ರ: ಹಸ್ತ ನಕ್ಷತ್ರ.

ಈ ದಿನದ ವಿಶೇಷ: ಶ್ರೀ ಸಂಕಷ್ಟಹರ ಚತುರ್ಥಿ.

ರಾಹುಕಾಲ: 10:30AM ರಿಂದ 12:00PM
ಗುಳಿಕಕಾಲ: 07:30AM ರಿಂದ 09:00AM
ಯಮಗಂಡಕಾಲ: 03:00PM ರಿಂದ 04:30PM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಜನಸಂಖ್ಯೆ ನಿಯಂತ್ರಣವನ್ನು ದಕ್ಷಿಣ ಭಾರತದ ರಾಜ್ಯಗಳು ಉತ್ತಮವಾಗಿ ಮಾಡಿದ್ದು, ಉತ್ತರ ಭಾರತದ ರಾಜ್ಯಗಳು ಮಾಡಿಲ್ಲ. ಸಹಜವಾಗಿಯೇ ಅವರಿಗೆ ಅನುಕೂಲ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ಅನಾನುಕೂಲವಾಗಲಿದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121167"]
ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾದರೆ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಬಹು ದೊಡ್ಡ ಹೆಜ್ಜೆಯನ್ನು ಇರಿಸಿದಂತಾಗುತ್ತದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121121"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಗ್ಯಾಸ್ ಸಿಲಿಂಡರ್ (Gas Cylinder ) ಸ್ಪೋಟಗೊಂಡು ಎರಡು ಮನೆಗಳು ಸುಟ್ಟು ಭಸ್ಮವಾಗಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="121161"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!