ಮೈಂಡ್ ಯುವರ್ ಬಿಸಿನೆಸ್; ಅಮೇರಿಕಾಗೆ ಕಮಲ್ ಹಾಸನ್ ಎಚ್ಚರಿಕೆ

Mind your business; Kamal Haasan's warning to America

ಚೆನೈ: ಭಾರತದ (India) ಕುರಿತು ಅಮೇರಿಕಾ (America) ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಹಾಗೂ ಅವರ ಸಚಿವರ ಬೇಕಾಬಿಟ್ಟಿ ಮಾತುಗಳಿಗೆ ಪ್ರಧಾನಿ ನರೇಂದ್ರ ಮೋದಿ (Narendra modi) ನೇತೃತ್ವದ ಸರ್ಕಾರ ತಿರುಗೇಟು ನೀಡದೆ ಇರುವುದು ದೇಶವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಇದರ ಬೆನ್ನಲ್ಲೇ ಬಹುಭಾಷಾ ನಟ, ಸಂಸದ ಕಮಲಹಾಸನ್ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಉದ್ದೇಶಿಸಿ ಎಚ್ಚರಿಕೆ ದಾಟಿಯ ‘ಎಕ್ಸ್’ ಸಂದೇಶ ರವಾನಿಸಿದ್ದಾರೆ.

ಹೌದು ಮೈ ಫ್ರೆಂಡ್, ಫ್ರೆಂಡ್ ಆಫ್ ಇಂಡಿಯಾ ಎಂದು ಪ್ರಧಾನಿ ಮೋದಿ ಅವರು ಟ್ರಂಪ್ ಅವರ ಚುನಾವಣೆ ವೇಳೆ ಪ್ರಚಾರ ಮಾಡಿದ ಬಳಿಕ ಅಧಿಕಾರಕ್ಕೆ ಬಂದ ಟ್ರಂಪ್ ಭಾರತದ ಕುರಿತು ವಿಷ ಕಾರುತ್ತಲೇ ಇದ್ದಾರೆ.

ಪಾಕಿಸ್ತಾನ- ಭಾರತ ನಡುವೆ ಆಪರೇಷನ್ ಸಿಂಧೂರ ಕದನ ವಿರಾಮಕ್ಕೆ ಕಾರಣ ನಾನೇ ಎನ್ನುವುದು, ರಷ್ಯಾದಿಂದ ಪೆಟ್ರೋಲಿಯಂ ಉತ್ಪನ್ನ ಖರೀದಿ ಮಾಡಿದಕ್ಕೆ ಶೇ.50 ತೆರಿಗೆ, ಬಳಿಕ ಭಾರತದ ಕುರಿತು ಬೇಕಾಬಿಟ್ಟಿ ಮಾತುಗಳು, ಇರಾನ್ ಯುದ್ಧದ ವೇಳೆ ರಷ್ಯಾ ದಿಂದ ಪೆಟ್ರೋಲಿಯಂ ಉತ್ಪನ್ನ ಖರೀದಿಸಲು ಅನುಮತಿ ನೀಡಲು ಅಮೇರಿಕಾ ಯಾರು..? ಎಂದು ಭಾರತೀಯರ ತಾಳ್ಮೆ ಕೆಡಿಸಿದೆ. ಆದರೆ ಮೋದಿ ಸರ್ಕಾರದ ಮೌನ ಹಲವು ಅಭಿಮಾನಗಳಿಗೆ ಕಾರಣವಾಗಿದೆ.

ಇದರ ಬೆನ್ನಲ್ಲೇ ಬಹುಭಾಷಾ ನಟ, ಸಂಸದ ಕಮಲಹಾಸನ್ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಉದ್ದೇಶಿಸಿ ಎಚ್ಚರಿಕೆ ದಾಟಿಯ ‘ಎಕ್ಸ್’ ಸಂದೇಶ ರವಾನಿಸಿದ್ದಾರೆ.

‘ಡಿಯರ್ ಮಿ. ಪ್ರೆಸಿಡೆಂಟ್, ಭಾರತ ದೇಶದ ಪ್ರಜೆಗಳಾದ ನಾವುಗಳು ಸ್ವತಂತ್ರ ಮತ್ತು ಸಾರ್ವಭೌಮ ರಾಷ್ಟ್ರಕ್ಕೆ ಸೇರಿದವರಾಗಿದ್ದೇವೆ. ಬೇರೆ ದೇಶಗಳಿಂದ ಆದೇಶ ಪಡೆದುಕೊಳ್ಳುವ ದಿನಗಳು ಈಗಾಗಲೇ ಮುಗಿದು ಹೋಗಿದೆ.

ದಯಮಾಡಿ ನೀವು “ನಿಮ್ಮ ಕೆಲಸ ನೀವು ನೋಡಿಕೊಳ್ಳಿ”, ಇತರರ ವಿಷಯದಲ್ಲಿ ಮೂಗು ತೂರಿಸಬೇಡಿ (Please mind your own business). ಜಾಗತಿಕ ಶಾಂತಿ ಕಾಯ್ದುಕೊಳ್ಳಬೇಕಾದರೆ ಸಾರ್ವಭೌಮ ದೇಶಗಳು ಕ್ರಮ. ನಾವು ನಿಮ್ಮ ದೇಶಕ್ಕೂ, ಅಲ್ಲಿನ ಜನರಿಗೂ ಶಾಂತಿ-ಉತ್ತಮ ಭವಿಷ್ಯವಿರಲಿ ಎಂದು ಹಾರೈಸುತ್ತೇವೆ’ ಎಂದು ‘ಎಕ್ಸ್‌ ಸಂದೇಶದಲ್ಲಿ ಬರೆದಿದ್ದಾರೆ.

ಕಡೆಗೆ, ‘ಕಮಲಹಾಸನ್, ಒಬ್ಬ ಹೆಮ್ಮೆಯ ಭಾರತೀಯ ಪ್ರಜೆ, ಮಕ್ಕಳ್ ನೀದಿ ಮೈಯಮ್ ಪಕ್ಷದ ಸಂಸ್ಥಾಪಕ’ ಎಂದು ಬರೆದು ಸಂದೇಶ ಕೊನೆಗೊಳಿಸಿದ್ದಾರೆ.

ಈ ‘ಎಕ್ಸ್’ ಸಂದೇಶವನ್ನು 47 ಲಕ್ಷಕ್ಕೂ ಅಧಿಕ ಜನರು ವೀಕ್ಷಿಸಿದ್ದಾರೆ. ರಷ್ಯಾದಿಂದ ಭಾರತ ಕಚ್ಚಾತೈಲ ಖರೀದಿ ಮುಂದು ವರಿಸಬಹುದು. ಅದಕ್ಕಾಗಿ ಭಾರತದ ತೈಲ ಸಂಸ್ಕರಣಾ ಕಂಪನಿಗಳಿಗೆ 30 ದಿನಗಳ ‘ತಾತ್ಕಾಲಿಕ’ ವಿನಾಯಿತಿ ನೀಡಲಾಗಿದೆ ಎಂದು ಅಮೆರಿಕದ ವಿತ್ತ ಸಚಿವ ಬೆಸ್ಸೆಂಟ್ ಶನಿವಾರ ಘೋಷಿಸಿದ್ದರು. ಅಮೆರಿಕದ ಸಚಿವರ ಈ ನಡೆಯಿಂದ ಆಕ್ರೋಶಗೊಂಡ ಸಂಸದ ಕಮಲಹಾಸನ್, ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ರಾಜಕೀಯ

ನಾನು ಸಿಎಂ ಆದರೆ ಮಹಿಳೆಯರಿಗೆ ರೂ.5000 ಕೊಡುತ್ತೇನೆ; ಹೆಚ್.ಡಿ. ಕುಮಾರಸ್ವಾಮಿ

ನಾನು ಸಿಎಂ ಆದರೆ ಮಹಿಳೆಯರಿಗೆ ರೂ.5000 ಕೊಡುತ್ತೇನೆ; ಹೆಚ್.ಡಿ. ಕುಮಾರಸ್ವಾಮಿ

₹2000 ಏನು ಬಂತು, ನಾನಾದರೆ ₹5000 ಕೊಡುತ್ತಿದ್ದೆ. ನಿಮಗೆ ಗ್ಯಾರಂಟಿ ಬೇಕಾದರೆ ನಾನೇ ₹5000 ಕೊಡುತ್ತೇನೆ: ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy)

[ccc_my_favorite_select_button post_id="121300"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!