ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

No more land acquisition in Channarayapatna hobli: M.B.Patil

ಬೆಂಗಳೂರು: ತಮಿಳುನಾಡಿನ (Tamil Nadu) ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರವು ರಾಜ್ಯದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ‌ ನಿಲ್ದಾಣಗಳ ಬಗ್ಗೆ ಇಂತಹ ನಿರ್ಧಾರ ಘೋಷಿಸದೆ ಇರುವುದು ತಾರತಮ್ಯ ಧೋರಣೆಯ ಪ್ರದರ್ಶನವಾಗಿದೆ. ಇದು ಸರ್ವಥಾ ಸರಿಯಲ್ಲ. ಅವರಿಗೆ ಬೆಣ್ಣೆ, ನಮಗೆ ಸುಣ್ಣ ಎಂದರೆ ಹೇಗೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ( M.B. Patil) ಬುಧವಾರ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು, ಕೇಂದ್ರ ಸರಕಾರವು ಹತ್ತಿರದಲ್ಲೇ ಇರುವ ತಮಿಳುನಾಡು ಚುನಾವಣೆಯ ಮೇಲೆ ಕಣ್ಣಿಟ್ಟುಕೊಂಡು ಹೀಗೆ ಮಾಡಿರಬಹುದು. ಆದರೆ ನಮ್ಮ ರಾಜ್ಯದ ಬೇಡಿಕೆ ಬಗ್ಗೆ ಅದು ಉದಾಸೀನ ಮನೋಭಾವ ಪ್ರದರ್ಶಿಸಿರುವುದು ಪ್ರಶ್ನಾರ್ಹ ಎಂದಿದ್ದಾರೆ.

ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿಸಬೇಕು. ಇದರಿಂದ ಉತ್ತರ ಕರ್ನಾಟಕ ಭಾಗಕ್ಕೆ ಅನುಕೂಲ ಆಗುತ್ತದೆ ಎಂದು ಕಳೆದ ವರ್ಷ (2025ರ ಜೂನ್ 24ರಂದು) ಕೇಂದ್ರ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅವರಿಗೆ ಪತ್ರ ಬರೆಯಲಾಗಿತ್ತು. ಈಗ ನೋಡಿದರೆ ಹೀಗಾಗಿದೆ.

ಧಾರವಾಡ ಸಂಸದರಾಗಿ ಕೇಂದ್ರ ಸಂಪುಟದಲ್ಲಿರುವ ಪ್ರಹ್ಲಾದ್ ಜೋಶಿ, ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಮತ್ತು ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಈಗ ನಿರ್ದಿಷ್ಟವಾಗಿ ಧ್ವನಿ ಎತ್ತಿ, ರಾಜ್ಯದ ಹಿತಾಸಕ್ತಿಯ ಪರ ನಿಲ್ಲಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣ ಎರಡರ ಪೈಕಿ ಒಂದನ್ನಾದರೂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಘೋಷಿಸಬೇಕು. ಎರಡನ್ನೂ ಉನ್ನತೀಕರಿಸಿದರೆ ಅದು ಇನ್ನೂ ಸ್ವಾಗತಾರ್ಹ. ರಾಜ್ಯದ ಅಗತ್ಯವನ್ನು ಕೇಂದ್ರ ಮನಗಾಣಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ ಮಾಂಗಲ್ಯ ಸರ ಕಸಿದ ದುಷ್ಕರ್ಮಿಗಳು

ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಮನೆ ಬೀಗ ಒಡೆದು, ಒಡವೆ, ನಗದು ( jewellery, cash) ಕಳ್ಳತನ ನಡೆಸಿರುವ ಪ್ರಕರಣಗಳು ವರದಿಯಾಗಿದ್ದು, ತಾಲೂಕಿನ ಜನರನ್ನು ಆತಂಕಕ್ಕೆದೂಡಿದೆ.

[ccc_my_favorite_select_button post_id="121201"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!