ದೊಡ್ಡಬಳ್ಳಾಪುರದಲ್ಲಿ ಮತ್ತೊಂದು ಅಗ್ನಿ ಅವಘಡ: ಬೆಡ್ ಶೀಟುಗಳು ಭಸ್ಮ..!| Video ನೋಡಿ

Another fire accident in Doddaballapur.. Bed sheets burnt

ದೊಡ್ಡಬಳ್ಳಾಪುರ: ಇತ್ತೀಚೆಗಷ್ಟೇ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ದೊಡ್ಡ ಮಟ್ಟದ ಅಗ್ನಿ ಅವಘಡದ (Fire accident) ಬೆನ್ನಲ್ಲೇ, ಇಂದು ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ರಸ್ತೆ ಬದಿಯಲ್ಲಿ ಮಾರಾಟಕ್ಕೆ ಇಡಲಾಗಿದ್ದ ಬೆಡ್ ಶೀಟುಗಳು ಸುಟ್ಟು ಭಸ್ಮವಾಗಿರುವ ಘಟನೆ ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ರಸ್ತೆ ಬಳಿ ಸಂಭವಿಸಿದೆ.

ರೈಲ್ವೆ ಸ್ಟೇಷನ್ ಹಾಗೂ ಬಾಶೆಟ್ಟಿಹಳ್ಳಿ ನಡುವಿನ ಖಾಸಗಿ ಹೋಟೆಲ್ ಮುಂಭಾಗದ ರಸ್ತೆಯ ಬಳಿ ಶೆಡ್ ನಿರ್ಮಿಸಿಕೊಂಡು ಬೆಡ್ ಶೀಟುಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗೆ ಇಂದು ಮಧ್ಯಾಹ್ನ ಆಕಸ್ಮಿಕವಾಗಿ ಬೆಂಕಿ ತಗುಲಿದೆ.

ಬಿಸಿಲಿನ ತಾಪ ಹಾಗೂ ನೂತನ ಬೆಡ್ ಶೀಟುಗಳು ಆದ ಕಾರಣ ಬೆಂಕಿ ತ್ವರಿತಗತಿಯಲ್ಲಿ ವ್ಯಾಪಿಸಿದ್ದು ಸಂಪೂರ್ಣ ಭಸ್ಮವಾಗಿದೆ. ಅಲ್ಲದೆ ಅಂಗಡಿಯಲ್ಲಿ ಇಟ್ಟಿದ್ದ ಗ್ಯಾಸ್ ಸಿಲಿಂಡರ್ ಸ್ಪೊಟಗೊಂಡಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಂದಿಸಿದ್ದು, ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ವಾಹನ ದಟ್ಟಣೆ ನಿಯಂತ್ರಿಸಿದ್ದಾರೆ..

ಘಟನೆ ಕುರಿತಂತೆ ಈ ವರೆಗೂ ಅಂಗಡಿ ಮಾಲೀಕರು ಪೊಲೀಸ್ ಠಾಣೆಗೆ ಭೇಟಿ ನೀಡಿ ದೂರು ನೀಡಿಲ್ಲವೆಂದು ಪೊಲೀಸ್ ಮೂಲಗಳು ತಿಳಿಸಿವೆ.

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]