Second PUC first day exam formula

ದೊಡ್ಡಬಳ್ಳಾಪುರ: ದ್ವಿತೀಯ PUC ಪರೀಕ್ಷೆ ಮೌಲ್ಯಮಾಪನ ‌ಬಹಿಷ್ಕಾರ..!

ದೊಡ್ಡಬಳ್ಳಾಪುರ: ದ್ವಿತೀಯ ಪಿಯುಸಿ (PUC) ಪರೀಕ್ಷೆಯ ಮೌಲ್ಯಮಾನವನ್ನು  ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಪ್ರಾಂಶುಪಾಲರು‌ ಮತ್ತು‌ ಉಪನ್ಯಾಸಕರು ನಡೆಸುವ ಹೋರಾಟದಲ್ಲಿ ಕರ್ನಾಟಕ ರಾಜ್ಯ ಅನುದಾನಿತ ಪದವಿಪೂರ್ವ ಕಾಲೇಜುಗಳ ನೌಕರರ ಸಂಘ ಭಾಗವಹಿಸುತ್ತಿರುವುದಾಗಿ ಸಂಘದ ಅಧ್ಯಕ್ಷ ಡಾ.ಎಸ್.ಹರೀಶ್, ಗೌರವ ಅಧ್ಯಕ್ಷ ಡಾ.ಆರ್.ಕೃಷ್ಣಮೂರ್ತಿ ಮತ್ತು ಪ್ರಧಾನ ಕಾರ್ಯದರ್ಶಿ ಎಂ.ಆನಂದ್ ತಿಳಿಸಿದ್ದಾರೆ.

ದೊಡ್ಡಬಳ್ಳಾಪುರ ತಾಲ್ಲೂಕಿನಸಮೀಪದ‌ ಮಾರಸಂದ್ರ ಖಾಸಗಿ ಕಾಲೇಜಿನಲ್ಲಿ ನಡೆದ ಕರ್ನಾಟಕ ರಾಜ್ಯ ಅನುದಾನಿತ ಕಾಲೇಜುಗಳ ನೌಕರರ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಗಳ ನಿಯಂತ್ರಣ ಮತ್ತು ಜವಾಬ್ದಾರಿಯನ್ನು ಜಿಲ್ಲಾ ಪಂಚಾಯತ್‌ಗಳಿಗೆ ವರ್ಗಾಯಿಸುವ ಸರ್ಕಾರದ ಪ್ರಸ್ತಾವನೆಯನ್ನು ವಿರೋಧಿಸಿ ರಾಜ್ಯದ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರು ಮತ್ತು ಪ್ರಾಂಶುಪಾಲರು ಹೋರಾಟಕ್ಕೆ ಮುಂದಾಗಿದ್ದಾರೆ. 

ಹೋರಾಟವನ್ನು ತೀವ್ರಗೊಳಿಸಲು     ಮಾರ್ಚ್ 20 ರಿಂದ ಪ್ರಾರಂಭವಾಗುವ ದ್ವಿತೀಯ ಪಿಯುಸಿ ಪರೀಕ್ಷೆಯ ಮೌಲ್ಯಮಾಪನವನ್ನು ‌ಬಹಿಷ್ಕಾರ ಮಾಡಲಾಗುತ್ತಿದೆ ಎಂದರು.
 
ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ಪ್ರಸ್ತುತ ಇರುವ ವಿದ್ಯಾರ್ಥಿ ಉಪನ್ಯಾಸಕರ ಅನುಪಾತವನ್ನು ಕಡಿಮೆ ಮಾಡುವುದು. ಕಾರ್ಯಭಾರದ ಕೊರತೆ ಇರುವ ಅನುದಾನಿತ ಪದವಿ ಕಾಲೇಜುಗಳ ಉಪನ್ಯಾಸಕರನ್ನು ಸಮೀಪದ ಸರ್ಕಾರಿ ಕಾಲೇಜುಗಳಿಗೆ ನಿಯೋಜನೆ ಮಾಡುವುದು ಸೇರಿದಂತೆ ಇನ್ನಿತರೆ ವಿಷಯಗಳ ಬಗ್ಗೆ ಶಿಕ್ಷಣ ಸಚಿವರು, ಶಿಕ್ಷಣ  ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ.

ಈ ಎಲ್ಲಾ ವಿಷಯಗಳಿಗೂ ಸಚಿವರು ಮತ್ತು ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದರೂ ಇನ್ನು ಆದೇಶ ಮಾತ್ರ ಮಾಡಿರುವುದಿಲ್ಲ. ಅನುದಾನಿತ ಪದವಿಪೂರ್ವ ಕಾಲೇಜುಗಳ ನೌಕರರ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹೋರಾಟಕ್ಕೆ ಬೆಂಬಲ ನೀಡುತ್ತಾ, ಮಾರ್ಚ್ 20 ರಿಂದ ನಡೆಯುವ ದ್ವಿತೀಯ ಪಿಯುಸಿ ಮೌಲ್ಯಮಾಪನವನ್ನು ಬಹಿಷ್ಕಾರ ಮಾಡುತ್ತಿರುವುದಾಗಿ ತಿಳಿಸಿದರು. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ರಾಜಕೀಯ

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ (LPG cylinders) ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ ಗೊಂದಲ ಉಂಟಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ

[ccc_my_favorite_select_button post_id="120254"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!