Astrology: There is a possibility of making profits in business

ದಿನ ಭವಿಷ್ಯ: ಈ ರಾಶಿಯವರಿಂದು ಹಿತಶತ್ರುಗಳ ಬಗ್ಗೆ ಎಚ್ಚರದಿಂದ ಇರಿ

Astrology: ಶನಿವಾರ, ಮಾರ್ಚ್ 21, 2026, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ

ನಿಮ್ಮ ಸ್ನೇಹಿತರು ಸಕಾಲದಲ್ಲಿ ಸಹಾಯ ಮಾಡುವುದರಿಂದ ನಿಮ್ಮ ಸಮಸ್ಯೆಗಳು ಪರಿಹಾರ ವಾಗುವುದು.ಕಚೇರಿಯಲ್ಲಿ ಹೊಸತಂತ್ರದ ಪ್ರಯೋಗ ಮಾಡುವಿರಿ. ಮತ್ತು ಅದರಲ್ಲಿ ಯಶಸ್ಸನ್ನು ಹೊಂದುವಿರಿ. (ಭಕ್ತಿಯಿಂದ ಶ್ರೀ ಧನ್ವಂತರಿ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು.)

ವೃಷಭ ರಾಶಿ

ಇಂದು ಕೆಲವು ಸವಾಲುಗಳಿರುತ್ತವೆ. ಆದರೆ ಅನುಭವಿ ವ್ಯಕ್ತಿಯಿಂದ ಸರಿಯಾದ ಸಲಹೆಯೊಂದಿಗೆ, ನೀವು ಖಂಡಿತವಾಗಿಯೂ ಯಶಸ್ಸನ್ನು ಪಡೆಯುತ್ತೀರಿ. ಮನೆಯಲ್ಲಿ ಮಂಗಳ ಕಾರ್ಯ ಆಯೋಜನೆಗೆ ಯೋಜನೆ ರೂಪಿಸಲಾಗುವುದು. (ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ

ನಿಮ್ಮ ಪ್ರಾಮಾಣಿಕ ಪ್ರಯತ್ನಗಳೇ ನಿಮ್ಮ ಇಂದಿನ ಪರಿಸ್ಥಿತಿಗೆ ಕಾರಣವಾಗಿದೆ. ಆದರೆ ಶುದ್ಧ ಬಂಗಾರದಿಂದ ಒಡವೆಗಳನ್ನು ಮಾಡಲಾಗುವುದಿಲ್ಲ. ಅದಕ್ಕೆ ಸ್ವಲ್ಪವಾದರು ಬಾಳಿನಲ್ಲಿ ಆನಂದ ಸಂತೋಷ ಹೊಂದುವಿರಿ. ಕೌಟುಂಬಿಕ ಜೀವನದಲ್ಲೂ ಸಂತಸ ಕಂಡುಬರುವುದು.ಮನೆಯ ಹಿರಿಯರ ಆರೋಗ್ಯದ ಕಡೆ ಗಮನ ಹರಿಸಿರಿ.(ಭಕ್ತಿಯಿಂದ ಸಾಲಿಗ್ರಾಮ ಸ್ವರೂಪ ಶ್ರೀ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ

ನಿಮ್ಮನ್ನು ರಕ್ಷಿಸುವ ಗ್ರಹಗಳು ಉತ್ತಮ ಸ್ಥಿತಿಯಲ್ಲಿ ರುವುದರಿಂದ ಈ ದಿನ ನಿಮ್ಮ ಮನೋ ಕಾಮನೆಗಳು ಪೂರ್ಣವಾಗುವುದು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. (ಭಕ್ತಿಯಿಂದ ಶ್ರೀ ಬದರೀನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ

ವಿನಾಕಾರಣ ಆಪಾದನೆ ಗಳನ್ನು ಎದುರಿಸುವ ವಿಚಾರ ಬರಬಹುದು. ಅದಕ್ಕೆ ನೀವು ಕಾರಣರಲ್ಲ ದಿದ್ದರೂ ಗ್ರಹಗಳು ಅಶುಭ ಸ್ಥಿತಿಯಲ್ಲಿ ಸಂಚರಿಸುವ ಮೂಲಕ ನಿಮ್ಮ ಗೌರವ ಘನತೆಗೆ ಕುಂದುಂಟು ಮಾಡುವವು. ನವಗ್ರಹ ಸ್ತೋತ್ರ ಪಠಿಸಿರಿ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಒಳಿತಾಗುವುದು.)

ಕನ್ಯಾ ರಾಶಿ

ನಿಮ್ಮ ಇಚ್ಛಾಶಕ್ತಿಗೆ ಹೆಚ್ಚಿನ ಬಲವಿದೆ.ಅನೇಕ ಉತ್ತಮ ಕೆಲಸ ಕಾರ್ಯಗಳಲ್ಲಿ ಗೆಲುವನ್ನು ಸಾಧಿಸುವಿರಿ. ವಿರೋಧಿಗಳು ಸಹಾ ನಿಮ್ಮ ಕರ್ತೃತ್ವ ಶಕ್ತಿಯನ್ನು ಕಂಡು ಬೆರಗಾಗುವರು . ಕೌಟುಂಬಿಕ ಜೀವನದಲ್ಲಿ ನೆಮ್ಮದಿಯ ವಾತಾವರಣ ಕಂಡು ಬರುವುದು.(ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ

ಅತ್ಯಮೂಲ್ಯವಾದ ದಾಖಲೆ ಪತ್ರಗಳನ್ನು ಕುಟುಂಬ ಸದಸ್ಯರಿಂದ ಕಾಪಾಡುವುದು ಉತ್ತಮ.ಪ್ರವಾಸ ಸಮಯದಲ್ಲಿ ಅವುಗಳಿಗೆ ಸೂಕ್ತ ಭದ್ರತೆಯನ್ನು ಕಾಯ್ದುಕೊಳ್ಳಿರಿ.ಈ ದಿನ ಮಹತ್ತರ ಅಮೂಲ್ಯ ವಸ್ತುಗಳನ್ನು ಕಳೆದು ಕೊಳ್ಳುವ ಸಾಧ್ಯತೆ ಇದೆ ಎಚ್ಚರಿಕೆ. (ಭಕ್ತಿಯಿಂದ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ

ಸಂಕಷ್ಟದ ದಿನಗಳಿಂದ ಹೇಗೆ ಪಾರಾಗಬಹುದೆಂಬುದು ನಿಮ್ಮ ಅನುಭವ ತಿಳಿಸುತ್ತದೆ. ಈ ದಿನದ ಕ್ಲಿಷ್ಟಕರ ಸನ್ನಿವೇಶವನ್ನೂ ಸಹ ಭಗವಂತನ ದಯೆಯಿಂದ ಎದುರಿಸಿ ಯಶಸ್ಸನ್ನು ಹೊಂದುವಿರಿ. (ಭಕ್ತಿಯಿಂದ ಶ್ರೀ ಸುದರ್ಶನ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ

ನಿಮ್ಮ ಕ್ರಿಯಾಶೀಲ ಮತ್ತು ಯೋಜನಬದ್ಧ ಪ್ರಾವೀಣ್ಯ ಗೌರವ ಆದರಗಳನ್ನು ತಂದು ಕೊಡುವುದು. ಹಿತಶತ್ರುಗಳ ಬಗ್ಗೆ ಎಚ್ಚರದಿಂದ ಇರಿ. (ಭಕ್ತಿಯಿಂದ ಶ್ರೀ ಗಾಯತ್ರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ

ಮನೆಯ ವಿಚಾರಗಳಲ್ಲಿ ಕಾಳಜಿ ವಹಿಸಲು ಮುಂದಾಗುವಿರಿ. ಇದು ನಿಮ್ಮ ಸಂಗಾತಿಯ ಹರ್ಷಕ್ಕೆ ಕಾರಣವಾಗುವುದು. ಅನೇಕ ದಿನಗಳಿಂದ ನಿಶ್ಚಯಿಸಿದ್ದ ಕಾರ್ಯಗಳಿಗೆ ಚಾಲನೆ ದೊರೆಯುವುದು. (ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ

ಈ ದಿನ ಬರುವ ಅಡೆ – ತಡೆ ಗಳನ್ನು ಧೈರ್ಯವಾಗಿ ಎದುರಿಸುವಿರಿ. ಗುರುವು ನಿಮ್ಮ ಬೆಂಗಾವಲಿಗೆ ನಿಲ್ಲುವರು . ಹಲವು ಬದಲಾವಣೆಗಳಿಗೆ ಇಂದು ಸಾಕ್ಷಿಯಾಗುವ ಸಂಭವ. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು. (ಭಕ್ತಿಯಿಂದ ಶ್ರೀ ಸಿದ್ಧಿ ವಿನಾಯಕ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ

ಉತ್ಸಾಹ ಹಾಗೂ ಸಮರ್ಪಕ ನಡೆ ನುಡಿಗಳಿಂದಲೇ ಜನರನ್ನು ಆಕರ್ಷಿಸುವಿರಿ. ಪ್ರಶಂಸೆಗಳ ಸುರಿಮಳೆಯಾಗುವುದು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಕೌಟುಂಬಿಕ ಜೀವನದಲ್ಲಿ ಮಾನಸಿಕ ನೆಮ್ಮದಿ ದೊರೆಯುವುದು. (ಭಕ್ತಿಯಿಂದ ಶ್ರೀ ಅನಂತ ಪದ್ಮನಾಭ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ತೃತೀಯ
ನಕ್ಷತ್ರ: ಅಶ್ವಿನಿ ನಕ್ಷತ್ರ

ರಾಹುಕಾಲ: 09:00AM ರಿಂದ 10:30AM
ಗುಳಿಕಕಾಲ: 06:00AM ರಿಂದ 07:30AM
ಯಮಗಂಡಕಾಲ: 01:30PM ರಿಂದ 03:00PM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ಭಾರತ ಯುದ್ಧವನ್ನು ಕೊನೆಗೊಳಿಸಬಹುದು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಭಾರತ ಯುದ್ಧವನ್ನು ಕೊನೆಗೊಳಿಸಬಹುದು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ (RSS chief Mohan Bhagwat) ಅವರು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಸಂಘರ್ಷವನ್ನು ಭಾರತವು ಕೊನೆಗೊಳಿಸಬಹುದು ಎಂದು ಶುಕ್ರವಾರ ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಹೆಗಲಿಗೆ ಜವಾಬ್ದಾರಿ ಹೊರೆಸಿದ್ದಾರೆ.

[ccc_my_favorite_select_button post_id="120350"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!