RCBಗೆ ಕೆಎಂಎಫ್ ಪ್ರಾಯೋಜಕತ್ವ..!

KMF sponsorship for RCB

ಬೆಂಗಳೂರು: ಐಪಿಎಲ್ (IPL) ಹಬ್ಬಕ್ಕೆ ದಿನಗಣನೆ ಆರಂಭವಾಗಿದ್ದು, ಈ ಬಾರಿಯ ಐಪಿಎಲ್‌ನಲ್ಲಿ ಕೆಎಂಎಫ್ (KMF) ಆರ್‌ಸಿಬಿಗೆ (RCB) ಸಾಥ್ ನೀಡಿದೆ2026ರ ಆವೃತ್ತಿಯಲ್ಲಿ ಆರ್‌ಸಿಬಿಗೆ ಕೆಎಂಎಫ್ ಪ್ರಾಯೋಜಕತ್ವ ನೀಡಿದ್ದು, ಒಟ್ಟು 4 ಕೋಟಿ ರು. ವೆಚ್ಚದಲ್ಲಿ ಒಂದು ವರ್ಷದ ಟೆಂಡ‌ರ್ ಪಡೆದಿದೆ. ಆ ಮೂಲಕ ನಂದಿನಿ ಉತ್ಪನ್ನಗಳು ದೇಶಕ್ಕೆ ಪರಿಚಯವಾಗಲಿದೆ.

ಆರ್‌ಸಿಬಿ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ತಂಡವಾಗಿರುವುದರಿಂದ ಪ್ರಾಯೋಜಕತ್ವ ನೀಡುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಂದಿನಿ ಉತ್ಪನ್ನ ಪರಿಚಯಕ್ಕೆ ಮುಂದಾಗಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಶಿವಸ್ವಾಮಿ, 2026ರ ಆವೃತ್ತಿಯಲ್ಲಿ ಆರ್‌ಸಿಬಿಗೆ ಕೆಎಂಎಫ್ ಪ್ರಾಯೋಜಕತ್ವ ನೀಡಿದ್ದು, ಈ ಮೂಲಕ ನಂದಿನಿ ಉತ್ಪನ್ನಗಳು ದೇಶಕ್ಕೆ ಪರಿಚಯವಾಗಲಿದೆ.

ಆರ್‌ಸಿಬಿ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ತಂಡ, ಹಾಗಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಂದಿನಿ ಉತ್ಪನ್ನ ಪರಿಚಯವಾಗಲಿದೆ. ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ದೇವದತ್ತ ಪಡಿಕಲ್ ಸೇರಿ ಹಲವು ಆರ್‌ಸಿಬಿ ಆಟಗಾರರಿಂದ ಕೆಎಂಎಫ್ ಉತ್ಪನ್ನ ಪ್ರಚಾರಕ್ಕೆ ಮುಂದಾಗಿದ್ದೇವೆ. 4 ಕೋಟಿ ರೂ ವೆಚ್ಚದಲ್ಲಿ ಒಂದು ವರ್ಷದ ಟೆಂಡ‌ರ್ ಪಡೆದಿದೆ ಎಂದು ಮಾಹಿತಿ ನೀಡಿದ್ದಾರೆ.

ಇದೇ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಕರ್ನಾಟಕದ ಹೆಮ್ಮೆಯ ನಂದಿನಿ ಬ್ರಾಂಡ್ ಕಳೆದ ಐಪಿಎಲ್ ಸೀಸನ್‌ನ ಚಾಂಪಿಯನ್ ತಂಡ ಆರ್‌ಸಿಬಿಯ ಅಧಿಕೃತ ಡೈರಿ ಪಾಲುದಾರನಾಗಿದೆ.

ನಂದಿನಿಯ ವಿಶ್ವಾಸಾರ್ಹತೆ ಮತ್ತು ಆರ್‌ಸಿಬಿಯ ಕ್ರೀಡಾ ಬದ್ಧತೆ ಈ ಬಾರಿಯ ಐಪಿಎಲ್‌ನ ಆಕರ್ಷಣೆಯ ಕೇಂದ್ರ ಬಿಂದುವಾಗಲಿದೆ ಎಂದಿದ್ದಾರೆ.

ಬಿರ್ಲಾ-ಟೈಮ್ಸ್ ತೆಕ್ಕೆಗೆ ಆರ್‌ಸಿಬಿ..!

ಐಪಿಎಲ್‌ (IPL) ಅತ್ಯಂತ ಜನಪ್ರಿಯ ಫ್ರಾಂಚೈಸಿ ಆರ್‌ಸಿಬಿಯನ್ನು (RCB) ಆದಿತ್ಯ ಬಿರ್ಲಾ ಗ್ರೂಪ್ ಮತ್ತು ಟೈಮ್ಸ್ ಆಫ್ ಇಂಡಿಯಾ ನೇತೃತ್ವದ ಒಕ್ಕೂಟವು ಖರೀದಿಸಿದೆ.

16,706 ಕೋಟಿ ರು. (1.78 ಬಿಲಿಯನ್ ಡಾಲರ್ ) ಮೊತ್ತಕ್ಕೆ ಖರೀದಿಸಲಾಗಿದೆ ಎಂದು ಹೇಳಲಾಗಿದೆ.

ಮಾಜಿ ರಣಜಿ ಆಟಗಾರ, 28 ವರ್ಷದ ಆರ್ಯಮಾನ್ ವಿಕ್ರಮ್ ಬಿರ್ಲಾ ಈಗ ಜಗತ್ತಿನ ಅತ್ಯಂತ ಜನಪ್ರಿಯ ಕ್ರೀಡಾ ಫ್ರಾಂಚೈಸಿಗಳಲ್ಲಿ ಒಂದಾದ ಆರ್ ಹೊಸ ಮುಖ್ಯಸ್ಥ ಸಿಬಿಯ ಎನಿಸಿಕೊಂಡಿದ್ದಾರೆ!

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ ಮಾಂಗಲ್ಯ ಸರ ಕಸಿದ ದುಷ್ಕರ್ಮಿಗಳು

ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಮನೆ ಬೀಗ ಒಡೆದು, ಒಡವೆ, ನಗದು ( jewellery, cash) ಕಳ್ಳತನ ನಡೆಸಿರುವ ಪ್ರಕರಣಗಳು ವರದಿಯಾಗಿದ್ದು, ತಾಲೂಕಿನ ಜನರನ್ನು ಆತಂಕಕ್ಕೆದೂಡಿದೆ.

[ccc_my_favorite_select_button post_id="121201"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!