SSLC ಪರೀಕ್ಷೆ ಬರೆದ ವಿದ್ಯಾರ್ಥಿಗಳು ಗಮನಿಸಿ: ಸುಮನ್ ಪಿಯು ಕಾಲೇಜಿಗೆ ಪ್ರವೇಶಗಳು ಆರಂಭ.. ಕೆಲವೇ ಸೀಟುಗಳು ಬಾಕಿ

SSLC students take note: Admissions to Suman PU College have begun..

ದೊಡ್ಡಬಳ್ಳಾಪುರ: ಪ್ರಸಿದ್ಧ ಸುಮನ್ ಪಿಯು ಕಾಲೇಜಿನಲ್ಲಿ (Suman Pu College) 2026–27 ನೇ ಸಾಲಿನ ತರಗತಿಗಳಿಗೆ ಪ್ರವೇಶಗಳು ಪ್ರಾರಂಭವಾಗಿವೆ.

ಸುಮನ್ ಪಿಯು ಕಾಲೇಜಿನ 3ನೇ ಬ್ಯಾಚ್ ವಿದ್ಯಾರ್ಥಿಗಳ ಪರೀಕ್ಷೆಗಳು ಪೂರ್ಣಗೊಂಡಿದ್ದು, ಪ್ರಸ್ತುತ ಫಲಿತಾಂಶಗಳ ನಿರೀಕ್ಷಿಸಲಾಗಿದೆ.

ಕಾಲೇಜಿನಲ್ಲಿ ಬೋರ್ಡ್ ಹಾಗೂ ಸಮಗ್ರ (ಇಂಟಿಗ್ರೇಟೆಡ್) ತರಗತಿಗಳನ್ನು ನಿಯಮಿತವಾಗಿ ಮತ್ತು ಯೋಜಿತ ರೀತಿಯಲ್ಲಿ ನಡೆಯುತ್ತವೆ. ಪ್ರತೀ ಶನಿವಾರ JEE / NEET / KCETಗಾಗಿ PTE ಪರೀಕ್ಷೆಗಳು ನಡೆಸಲಾಗುತ್ತಿದೆ.

ಲಭ್ಯವಿರುವ ಕೋರ್ಸ್‌ಗಳು ಮತ್ತು ವಿಷಯಗಳು

PCMB – ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ, ಜೀವಶಾಸ್ತ್ರ
PCMC – ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ, ಕಂಪ್ಯೂಟರ್ ವಿಜ್ಞಾನ
CEBA – ಕಂಪ್ಯೂಟರ್ ವಿಜ್ಞಾನ, ಅರ್ಥಶಾಸ್ತ್ರ, ವ್ಯವಹಾರ ಅಧ್ಯಯನ, ಲೆಕ್ಕಶಾಸ್ತ್ರ.

ಸುಮನ್ ಪಿಯು ಕಾಲೇಜಿನ ಮೊದಲ ಬ್ಯಾಚ್ (2023–24) ನಲ್ಲಿ ಒಟ್ಟು 98.50% ಫಲಿತಾಂಶ ಪಡೆದು ಉತ್ತಮ ಸಾಧನೆ ಮಾಡಿದೆ.

ಅಲ್ಲದೆ 2024–25 ಬ್ಯಾಚ್‌ನಲ್ಲಿ 98.17% ಫಲಿತಾಂಶ ಸಾಧಿಸಲಾಗಿದೆ. 4 ವಿದ್ಯಾರ್ಥಿಗಳು ವೈದ್ಯಕೀಯ (ಮೆಡಿಕಲ್) ಸೀಟ್‌ಗಳು ಪಡೆದಿದ್ದಾರೆ.

KCET ಪರೀಕ್ಷೆ ಬರೆದ ವಿದ್ಯಾರ್ಥಿಗಳಲ್ಲಿ ಬಹುತೇಕರು ಉಚಿತ ಎಂಜಿನಿಯರಿಂಗ್ ಸೀಟ್‌ಗಳು ಪಡೆದಿದ್ದಾರೆ, ಉತ್ತಮ ಶ್ರೇಯಾಂಕಗಳನ್ನು ಪಡೆದಿದ್ದಾರೆ.

ಸಮನ್ ಪಿಯು ಕಾಲೇಜಿನಲ್ಲಿ ಪ್ರತಿದಿನ ನಿಯಮಿತ ಪರೀಕ್ಷೆಗಳು ಮತ್ತು ವಿಶ್ಲೇಷಣೆ, ವಯಕ್ತಿಕ ಗಮನ, ಗುಣಮಟ್ಟದ ಅಧ್ಯಯನ ಸಾಮಗ್ರಿಗಳು, 10+ ವರ್ಷ ಅನುಭವ ಹೊಂದಿರುವ ಶಿಕ್ಷಕರು, ಶಿಸ್ತಿನೊಂದಿಗೆ ಉತ್ತಮ ಅಧ್ಯಯನ ವಾತಾವರಣ, ಪೋಷಕರಿಗೆ ನಿಯಮಿತ ಪ್ರಗತಿ ವರದಿ ನೀಡಲಾಗುತ್ತಿದ್ದು, 2026–27 ಬ್ಯಾಚ್‌ಗೆ ಮತ್ತಷ್ಟು ಉತ್ತಮ ಫಲಿತಾಂಶಗಳನ್ನು ಸಾಧಿಸಲು ಆಡಳಿತ ಮಂಡಳಿ ಹಾಗೂ ಶಿಕ್ಷಕರು ಸಿದ್ಧರಾಗಿದ್ದಾರೆ.

ಮುಖ್ಯ ಸೂಚನೆ: ಇಂಟಿಗ್ರೇಟೆಡ್ ವಿದ್ಯಾರ್ಥಿಗಳಿಗಾಗಿ ಬ್ರಿಡ್ಜ್ ಕೋರ್ಸ್ ಮತ್ತು ವೃತ್ತಿ ಮಾರ್ಗದರ್ಶನ ತರಗತಿಗಳು ಶೀಘ್ರದಲ್ಲೇ ಆರಂಭವಾಗಲಿವೆ. ಕೇವಲ 40 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ. ಆಸಕ್ತರು ತಕ್ಷಣ ನೋಂದಣಿ ಮಾಡಿಕೊಳ್ಳಿ.

ಪೋಷಕರು ತಮ್ಮ ಮಕ್ಕಳ ಉತ್ತಮ ವಿದ್ಯಾಭ್ಯಾಸಕ್ಕಾಗಿ ಸುಮನ್ ಪಿಯು ಕಾಲೇಜಿನ (SUMAN PU COLLEGE) ಮೇಲೆ ವಿಶ್ವಾಸ ಇಟ್ಟು ಪ್ರವೇಶವನ್ನು ಪಡೆಯುವಂತೆ ಪ್ರಕಟಣೆ ಕೋರಿದೆ‌.

ವಿಶೇಷ ಆಫರ್‌ಗಳು ಮತ್ತು ಸೀಮಿತ ಸೀಟುಗಳು ಮಾತ್ರ ಲಭ್ಯವಿದ್ದು, ಆಸಕ್ತರು ಕ್ಯಾಂಪಸ್‌ಗೆ ಭೇಟಿ ನೀಡಬಹುದು ಅಥವಾ ಮೊಬೈಲ್ ಸಂಖ್ಯೆ: 9741233067 ಗೆ ಸಂಪರ್ಕಿಸಬಹುದಾಗಿದೆ.

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ ಮಾಂಗಲ್ಯ ಸರ ಕಸಿದ ದುಷ್ಕರ್ಮಿಗಳು

ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಮನೆ ಬೀಗ ಒಡೆದು, ಒಡವೆ, ನಗದು ( jewellery, cash) ಕಳ್ಳತನ ನಡೆಸಿರುವ ಪ್ರಕರಣಗಳು ವರದಿಯಾಗಿದ್ದು, ತಾಲೂಕಿನ ಜನರನ್ನು ಆತಂಕಕ್ಕೆದೂಡಿದೆ.

[ccc_my_favorite_select_button post_id="121201"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!