ದೊಡ್ಡಬಳ್ಳಾಪುರ: ಪಾಲನಜೋಗಿಹಳ್ಳಿ ಬಳಿ ಮತ್ತೆ ಅಪಘಾತ.. ಇಬ್ಬರಿಗೆ ಗಾಯ..!

Doddaballapur: Accident News Update.. Boy dies

ದೊಡ್ಡಬಳ್ಳಾಪುರ: ನಿನ್ನೆಯಷ್ಟೆ ಕೆಎಸ್‌ಆರ್‌ಟಿಸಿ ಬಸ್ ಹರಿದು ಬೈಕ್ ಸವಾರ ಸಾವನಪ್ಪಿರುವ ಬೆನ್ನಲ್ಲೇ, ರಸ್ತೆ ಬದಿ ನಿಂತಿದ್ದ ಆಟೋಗೆ ದ್ವಿಚಕ್ರ ವಾಹನ ಡಿಕ್ಕಿ (Accident) ಹೊಡೆದ ಪರಿಣಾಮ, ಬೈಕ್ ಸವಾರ ಹಾಗೂ ರಸ್ತೆಯ ಬದಿ ನಿಂತಿದ್ದ ಮಹಿಳೆಗೆ ತೀವ್ರ ಗಾಯಗಳಾಗಿರುವ ಘಟನೆ ಪಾಲನಜೋಗಿಹಳ್ಳಿ ಬಳಿ ಸಂಭವಿಸಿದೆ.

ಕಂಟನಕುಂಟೆ ಕಡೆಯಿಂದ ಬಂದ ಬೈಕ್ ಪಾಲನಜೋಗಿಹಳ್ಳಿ ಬಳಿ ರಸ್ತೆ ಬದಿ ನಿಂತಿದ್ದ ಆಟೋಗೆ ಡಿಕ್ಕಿ ಹೊಡೆದು ಸವಾರ ನೆಲಕ್ಕೆ ಬಿದ್ದಿದ್ದಾನೆ. ಈ ವೇಳೆ ರಸ್ತೆಯಲ್ಲಿಯೇ ಜಾರುತ್ತಾ ಸಾಗಿದ ಬೈಕ್, ಗಣೇಶ ದೇವಸ್ಥಾನದ ಬಳಿ ನಿಂತಿದ್ದ ಮಹಿಳೆ ಮತ್ತು ಮಗುವಿಗೆ ಗುದ್ದಿದೆ.

ಘಟನೆಯಲ್ಲಿ ಮಹಿಳೆಯ ಕಾಲಿಗೆ ತೀವ್ರ ಪೆಟ್ಟಾಗಿದ್ದು, ಗಾಯಾಳು ಇಬ್ಬರನ್ನೂ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದೆ.

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ..!

Accident.. Bike rider dies..!
Accident.. Bike rider dies..!

ದೊಡ್ಡಬಳ್ಳಾಪುರ: ಕೆಎಸ್‌ಆರ್‌ಟಿಸಿ (KSRTC) ಬಸ್ ಡಿಕ್ಕಿ ಹೊಡೆದ (Accident) ಪರಿಣಾಮ ಬೈಕ್ ಸವಾರ ಸಾವನಪ್ಪಿರುವ ಘಟನೆ ಗುರುವಾರ ಹಿಂದೂಪುರ- ಬೆಂಗಳೂರು ನಡುವಿನ ರಾಜ್ಯ ಹೆದ್ದಾರಿ ದೊಡ್ಡಬಳ್ಳಾಪುರ ಎಪಿಎಂಸಿ ಮಾರುಕಟ್ಟೆ ಸಮೀಪ ಸಂಭವಿಸಿದೆ.

ಮೃತ ದುರ್ದೈವಿಯನ್ನು ಪಾಲನಜೋಗಿಹಳ್ಳಿ ನಿವಾಸಿ ಪುರುಷೋತ್ತಮ (29 ವರ್ಷ) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗೌರಿಬಿದನೂರು ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ಕೆಎಸ್‌ಆರ್ಟಿಸಿ ಬಸ್ ಹಾಗೂ ಬೈಕ್ ಸಾವರ ತೆರಳುತ್ತಿದ್ದು, ಬಸ್ ಡಿಕ್ಕಿ ಹೊಡೆದ ಪರಿಣಾಮ ಕೆಳಗೆ ಬಿದ್ದ ಬೈಕ್ ಸವಾರನ ಮೇಲೆ ಬಸ್ ಹರಿದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದ್ದು, ಈ ವ್ಯಾಪ್ತಿಯಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಸಾರ್ವಜನಿಕರ ಆಕ್ರೋಶ

ಇನ್ನೂ ಪ್ರಾವಾಸಿ ಮಂದಿರದಿಂದ ಪಾಲನಜೋಗಿಹಳ್ಳಿ ಕಡೆ ಸಾಗುವ ರಾಜ್ಯ ಹೆದ್ದಾರಿಯ ಎರಡು ಬದಿಗಳಲ್ಲಿ ಬೇಕಾಬಿಟ್ಟಿ ವಾಹನಗಳನ್ನು ನಿಲ್ಲಿಸುತ್ತಿರುವ ಕಾರಣ ಅಪಘಾತಕ್ಕೆ ಕಾರಣವಾಗುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಹೆದ್ದಾರಿ ಸುಂಕ ವಸೂಲಿ ಮಾಡುವ ಟೋಲ್ ಸಂಸ್ಥೆ, ಸುಗಮ ಸಂಚಾರಕ್ಕೆ ಅವಕಾಶ ಕಲ್ಪಸದ ಕಾರಣ, ವಾಹನ ಸವಾರರು ಈ ರಸ್ತೆ ಎರಡೂ ಬದಿಗಳಲ್ಲಿ ಇರುವ ಅಂಗಡಿಗಳ ಬಳಿ ಬೇಕಾಬಿಟ್ಟಿಯಾಗಿ ರಸ್ತೆ ಬದಿಯಲ್ಲಿಯೇ ವಾಹನ ನಿಲ್ಲಿಸುತ್ತಿದ್ದು, ಇದರಿಂದ ವಾಹನ ದಟ್ಟಣೆಯ ಜೊತೆ ಪದೇ ಪದೇ ಅಪಘಾತಗಳಿಗೆ ಕಾರಣವಾಗುತ್ತಿದ್ದು, ಟೋಲ್ ಸಿಬ್ಬಂದಿಗಳು ಹಾಗೂ ಪೊಲೀಸರು ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ‌.

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ ಮಾಂಗಲ್ಯ ಸರ ಕಸಿದ ದುಷ್ಕರ್ಮಿಗಳು

ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಮನೆ ಬೀಗ ಒಡೆದು, ಒಡವೆ, ನಗದು ( jewellery, cash) ಕಳ್ಳತನ ನಡೆಸಿರುವ ಪ್ರಕರಣಗಳು ವರದಿಯಾಗಿದ್ದು, ತಾಲೂಕಿನ ಜನರನ್ನು ಆತಂಕಕ್ಕೆದೂಡಿದೆ.

[ccc_my_favorite_select_button post_id="121201"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!