ದೊಡ್ಡಬಳ್ಳಾಪುರ: ನಳಂದ ಪ್ರೌಢಶಾಲೆ ಮತ್ತು ಲಿಟ್ಲ್ ಏಂಜೆಲ್ಸ್ ಅನಂತ ಶಾಲೆಗಳ ಫಲಿತಾಂಶ ಪ್ರಕಟ

Nalanda High School and Little Angels Anantha Schools results declared

ದೊಡ್ಡಬಳ್ಳಾಪುರ: ನಗರದ ಪ್ರತಿಷ್ಠಿತ ಶಾಲೆಗಳಾದ ನಳಂದ ಪ್ರೌಢಶಾಲೆ (Nalanda High School) ಮತ್ತು ಲಿಟ್ಲ್ ಏಂಜೆಲ್ಸ್ ಅನಂತ ಶಾಲೆಗಳಲ್ಲಿ (Little Angels Anantha Schools) ಇಂದು ನರ್ಸರಿ ತರಗತಿಗಳಿಂದ 9ನೇ ತರಗತಿವರೆಗೂ ವಾರ್ಷಿಕ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಲಾಯಿತು.

ದೊಡ್ಡಬಳ್ಳಾಪುರ: ನಳಂದ ಪ್ರೌಢಶಾಲೆ ಮತ್ತು ಲಿಟ್ಲ್ ಏಂಜೆಲ್ಸ್ ಅನಂತ ಶಾಲೆಗಳ ಫಲಿತಾಂಶ ಪ್ರಕಟ

ಈ ಸಂದರ್ಭದಲ್ಲಿ ವಿವರಗಳನ್ನು ನೀಡಿದ ಶಾಲೆಗಳ ಕಾರ್ಯದರ್ಶಿ ಕೆ.ಆರ್. ಅನುರಾಧಾ ಅವರು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ನಮ್ಮ ಎರಡೂ ಶಾಲೆಗಳ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಯನ್ನು ಮಾಡಿದ್ದು ಇದಕ್ಕಾಗಿ ಎಲ್ಲಾ ವಿದ್ಯಾರ್ಥಿ, ಶಿಕ್ಷಕರು ಹಾಗೂ ಪೋಷಕರನ್ನು ಅಭಿನಂದಿಸಿದರು.

ದೊಡ್ಡಬಳ್ಳಾಪುರ: ನಳಂದ ಪ್ರೌಢಶಾಲೆ ಮತ್ತು ಲಿಟ್ಲ್ ಏಂಜೆಲ್ಸ್ ಅನಂತ ಶಾಲೆಗಳ ಫಲಿತಾಂಶ ಪ್ರಕಟ

ನಮ್ಮ ಶಾಲೆಗಳಲ್ಲಿ ಗುರುಕುಲ ಮಾದರಿಯ ಮೌಲ್ಯಾಧಾರಿತ ಶಿಕ್ಷಣವನ್ನು ಅಳವಡಿಸಿಕೊಂಡಿದ್ದು, ವಿದ್ಯಾರ್ಥಿಗಳೆಲ್ಲರೂ ಉತ್ತಮ ಮಾರ್ಗದಲ್ಲಿ ಸಾಗುತ್ತಿರುವುದು ಸಂತಸದಾಯಕವಾಗಿದೆ.

ಎಐ ಇಂಟಿಗ್ರೇಟೆಡ್ ಕಂಪ್ಯೂಟರ್ ಶಿಕ್ಷಣ, ಟೀಚ್ ನೆಕ್ಸ್ಟ್ ಇಂಟರ್ ಆಕ್ಟಿವ್ ಬೋರ್ಡ್ ಹಾಗೂ ಟಾಕಿಂಗ್ ಟ್ರೀ ಯೊಂದಿಗೆ ಮಕ್ಕಳು ಆಧುನಿಕ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿಶೇಷವಾಗಿ ಕಲಿಯುತ್ತಿದ್ದಾರೆ.

ದೊಡ್ಡಬಳ್ಳಾಪುರ: ನಳಂದ ಪ್ರೌಢಶಾಲೆ ಮತ್ತು ಲಿಟ್ಲ್ ಏಂಜೆಲ್ಸ್ ಅನಂತ ಶಾಲೆಗಳ ಫಲಿತಾಂಶ ಪ್ರಕಟ

ಅಬ್ಯಾಕಸ್, ರೂಬಿಕ್ಸ್ ಕ್ಯೂಬ್, ಚೆಸ್ ಮುಂತಾದವುಗಳನ್ನು ನಿಯಮಿತವಾಗಿ ಅಭ್ಯಾಸ ಮಾಡುತ್ತಾ ಅನೇಕ ರಾಷ್ಟ್ರೀಯ ದಾಖಲೆಗಳನ್ನು ಮುರಿದಿದ್ದಾರೆ.

ದೊಡ್ಡಬಳ್ಳಾಪುರ: ನಳಂದ ಪ್ರೌಢಶಾಲೆ ಮತ್ತು ಲಿಟ್ಲ್ ಏಂಜೆಲ್ಸ್ ಅನಂತ ಶಾಲೆಗಳ ಫಲಿತಾಂಶ ಪ್ರಕಟ

ಯೋಗ ಮತ್ತು ಕರಾಟೆಯಲ್ಲಿ ಅನೇಕ ಅಂತರಾಷ್ಟ್ರೀಯ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾಗಿದ್ದಾರೆ.

ದೊಡ್ಡಬಳ್ಳಾಪುರ: ನಳಂದ ಪ್ರೌಢಶಾಲೆ ಮತ್ತು ಲಿಟ್ಲ್ ಏಂಜೆಲ್ಸ್ ಅನಂತ ಶಾಲೆಗಳ ಫಲಿತಾಂಶ ಪ್ರಕಟ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳಲ್ಲಿ 100% ಗಳಿಸಿದ್ದು, ಪಠ್ಯೇತರ ಚಟುವಟಿಕೆಗಳಾದ ಕ್ರೀಡಾ ಚಟುವಟಿಕೆಗಳಲ್ಲಿ 2318 ವಿದ್ಯಾರ್ಥಿಗಳು, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ 617 ವಿದ್ಯಾರ್ಥಿಗಳು, ರೂಬಿಕ್ಸ್ ಕ್ಯೂಬ್ ನಲ್ಲಿ 846 ವಿದ್ಯಾರ್ಥಿಗಳು, ಅಬ್ಯಾಕಸ್ ನಲ್ಲಿ 1763 ವಿದ್ಯಾರ್ಥಿಗಳು, ಕಂಪ್ಯೂಟರ್ ವಿಜ್ಞಾನದಲ್ಲಿ1735 ವಿದ್ಯಾರ್ಥಿಗಳು ತಮ್ಮ ಅತ್ಯುತ್ತಮ ಸಾಧನೆಗಾಗಿ ಸರ್ಟಿಫಿಕೇಟ್ ಗಳನ್ನು ಪಡೆದಿದ್ದಾರೆ.

ದೊಡ್ಡಬಳ್ಳಾಪುರ: ನಳಂದ ಪ್ರೌಢಶಾಲೆ ಮತ್ತು ಲಿಟ್ಲ್ ಏಂಜೆಲ್ಸ್ ಅನಂತ ಶಾಲೆಗಳ ಫಲಿತಾಂಶ ಪ್ರಕಟ

ನಮ್ಮ ಎರಡೂ ಶಾಲೆಗಳ ಎಲ್ಲಾ ವಿದ್ಯಾರ್ಥಿಗಳು ಅಂತರಾಷ್ಟ್ರೀಯ ಸಂಸ್ಥೆಯಾದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಳುವಳಿಯಲ್ಲಿ ಸೇರ್ಪಡೆಯಾಗಿದ್ದು, ಇತ್ತೀಚೆಗೆ ರಾಷ್ಟ್ರಪತಿ ರ‍್ಯಾಲಿಯಲ್ಲಿ ಶಾಲೆಯ 8 ಕಬ್ಸ್ ಮತ್ತು ಬುಲ್ ಬುಲ್ಸ್ ಮಕ್ಕಳು ಆಯ್ಕೆಯಾಗಿ ಭಾಗ ವಹಿಸಿದ್ದು ಕರ್ನಾಟಕ ರಾಜ್ಯಕ್ಕೆ ಹೆಮ್ಮೆಯ ವಿಷಯವಾಗಿದೆ.

ದೊಡ್ಡಬಳ್ಳಾಪುರ: ನಳಂದ ಪ್ರೌಢಶಾಲೆ ಮತ್ತು ಲಿಟ್ಲ್ ಏಂಜೆಲ್ಸ್ ಅನಂತ ಶಾಲೆಗಳ ಫಲಿತಾಂಶ ಪ್ರಕಟ

ಅಂತೆಯೇ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ರಾಜ್ಯ ಪುರಸ್ಕಾರ ಪರೀಕ್ಷೆಯಲ್ಲಿ ಶಾಲೆಯ 510 ವಿದ್ಯಾರ್ಥಿಗಳು ಭಾಗವಹಿಸಿ ರಾಜ್ಯಪಾಲರ ಅವಾರ್ಡ್ ಪಡೆದಿರುತ್ತಾರೆ.

ದೊಡ್ಡಬಳ್ಳಾಪುರ: ನಳಂದ ಪ್ರೌಢಶಾಲೆ ಮತ್ತು ಲಿಟ್ಲ್ ಏಂಜೆಲ್ಸ್ ಅನಂತ ಶಾಲೆಗಳ ಫಲಿತಾಂಶ ಪ್ರಕಟ

ದೇಶಭಕ್ತಿ ಮತ್ತು ದೇಶದೆಡೆಗೆ ಕರ್ತವ್ಯಗಳನ್ನು ಮೂಡಿಸುವ ಸಲುವಾಗಿ ಶಾಲೆಯ ಪ್ರತಿ ವಿದ್ಯಾರ್ಥಿ ಪ್ರತಿ ತಿಂಗಳು ರೂ 5/-ರಂತೆ, ಶಿಕ್ಷಕರು ಹಾಗೂ ಆಡಳಿತ ಮಂಡಳಿ ವತಿಯಿಂದ ತಿಂಗಳಿಗೆ ಒಟ್ಟು ರೂ 30,000/- ರಂತೆ ವಾರ್ಷಿಕ ಒಟ್ಟು ರೂ 210000/-ಗಳನ್ನು ರಾಷ್ಟ್ರೀಯ ರಕ್ಷಣಾ ನಿಧಿಗೆ ಕೊಡುಗೆಯಾಗಿ ನೀಡಲಾಗುತ್ತಿದ್ದು ಪ್ರಧಾನಮಂತ್ರಿಗಳ ಕಚೇರಿಯಿಂದ ಪಡೆದ ಅಭಿನಂದನಾ ಪತ್ರಗಳನ್ನು ಪ್ರದರ್ಶಿಸಲಾಯಿತು.

ಈ ದಿನ ಶಾಲೆಯಲ್ಲಿ ಅನೇಕ ಸಾಹಸಮಯ ಆಟೋಟಗಳನ್ನು ಅಳವಡಿಸಿದ್ದು ವಿದ್ಯಾರ್ಥಿಗಳು ಭಾಗವಹಿಸಿ ಧೈರ್ಯವನ್ನು ಪ್ರದರ್ಶಿಸಿದರು.

ಗ್ರಾಜುಯೇಷನ್ ಸೆಲೆಬ್ರೇಶನ್ ಪ್ರಯುಕ್ತ ಶಾಲಾ ಮೈದಾನದಲ್ಲಿ ಅಳವಡಿಸಿದ್ದ ಗ್ರಾಜುಯೇಷನ್ ಸ್ಟ್ಯಾಂಡೀ ಗಳಲ್ಲಿ ವಿದ್ಯಾರ್ಥಿ ಪೋಷಕ ರೆಲ್ಲರೂ ಫೋಟೋಗಳನ್ನು ತೆಗೆದುಕೊಳ್ಳುತ್ತಿದ್ದದ್ದು ವಿಶೇಷವಾಗಿ ಕಾಣುತ್ತಿತ್ತು.

ದೊಡ್ಡಬಳ್ಳಾಪುರ: ನಳಂದ ಪ್ರೌಢಶಾಲೆ ಮತ್ತು ಲಿಟ್ಲ್ ಏಂಜೆಲ್ಸ್ ಅನಂತ ಶಾಲೆಗಳ ಫಲಿತಾಂಶ ಪ್ರಕಟ

ಪ್ರತಿವರ್ಷದಂತೆ ಈ ವರ್ಷವೂ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ನಮ್ಮ ಶಾಲಾ ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಅಭ್ಯಾಸ ಮಾಡಿ ಉತ್ತಮವಾಗಿ ಬರೆದು, ಅತ್ಯುತ್ತಮವಾದ ಫಲಿತಾಂಶದ ನಿರೀಕ್ಷೆಯಲ್ಲಿದ್ದಾರೆ.

ಶಾಲೆಗಳಲ್ಲಿ ಜಿಪಿಎಸ್ ಟ್ರಾಕಿಂಗ್ ಸಿಸ್ಟಮ್ ಮತ್ತು ಪ್ಯಾನಿಕ್ ಬಟನ್ ಅಲಾರ್ಮ್ ಸಿಸ್ಟಮ್, ನುರಿತ ಹಾಗೂ ಜವಾಬ್ದಾರಿಯುತ ಸಿಬ್ಬಂದಿಯನ್ನೊಳಗೊಂಡ ಅತ್ಯುತ್ತಮ ವಾಹನ ಸೌಕರ್ಯವಿರುತ್ತದೆ.

ದೊಡ್ಡಬಳ್ಳಾಪುರ: ನಳಂದ ಪ್ರೌಢಶಾಲೆ ಮತ್ತು ಲಿಟ್ಲ್ ಏಂಜೆಲ್ಸ್ ಅನಂತ ಶಾಲೆಗಳ ಫಲಿತಾಂಶ ಪ್ರಕಟ

ಕಾರ್ಯಕ್ರಮದಲ್ಲಿ ಶಾಲೆಗಳ ಮುಖ್ಯ ಶಿಕ್ಷಕರಾದ ಅನಿತಾ ಕೆ ಪಿ, ಸುನಿತಾ ಪಿ, ಶಿಕ್ಷಕ ವೃಂದದವರು, ಬೋಧಕೇತರ ಸಿಬ್ಬಂದಿ, ಸಾವಿರಾರು ವಿದ್ಯಾರ್ಥಿ ಹಾಗೂ ಪೋಷಕರು ನೆರೆದಿದ್ದರು.

ದೊಡ್ಡಬಳ್ಳಾಪುರ: ನಳಂದ ಪ್ರೌಢಶಾಲೆ ಮತ್ತು ಲಿಟ್ಲ್ ಏಂಜೆಲ್ಸ್ ಅನಂತ ಶಾಲೆಗಳ ಫಲಿತಾಂಶ ಪ್ರಕಟ

ದೊಡ್ಡಬಳ್ಳಾಪುರದ ಶಿಕ್ಷಣ ಕ್ಷೇತ್ರದಲ್ಲಿ ನಿರಂತರವಾಗಿ ಶಿಸ್ತು ಮತ್ತು ಗುಣಮಟ್ಟದ ಶಿಕ್ಷಣವನ್ನು ಅತ್ಯಂತ ಕಡಿಮೆ ವೆಚ್ಚದಲ್ಲಿ ನೀಡುತ್ತಿರುವ ನಳಂದ ಪ್ರೌಢಶಾಲೆ ಮತ್ತು ಲಿಟ್ಲ್ ಏಂಜೆಲ್ಸ್ ಅನಂತ ಶಾಲೆಗಳ ಶೈಕ್ಷಣಿಕ ಸೇವೆಯನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ತಿಳಿಸಿದ್ದಾರೆ.

ದೊಡ್ಡಬಳ್ಳಾಪುರ: ನಳಂದ ಪ್ರೌಢಶಾಲೆ ಮತ್ತು ಲಿಟ್ಲ್ ಏಂಜೆಲ್ಸ್ ಅನಂತ ಶಾಲೆಗಳ ಫಲಿತಾಂಶ ಪ್ರಕಟ

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ ಮಾಂಗಲ್ಯ ಸರ ಕಸಿದ ದುಷ್ಕರ್ಮಿಗಳು

ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಮನೆ ಬೀಗ ಒಡೆದು, ಒಡವೆ, ನಗದು ( jewellery, cash) ಕಳ್ಳತನ ನಡೆಸಿರುವ ಪ್ರಕರಣಗಳು ವರದಿಯಾಗಿದ್ದು, ತಾಲೂಕಿನ ಜನರನ್ನು ಆತಂಕಕ್ಕೆದೂಡಿದೆ.

[ccc_my_favorite_select_button post_id="121201"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!