ದಿನ ಭವಿಷ್ಯ: ಈ ರಾಶಿಯವರಿಗೆ ಅತಿಯಾದ ಹಠ ಒಳ್ಳೆಯದಲ್ಲ

Astrology: There is a possibility of making profits in business

Astrology: ಶನಿವಾರ, ಏಪ್ರಿಲ್ 11, 2026, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ

ಅತಿಯಾದ ಹಠ ಒಳ್ಳೆ ಯದಲ್ಲ. ಒತ್ತಡಗಳಿಗೆ ಮಣಿಯುವ ಸನ್ನಿವೇಶಗಳು ಎದುರಾಗಬಹುದು. ಕುಟುಂಬದ ಸಮಸ್ಯೆಗಳು ಉಲ್ಭಣಗೊಳ್ಳ ಬಹುದು. ಪರಿಸ್ಥಿತಿ ಎದುರಿಸಲು ಸಿದ್ಧರಾಗಿ.(ಭಕ್ತಿಯಿಂದ ಶ್ರೀ ಸಿದ್ಧಿ ವಿನಾಯಕ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ

ಹಣದ ಕೊರತೆಯು ಇಂದು ಕುಟುಂಬದಲ್ಲಿನ ಭಿನ್ನಾಭಿಪ್ರಾಯಕ್ಕೆ ಕಾರಣವಾಗ ಬಹುದು. ಇಂತಹ ಪರಿಸ್ಥಿತಿಯಲ್ಲಿ ಇತರ ಕುಟುಂಬ ಸದಸ್ಯರೊಂದಿಗೆ ಮಾತನಾಡುವ ಮೊದಲು ಚೆನ್ನಾಗಿ ಯೋಚಿಸಿ ಮತ್ತು ಅವರಿಂದ ಸಲಹೆ ಪಡೆಯಿರಿ. (ಭಕ್ತಿಯಿಂದ ಶ್ರೀ ಚಾಮುಂಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ

ಈ ದಿನ ನಿಮ್ಮ ಜೀವನವನ್ನು ಹೆಚ್ಚು ಉತ್ಕೃಷ್ಟಗೊಳಿಸಿ. ಚಿಂತೆಯನ್ನು ಮಾಡಬೇಡಿ. ವ್ಯಾಪಾರದಲ್ಲಿನ ಲಾಭವು ಇಂದು ಅನೇಕ ವ್ಯಾಪಾರಿಗಳು ಮತ್ತು ಉದ್ಯಮಿಗಳ ಮುಖದಲ್ಲಿ ಸಂತೋಷವನ್ನು ತರುತ್ತದೆ. ಅನಾರೋಗ್ಯ ಕಾಣಿಸಿ ಕೊಳ್ಳಬಹುದು. ಆರೋಗ್ಯದ ಕಡೆ ಗಮನ ನೀಡಿ.ಕೆಟ್ಟ ಅಭ್ಯಾಸಗಳನ್ನು ತೊಡೆದು ಹಾಕುವುದು ಒಳ್ಳೆಯದು. (ಭಕ್ತಿಯಿಂದ ಶ್ರೀ ಕನ್ನಿಕಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ

ಸಮಸ್ಯೆಗಳನ್ನು ಮನಸ್ಸಿನಲ್ಲಿಟ್ಟುಕೊಂಡು ಕೊರಗದಿರಿ. ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಮನಸ್ಸು ಹಗರುವಾಗುತ್ತದೆ. ಸಲಹೆಗಳನ್ನು ಸ್ವೀಕರಿಸಿ. ಇದು ಬಿಕ್ಕಟ್ಟಿನಿಂದ ಹೊರಬರಲು ನಿಮಗೆ ಸಹಾಯ ವಾಗುತ್ತದೆ. (ಭಕ್ತಿಯಿಂದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ

ಶೀಘ್ರದಲ್ಲಿ ಅನಿರೀಕ್ಷಿತ ಶುಭ ಸಮಾಚಾರಗಳು ಕೇಳಿ ಬರ ಲಿವೆ.ಸಮಸ್ಯೆಗಳೂ ದೂರಾಗಲಿವೆ. ಪ್ರಮುಖ ನಿರ್ಧಾರ ತೆಗೆದುಕೊಳ್ಳಲು ಸೂಕ್ತ ಸಮಯವಿದು.ಆದರೆ ಎಲ್ಲಾ ಆಯಾಮಗಳಲ್ಲೂ ಆಲೋಚಿಸಿ, ಸಮಯ ತೆಗೆದುಕೊಂಡು ನಿರ್ಧಾರ ಕೈಗೊಳ್ಳಿ.(ಭಕ್ತಿಯಿಂದ ಶ್ರೀ ಲಲಿತಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ

ಮನಸ್ಸಿನ ಗೊಂದಲ ಗಳಿಂದ ಒತ್ತಡ ಎದುರಾಗಬಹುದು. ದೇಹ ವಿಶ್ರಾಂತಿ ಬಯಸಬಹುದು. ಆರೋಗ್ಯ ಕಡೆ ಹೆಚ್ಚಿನ ಗಮನ ಕೊಡಿ. ಇತರರ ಬಗ್ಗೆ ಅತಿಯಾದ ಆಲೋಚನೆಗಳು ಒಳ್ಳೆಯದಲ್ಲ. (ಭಕ್ತಿಯಿಂದ ಕುಲದೇವತೆ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ

ಪತ್ನಿ, ಕುಟುಂಬಸ್ಥ ರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಹೊಸ ಕೆಲಸ, ಯೋಜನೆಗಳನ್ನು ಮುಂದೂಡಿ. ಹಣಕಾಸು ವಿಚಾರದಲ್ಲಿ ಎಚ್ಚರದಿಂದಿರಿ. (ಭಕ್ತಿಯಿಂದ ಶ್ರೀ ಚೌಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ

ಹಣಕಾಸಿನ ವಿಷಯದಲ್ಲಿ ನಿಮ್ಮ ಸ್ವಂತ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದಂತೆ ಪ್ರತಿಯೊಂದಕ್ಕೂ ಸಾಧ್ಯವಾದಷ್ಟು ಹೆಚ್ಚಿನ ಗಮನವನ್ನು ನೀಡಿ. ಜನರೊಂದಿಗೆ ಸಂಪರ್ಕ ಸಾಧಿಸಲು ಮತ್ತು ಒಪ್ಪಂದಗಳ ಮಾಡಿಕೊಳ್ಳಲು ಒತ್ತು ನೀಡಿ. (ಭಕ್ತಿಯಿಂದ ಶ್ರೀ ಶಕ್ತಿ ಗಣಪತಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ

ನಿರ್ಧಾರಗಳನ್ನು ತೆಗೆದುಕೊಳ್ಳಬೇಕು, ಆದರೆ ಮೊದಲು ಚರ್ಚೆಗಳು ನಡೆಯಬೇಕು. ನೀವು ಇತರರನ್ನು ಸಂಪರ್ಕಿಸದೆ ಮುಂದಕ್ಕೆ ಧಾವಿಸುತ್ತೀರಿ. ಇದರಿಂದ ಮನಸ್ತಾಪ ಗಳು ಎದುರಾಗಬಹುದು. ಎಚ್ಚರ ವಿರಲಿ.(ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಒಳಿತಾಗುವುದು.)

ಮಕರ ರಾಶಿ

ಮಾಡುವ ಕೆಲಸದಲ್ಲಿ ಶ್ರದ್ಧೆ ಇರಲಿ. ವಿಚಲಿತರಾಗದಿರಿ. ಹೊಸ ಅವಕಾಶಗಳು ನಿಮ್ಮನ್ನು ಹುಡುಕಿಬರ ಬಹುದು ಕೈಚೆಲ್ಲದಿರಿ. ಸಿಕ್ಕ ಉತ್ತಮ ಸಮಯನ್ನು ಸದ್ಬಳಕೆ ಮಾಡಿಕೊಳ್ಳಿ. (ಭಕ್ತಿಯಿಂದ ಶ್ರೀ ಗ್ರಾಮದೇವತೆ ದರ್ಶನ ಮಾಡಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ

ಉದ್ವೇಗಕ್ಕೊಳಗಾಗದಿರಿ. ಇಂದಿನ ಗ್ರಹಗತಿಗಳು ನಿಮ್ಮ ರಾಶಿಯ ಮೇಲೆ ಧನಾತ್ಮಕ ಪ್ರಭಾವ ಬೀರಲಿದೆ. ಒತ್ತಡಗಳು ಎದುರಾದರೂ ಸೂಕ್ತ ರೀತಿಯಲ್ಲಿ ನಿಭಾಯಿಸಲಿದ್ದೀರಿ. (ಭಕ್ತಿಯಿಂದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ

ಜೀವನ ಮುಂದಿನ ಹಾದಿಯ ಸ್ಪಷ್ಟ ಚಿತ್ರಣಗಳು ನಿಮಗೆ ತಿಳಿದಿದೆ. ನಿಮ್ಮ ಹಾದಿಯಲ್ಲಿ ಇತರರು ಬರದಂತೆ ನೋಡಿಕೊಳ್ಳಿ. ಗೊಂದಲ ಕ್ಕೊಳಕಾಗದಿರಿ. ದೃಢ ನಿರ್ಧಾರವಿರಲಿ. ಮುಂದೆ ದೊಡ್ಡ ಸವಾಲುಗಳು ಎದುರಾಗಲಿದ್ದು, ಅದನ್ನು ಎದುರಿಸಲು ಸಿದ್ಥರಾಗಿರಿ. (ಭಕ್ತಿಯಿಂದ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ನವಮಿ
ನಕ್ಷತ್ರ: ಉತ್ತರಾಷಾಡ ನಕ್ಷತ್ರ

ರಾಹುಕಾಲ: 09:00AM ರಿಂದ 10:30AM
ಗುಳಿಕಕಾಲ: 06:00AM ರಿಂದ 07:30AM
ಯಮಗಂಡಕಾಲ: 01:30PM ರಿಂದ 03:00PM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ದೊಡ್ಡಬಳ್ಳಾಪುರ. ಮೊ:9620445122g

ರಾಜಕೀಯ

ರಸ್ತೆ ತಡೆಗೋಡೆ ಮಣ್ಣು ಕುಸಿದು ಮೂವರ ದುರ್ಮರಣ.. ರೂ.5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ರಸ್ತೆ ತಡೆಗೋಡೆ ಮಣ್ಣು ಕುಸಿದು ಮೂವರ ದುರ್ಮರಣ.. ರೂ.5 ಲಕ್ಷ ಪರಿಹಾರ ಘೋಷಿಸಿದ

ಘಾಟಿ ತಿರುವಿನಲ್ಲಿ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿಯ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರು ಸಾವನಪ್ಪಿದ್ದಾರೆ. ಈ ಕುರಿತಂತೆ ಸಿಎಂ‌ ಸಿದ್ದರಾಮಯ್ಯ (Cm Siddaramaiah) ಸ್ಪಂದಿಸಿದ್ದು, ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ್ದಾರೆ.

[ccc_my_favorite_select_button post_id="120851"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ಕೃಷಿ ಹೊಂಡಕ್ಕೆ (Krushi Honda) ಬಿದ್ದು 34 ವರ್ಷದ ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="120787"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]