ನಾಳೆ ದೊಡ್ಡಬಳ್ಳಾಪುರದ ಈ ಪ್ರದೇಶಗಳಲ್ಲಿ ವಿದ್ಯುತ್ ಸ್ಥಗಿತ..!

power cut off in Doddaballapura.!

ದೊಡ್ಡಬಳ್ಳಾಪುರ: ಬಿಸಿಲ ಬೇಗೆಯಲ್ಲಿ ತತ್ತರಿಸುತ್ತಿರುವ ಜನತೆಗೆ ಕಾಮಗಾರಿ ಹಿನ್ನೆಲೆಯಲ್ಲಿ ನಾಳೆ (ಏ.12) ವಿದ್ಯುತ್ ಪೂರೈಕೆ ವ್ಯತ್ಯಯ (Power cut) ಮತ್ತಷ್ಟು ಧಗೆಯ ಬಿಸಿ ಹೆಚ್ಚಿಲಿದೆ.

ಹೌದು ನಾಳೆ 220/66/1162 ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಪೂರೈಕೆಯಾಗುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು ನಡೆಸಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ F02-Birla Super ಫೀಡರ್‌ನ ಮಾರ್ಗದಲ್ಲಿ ಏಪ್ರಿಲ್ 12 ರಂದು ಬೆಳಿಗ್ಗೆ 10:00 ಗಂಟೆ ಇಂದ ಮದ್ಯಾಹ್ನ 02:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ. ಆದ್ದರಿಂದ ಗ್ರಾಹಕರು ಸಹಕರಿಸ ಬೇಕೆಂದು ಬೆಸ್ಕಾಂ ಎಇಇ ವಿನಯ್ ಕುಮಾರ್ ಹೆಚ್.ಪಿ ಅವರು ಮನವಿ ಮಾಡಿದ್ದಾರೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು

ಕುಚ್ಚಪ್ಪನಪೇಟೆ, ಕೊಂಗಾಡಿಯಪ್ಪ ಮುಖ್ಯರಸ್ತೆ,, ಸಂಜಯ್ ನಗರ, ಭುವನೇಶ್ವರಿನಗರ, ಚೈತನ್ಯನಗರ, ತೇರಿನ ಬೀದಿ, ರಂಗಪ್ಪ ಸರ್ಕಲ್, ಕೆಸಿಪಿ ಸರ್ಕಲ್, ವೀರಾಪುರ, ಗಾಂಧಿನಗರ, ಖಾಸ್‌ಬಾಗ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. (ಕೊನೆಯ ಕ್ಷಣದ ಬದಲಾವಣೆ ಹೊರತುಪಡಿಸಿ)

PUC ರಿಸಲ್ಟ್: ದೊಡ್ಡಬಳ್ಳಾಪುರದ ವಿದ್ಯಾನಿಧಿ ಕಾಲೇಜಿಗೆ ಶೇ.95 ಫಲಿತಾಂಶ.. ಸಾಧಕರಿಗೆ ಸನ್ಮಾನ

ನಾಳೆ ದೊಡ್ಡಬಳ್ಳಾಪುರದ ಈ ಪ್ರದೇಶಗಳಲ್ಲಿ ವಿದ್ಯುತ್ ಸ್ಥಗಿತ..!

ದೊಡ್ಡಬಳ್ಳಾಪುರ ನಗರದ ವಿದ್ಯಾನಿಧಿ ಸ್ವತಂತ್ರ ಪಿಯು ಕಾಲೇಜು (Vidyanidhi College)2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ (2nd PUC Exam) ಶೇ.95. 26ರಷ್ಟು ಫಲಿತಾಂಶ ಪಡೆದುಕೊಂಡಿದೆ ಎಂದು ಪ್ರಾಂಶುಪಾಲರಾದ ಟಿ.ಕೆ. ಬಾಲಕೃಷ್ಣ ತಿಳಿಸಿದ್ದಾರೆ.

ಶುಕ್ರವಾರ ಕಾಲೇಜು ಆವರಣದಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿದ ಅವರು, ಈ ಬಾರಿಯ ಪರೀಕ್ಷೆಯಲ್ಲಿ ಕಾಲೇಜಿನ 232 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಈ ಪೈಕಿ 221 ವಿದ್ಯಾರ್ಥಿಗಳು ಉತ್ತಿರ್ಣರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಶೇ.97.25 ಹಾಗೂ ವಾಣಿಜ್ಯ ವಿಭಾಗದಲ್ಲಿ ಶೇ.93.5 ರಷ್ಟು ಫಲಿತಾಂಶ ಪಡೆದುಕೊಂಡಿದ್ದಾರೆ, ಕಾಲೇಜಿನಲ್ಲಿ 73 ವಿದ್ಯಾರ್ಥಿಗಳು ಅತ್ಯುನತ ಶ್ರೇಣಿ 136 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಫಲಿತಾಂಶ ಪಡೆದು ಸಾಧನೆ ಮಾಡಿದ್ದಾರೆ.

ವಿಜ್ಞಾನ ವಿಭಾಗದಲ್ಲಿ PCMB ಸಂಯೋಜನೆಯ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳು

ಸೈಯಿದಾ ಸುಮೇರಾ 582 (ಶೇ.97%)
ವರ್ಷಿಣಿ ಪಿ. 579 (ಶೇ. 96.5%)
ಸಂಜನ ಕೆಎಂ 576 (ಶೇ.96)
ಶಿಲ್ಪಶ್ರೀ ಎಸ್ 576 (ಶೇ.96)

ವಿಜ್ಞಾನ ವಿಭಾಗದಲ್ಲಿ PCMCS ಸಂಯೋಜನೆಯ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳು

ದೀಕ್ಷಿತಾ ಎಸ್ 583 (ಶೇ.97.1)
ಪಲ್ಲವಿ ಎಂ 580 (ಶೇ.96.66)
ಡಿಯು ತರುಣ್ 573 (ಶೇ.95.5)
ಸಿದ್ದಿಕ್ ಬಾಷಾ ಎಸ್ 573 (ಶೇ.95.5)

ವಾಣಿಜ್ಯ ವಿಭಾಗದಲ್ಲಿ EBACS ಸಂಯೋಜನೆಯ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳು

ಮೆಹ್ರಿನ್ ಅಜ್ರಾ 574 ( ಶೇ.97.1)
ಭೂಮಿಕ ಟಿಎನ್ 572 (ಶೇ.95.33)
ತೇಜಸ್ವಿನಿ ಎನ್ 569 (ಶೇ.94.83)

ರಾಜಕೀಯ

JDS ದೊಡ್ಡಬಳ್ಳಾಪುರ ಅಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ ಬಹುತೇಕ ಖಚಿತ..?

JDS ದೊಡ್ಡಬಳ್ಳಾಪುರ ಅಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ ಬಹುತೇಕ ಖಚಿತ..?

ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ (JDS) ಅಧ್ಯಕ್ಷ ಆಯ್ಕೆ ಬೆನ್ನಲ್ಲೇ, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಯಾರಾಗಲಿದ್ದಾರೆ ಎಂಬ ಚರ್ಚೆ ವ್ಯಾಪಕವಾಗಿ ನಡೆಯುತ್ತಿದೆ. ಕೆಲವೇ ದಿನಗಳಲ್ಲಿ ಅಂತಿಮ ನಿರ್ಣಯ ಹೊರಬೀಳಲಿದೆ.

[ccc_my_favorite_select_button post_id="120862"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ಕೃಷಿ ಹೊಂಡಕ್ಕೆ (Krushi Honda) ಬಿದ್ದು 34 ವರ್ಷದ ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="120787"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]