ಚಿರತೆಯಿಂದ ಅತ್ತೆಯ ರಕ್ಷಿಸಿದ ಸೊಸೆಗೆ ರಾಣಿ ಚೆನ್ನಮ್ಮ ಪ್ರಶಸ್ತಿ

Rani Chennamma Award for daughter-in-law who saved mother-in-law from leopard

ಬೆಂಗಳೂರು: ಮೈಸೂರಿನ ಸಿದ್ದಾರ್ಥನಗರದ ಮನೆಯೊಂದಕ್ಕೆ ಚಿರತೆ (Leopard) ನುಗ್ಗಿದ ಸಂದರ್ಭ, ಅಸಾಧಾರಣ ಧೈರ್ಯ ಪ್ರದರ್ಶಿಸಿ ತನ್ನ ಅತ್ತೆಯನ್ನು ರಕ್ಷಿಸಿದ ಸೊಸೆಗೆ ಮುಂದಿನ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ (Rani Chennamma Award) ನೀಡಿ ಗೌರವಿಸುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕ‌ರ್ (Lakshmi Hebbalkar) ಮಹತ್ವದ ಘೋಷಿಸಿದ್ದಾರೆ.

ಮೈಸೂರಿನ ಸಿದ್ದಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ ಹೊರಗೆ ಕರೆತಂದ ಸೊಸೆ ಸುಜಾತಾ ಅವರ ಸಾಹಸಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳಕ‌ರ್ ಪ್ರಶಂಸೆ ವ್ಯಕ್ತಪಡಿಸಿದ್ದು, ಮಾತ್ರವಲ್ಲದೇ ಅವರಿಗೆ ಪ್ರಶಸ್ತಿ ನೀಡುವ ಭರವಸೆ ನೀಡಿದ್ದಾರೆ.

ಈ ಘಟನೆ ಆಕಸ್ಮಿಕವಾದರೂ, ಮಹಿಳೆ ಯೊಬ್ಬರ ಅಪ್ರತಿಮ ಧೈರ್ಯ ಮತ್ತು ಅತ್ತೆ-ಸೊಸೆಯ ಪವಿತ್ರ ಬಾಂಧವ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಮನೆಯ ಮಂಚದಡಿ ಚಿರತೆ ಅಡಗಿರುವುದು ತಿಳಿಯುತ್ತಿದ್ದಂತೆಯೇ, ಪ್ರಾಣದ ಹಂಗು ತೊರೆದು ಕೊಠಡಿಗೆ ನುಗ್ಗಿ, ವಯಸ್ಸಾದ ಅತ್ತೆಯನ್ನು ಅಪ್ಪಿಕೊಂಡು ಸುರಕ್ಷಿತವಾಗಿ ಹೊರಗೆ ಕರೆತಂದ ಸುಜಾತಾ ಅವರ ಸಾಹಸ ನಿಜಕ್ಕೂ ರೋಮಾಂಚನಕಾರಿ.

ಸಾಕ್ಷಾತ್ ಮೃತ್ಯುವಿನ ದವಡೆಯಿಂದ ಅತ್ತೆಯನ್ನು ರಕ್ಷಿಸಿದ ಅವರ ಸಮಯಪ್ರಜ್ಞೆ ಇಡೀ ಮಹಿಳಾ ಕುಲಕ್ಕೆ ಹೆಮ್ಮೆಯ ವಿಷಯವಾಗಿದೆ ಎಂದು ಲಕ್ಷ್ಮಿ ಹೆಬ್ಬಾಳ್ಳರ್‌ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ರಾಜಕೀಯ

ಕ್ಷೇತ್ರ ಮರುವಿಂಗಡಣೆ ಸಾಮಾನ್ಯ ಪ್ರಕ್ರಿಯೆ: ಆರ್‌.ಅಶೋಕ

ಕ್ಷೇತ್ರ ಮರುವಿಂಗಡಣೆ ಸಾಮಾನ್ಯ ಪ್ರಕ್ರಿಯೆ: ಆರ್‌.ಅಶೋಕ

ದಕ್ಷಿಣ ಭಾರತದ ರಾಜ್ಯಗಳಲ್ಲಿ ಒಟ್ಟು 129 ಸಂಸತ್‌ ಸ್ಥಾನಗಳಿದ್ದು, ಅದನ್ನು 195 ಕ್ಕೆ ಏರಿಸುವ ಅವಕಾಶವಿತ್ತು. ಕ್ಷೇತ್ರ ಮರುವಿಂಗಡಣೆ ಬಗ್ಗೆ ಭಿನ್ನಾಭಿಪ್ರಾಯವಿದ್ದರೆ ಅದನ್ನು ಚರ್ಚೆ ಮಾಡಬಹುದಿತ್ತು. ಈ ಹಿಂದೆಯೂ ಮರುವಿಂಗಡಣೆ ಪ್ರಕ್ರಿಯೆ ನಡೆದಿತ್ತು. ಆಗ

[ccc_my_favorite_select_button post_id="121098"]
ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾದರೆ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಬಹು ದೊಡ್ಡ ಹೆಜ್ಜೆಯನ್ನು ಇರಿಸಿದಂತಾಗುತ್ತದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121121"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!