ದೊಡ್ಡಬಳ್ಳಾಪುರ; ಬನವತಿಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಆಚರಣೆ

Dr. B.R. Ambedkar, Babu Jagjivan Ram Jayanti celebrated in Banavati

ದೊಡ್ಡಬಳ್ಳಾಪುರ: ತಾಲೂಕಿನ ಬನವತಿ (Banavati) ಗ್ರಾಮದಲ್ಲಿ ನಿನ್ನೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ (Dr. B.R. Ambedkar) ಅವರ 135 ನೇ ಜಯಂತಿ ಹಾಗೂ ಬಾಬು ಜಗಜೀವನ್ ರಾಮ್ (Babu Jagjivan Ram) ಅವರ 119ನೇ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಲಿತ ಸಂಘರ್ಷ ಸಮಿತಿ ( ಕೆಂಪು ಸೇನೆ ) ತಾಲೂಕು ಅಧ್ಯಕ್ಷರಾದ ರಾಮದಾಸ್ ವಹಿಸಿದ್ದರು. ಉದ್ಘಾಟನೆಯನ್ನು ದೊಮ್ಮಲೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಪ್ರಾಂಶುಪಾಲರಾದ ಅಡಿವಪ್ಪ.ಏನ್ ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ದಲಿತ ಸಂಘರ್ಷ ಸಮಿತಿ ( ಕೆಂಪು ಸೇನೆ ) ಸಾಸಲು ಹೋಬಳಿ ಅಧ್ಯಕ್ಷರು ಮಂಜುನಾಥ್, ರಾಜ್ಯ ಉಪಾಧ್ಯಕ್ಷರಾದ ಗುರುಸ್ವಾಮಿ, ಮೊಹಮ್ಮದ್ ಆಲಿ ಭಾಗವಹಿಸಿದ್ದರು.

ದಲಿತ ಸಂಘರ್ಷ ಸಮಿತಿ ( ಕೆಂಪು ಸೇನೆ ) ಪದಾಧಿಕಾರಿಗಳಾದ ಶ್ರೀನಿವಾಸ್ ಬಿಜಿ, ಸುರೇಶ್, ನರಸಿಂಹರಾಜು ಬಿಎಂ ಮುನಿರಾಜು, ಸತ್ಯನಾರಾಯಣ, ಮಧುಸೂದನ್, ಗುಂಡಣ್ಣ, ನರಸಿಂಹಮೂರ್ತಿ, ನರಸರಾಜು ಬಿಕೆ, ಯಲ್ಲಪ್ಪ ಮತ್ತಿತರರಿದ್ದರು.

ರಾಜಕೀಯ

ಬೆಂಗಳೂರು ಗ್ರಾಮಾಂತರ ಜಿ.ಪಂ ಸೇರಿ 8 ಕ್ಷೇತ್ರಗಳ ಪುನರ್ ವಿಂಗಡಣೆ

ಬೆಂಗಳೂರು ಗ್ರಾಮಾಂತರ ಜಿ.ಪಂ ಸೇರಿ 8 ಕ್ಷೇತ್ರಗಳ ಪುನರ್ ವಿಂಗಡಣೆ

ಬೆಂಗಳೂರು ಗ್ರಾಮಾಂತರ ಸೇರಿದಂತೆ ಎಂಟು ಜಿಲ್ಲೆಗಳ ಜಿಲ್ಲಾ ಪಂಚಾಯಿತಿ (Z.P) ಕ್ಷೇತ್ರಗಳ (Constituencies) ಗಡಿ ಗುರುತಿಸಿ ಮತ್ತು ಚುನಾಯಿತ ಸದಸ್ಯರ ಸಂಖ್ಯೆ ನಿಗದಿಪಡಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

[ccc_my_favorite_select_button post_id="121409"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]