GTTC ಕೇಂದ್ರದಲ್ಲಿ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

Artists receiving monthly allowances submit lifetime certificates

ಬೆಂ. ಗ್ರಾ. ಜಿಲ್ಲೆ: ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(GTTC) ದಲ್ಲಿ ಅತ್ಯುನ್ನತ ಡಿಪ್ಲೊಮಾ ಕೋರ್ಸ್ ಗಳ ಪ್ರವೇಶಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಈ ಕೇಂದ್ರದಲ್ಲಿ ಡಿಪ್ಲೋಮಾ ಇನ್ ಟೂಲ್ & ಡೈಮೇಕಿಂಗ್ (DTDM), ಡಿಪ್ಲೋಮಾ ಇನ್ ಮೆಕಾಟ್ರಾನಿಕ್ಸ್ (DMCH), ಡಿಪ್ಲೋಮಾ ಇನ್ ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ (DEEE), ಡಿಪ್ಲೋಮಾ ಇನ್ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ & ಮಷೀನ್ ಲರ್ನಿಂಗ್ (DAI & ML) ಈ 04 ವಿಭಾಗದ ಡಿಪ್ಲೋಮಾ ಕೋರ್ಸ್ ಗಳು ಲಭ್ಯವಿದೆ.

ಡಿಪ್ಲೊಮಾ ಕೋರ್ಸ್ ಗಳಿಗೆ ಅರ್ಜಿ ಸಲ್ಲಿಸಲು ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆ ಪಾಸಾಗಿರಬೇಕು. ಪಿಯುಸಿ ಮತ್ತು ಐಟಿಐ ಪಾಸಾದ ವಿದ್ಯಾರ್ಥಿಗಳಿಗೆ ಎರಡನೇಯ ವರ್ಷಕ್ಕೆ ನೇರ ಪ್ರವೇಶವಿರುತ್ತದೆ.

ಈ ಡಿಪ್ಲೋಮಾ ಕೋರ್ಸ್ ಗಳ ಅವಧಿ 3+1 ವರ್ಷ. ಅರ್ಜಿ ಸಲ್ಲಿಸಲು ಮೇ 10 ಕೊನೆಯ ದಿನವಾಗಿದ್ದು ಅರ್ಜಿಯನ್ನು https://gttc.karnataka.gov.in ವೆಬ್ಸೈಟ್ ಮೂಲಕ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ 9036144417, 9686268737, 9980956422 ಅಥವಾ ಜಿಟಿಟಿಸಿ, ದೇವನಹಳ್ಳಿ ಕಾಲೇಜಿಗೆ ಖುದ್ದಾಗಿ ಭೇಟಿ ನೀಡಬಹುದು ಎಂದು ಜಿಟಿಟಿಸಿ ಕೇಂದ್ರದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಭಾರತ ಕಿರುಚಿತ್ರ ಸ್ಪರ್ಧೆ-2026: ಅರ್ಜಿ ಆಹ್ವಾನ

ಬೆಂಗಳೂರು: ನವದೆಹಲಿಯ ಭಾರತದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (National Human Rights Commission of India) 2015 ರಿಂದ ಮಾನವ ಹಕ್ಕುಗಳ ಕುರಿತು ಕಿರುಚಿತ್ರ ಸ್ಪರ್ಧೆಯನ್ನು (Short Film Competition-2026) ನಡೆಸಿಕೊಂಡು ಬರುತ್ತಿದೆ. 2026 ರಲ್ಲಿ ಸ್ಪರ್ಧೆಯ 12 ನೇ ಆವೃತ್ತಿಗೆ, ದೇಶದ ನಾಗರಿಕರಿಂದ ಆನ್‌ಲೈನ್‌ನಲ್ಲಿ ಪ್ರವೇಶಗಳನ್ನು ಆಹ್ವಾನಿಸಿದೆ.

ಮೊದಲ, ಎರಡನೇ ಮತ್ತು ಮೂರನೇ ಅತ್ಯುತ್ತಮ ಚಿತ್ರಕ್ಕೆ ಬಹುಮಾನದ ಮೊತ್ತವು ಕ್ರಮವಾಗಿ ರೂ. 2 ಲಕ್ಷ, ರೂ. 1 ಲಕ್ಷ 50 ಸಾವಿರ ಮತ್ತು ರೂ. 1 ಲಕ್ಷ ಆಗಿರುತ್ತದೆ. ಆಯೋಗವು ಮೂರು ನಗದು ಪ್ರಶಸ್ತಿಗಳು, ಪ್ರಮಾಣಪತ್ರಗಳು ಮತ್ತು ಟ್ರೋಫಿಗಳ ಜೊತೆಗೆ, ತೀರ್ಪುಗಾರರು ಶಿಫಾರಸು ಮಾಡಿದ ಗರಿಷ್ಠ ನಾಲ್ಕು (4) ಚಿತ್ರಗಳಿಗೆ ತಲಾ ರೂ. 50 ಸಾವಿರ ನಗದು ಬಹುಮಾನದೊಂದಿಗೆ ‘ಪ್ರಮಾಣಪತ್ರ’ವನ್ನು ನೀಡಲಾಗುವುದು.ಕಿರುಚಿತ್ರಗಳು ಹಿಂದಿ ಅಥವಾ ಯಾವುದೇ ಭಾರತೀಯ ಭಾಷೆಯಲ್ಲಿರಹುದು, ಇಂಗ್ಲಿಷ್‌ನಲ್ಲಿ ಉಪಶೀರ್ಷಿಕೆಗಳನ್ನು ಹಾಕಿರಬೇಕು‌, ಕಿರುಚಿತ್ರದ ಅವಧಿ ಕನಿಷ್ಠ 3 ನಿಮಿಷಗಳು ಮತ್ತು ಗರಿಷ್ಠ 10 ನಿಮಿಷಗಳು. ಪ್ರವೇಶಗಳನ್ನು ಸ್ವೀಕರಿಸಲು ಕೊನೆಯ ದಿನಾಂಕ 30 ಜೂನ್ 2026.  Google ಡ್ರೈವ್ ಬಳಸಿ nhrcshortfilm@gmail.com ಗೆ ಆನ್‌ಲೈನ್‌ನಲ್ಲಿ ಕಿರುಚಿತ್ರಗಳನ್ನು ಸ್ಪರ್ಧೆಗೆ ಕಳುಹಿಸಬೇಕು.ನಿಯಮಗಳು ಮತ್ತು ಷರತ್ತುಗಳು ಮತ್ತು ಅರ್ಜಿ ನಮೂನೆಯ ಪ್ರತಿಯನ್ನು  ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ವೆಬ್‌ಸೈಟ್: https://nhrc.nic.in ಅಥವಾ ಲಿಂಕ್: https://nhrc.nic.in/flipbook/files/255 ನಿಂದ ಡೌನ್‌ಲೋಡ್ ಮಾಡಬಹುದು.ಮಾನವ ಹಕ್ಕುಗಳ ಸಂಸ್ಕೃತಿ ಮತ್ತು ಸಂವೇದನೆಯನ್ನು  ಮೂಡಿಸುವ ಉದ್ದೇಶದ  ಈ ಸ್ಪರ್ಧೆಯಲ್ಲಿ ಸಾರ್ವಜನಿಕರು ಯಾವುದೇ ವಯೋಮಿತಿಯ ನಿರ್ಬಂಧವಿಲ್ಲದೇ ಭಾಗವಹಿಸಬಹುದಾಗಿದೆ, ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ. 011-24663281/24663367  ಸಂಪರ್ಕಿಸಬಹುದು ಎಂದು ಎನ್‌ಹೆಚ್ಆರ್‌ಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಉಪನಿರ್ದೇಶಕ ಜೈಮಿನಿ ಕುಮಾರ್ ಶ್ರೀವಾಸ್ತವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆಯಿಂದ ವಾರ್ಷಿಕ ಕ್ರೀಡಾಕೂಟ 2026-27ರ (Annual sports event) ಪ್ರಶಸ್ತಿ ವಿತರಣೆ ಕಾರ್ಯಕ್ರಮ (Awards ceremony) ನಗರದ ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

[ccc_my_favorite_select_button post_id="121459"]
ರಸ್ತೆಬದಿಯಲ್ಲಿ ನಿಂತು ಲೈಂಗಿಕ ಕ್ರಿಯೆಗೆ ಪ್ರಚೋದನೆ: 6 ವಿದೇಶಿ ಯುವತಿಯರ ಬಂಧನ..!

ರಸ್ತೆಬದಿಯಲ್ಲಿ ನಿಂತು ಲೈಂಗಿಕ ಕ್ರಿಯೆಗೆ ಪ್ರಚೋದನೆ: 6 ವಿದೇಶಿ ಯುವತಿಯರ ಬಂಧನ..!

ರಸ್ತೆಯಲ್ಲಿ ನಿಂತ ಆರು ಯುವತಿಯರು ಪುರುಷರನ್ನು ಲೈಂಗಿಕ ಕ್ರಿಯೆಗೆ ಪ್ರಚೋದಿಸುತ್ತಿದ್ದ (Sexually arousing) ಆರೋಪದ ಅಡಿಯಲ್ಲಿ ಆರು ವಿದೇಶಿ ಮಹಿಳೆಯರನ್ನು ಬಂಧಿಸಲಾಗಿದೆ.

[ccc_my_favorite_select_button post_id="121454"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]