Bowring Hospital ದುರ್ಘಟನೆ: ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

Bowring Hospital tragedy: CM announces compensation for the family of the deceased

ಬೆಂಗಳೂರು: ಶಿವಾಜಿನಗರದಲ್ಲಿ ಮಳೆಯಿಂದ ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು 7 ಜನ ಸಾವು.‌ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು, ಸಂಬಂಧಪಟ್ಟ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡರು.

ಶಿವಾಜಿನಗರದ ಬೌರಿಂಗ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದು ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿದರು.

ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿತ ಪ್ರಕರಣದಲ್ಲಿ 7 ಮಂದಿ ಮೃತಪಟ್ಟಿರುವುದನ್ನು ಅಧಿಕಾರಿಗಳು ತಿಳಿಸಿದರು. ವ್ಯಾಪಾರ ಮಾಡುತ್ತಿದ್ದವರ ಮೇಲೆ ಗೋಡೆ ಕುಸಿದ ಘಟನೆ ಬಗ್ಗೆ ಆಕ್ರೋಶಗೊಂಡ ಸಿಎಂ ಸ್ಥಳದಲ್ಲೇ ತನಿಖೆ ಮಾಡಲು ಆದೇಶ ನೀಡಿದರು.

ಮೃತರ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ ಸಿಎಂ, ಗಾಯಾಳುಗಳಿಗೆ ಉಚಿತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು.

ಬೌರಿಂಗ್ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗಕ್ಕೆ ಸಿಎಂ ಭೇಟಿ ನೀಡಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು.

ಕಾಂಪೌಂಡ್ ಕುಸಿದ ದುರಂತಕ್ಕೆ ಸಿಎಂ ಆಘಾತ. ಜಿಬಿಎ ಅಧಿಕಾರಿಗಳಿಗೆ ಕ್ಲಾಸ್ ತಗೆದುಕೊಂಡ ಸಿಎಂ ಸಿದ್ದರಾಮಯ್ಯ, “ಏನ್ ಕ್ರಮಕೈಗೊಂಡಿದ್ದೀರಿ ಎಂದು ಸಿಎಂ ಕ್ಲಾಸ್. ಹಳೆ ಗೋಡೆ ನೋಡೋಕಾಗಲ್ವಾ…? ನಿಮ್ಮ ಮಧ್ಯೆ ಕೋ ಆರ್ಡಿನೇಷನ್ ಇರಲ್ವಾ? ಎಚ್ಚರವಹಿಸಿದ್ದರೆ ಈ ಅನಾಹುತ ತಪ್ಪಿಸಬಹುದಿತ್ತು. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ತರಾಟೆ ತೆಗೆದುಕೊಂಡರು‌.

ಮಳೆರಾಯನ ಆರ್ಭಟ; ಬೌರಿಂಗ್ ಆಸ್ಪತ್ರೆಯ ಗೋಡೆ ಕುಸಿತ.. 7 ಮಂದಿ ದುರ್ಮರಣ!

Wall collapse of Bowring Hospital.. 7 people died!
Wall collapse of Bowring Hospital.. 7 people died!

ಬೆಂಗಳೂರು: ಇಂದು ಸಂಜೆಯಿಂದ ಸುರಿಯುತ್ತಿರುವ ಭೀಕರ ಆಲಿಕಲ್ಲು ಮಳೆಗೆ ನಗರದಲ್ಲಿ ದೊಡ್ಡ ದುರಂತವೇ ಸಂಭವಿಸಿದೆ. ಮಳೆಯ ಆರ್ಭಟಕ್ಕೆ ಬೌರಿಂಗ್‌ ಆಸ್ಪತ್ರೆಯ (Bowring Hospital) ಶವಾಗಾರದ ಸಮೀಪವಿರುವ ಗೋಡೆಯೊಂದು ಏಕಾಏಕಿ ಕುಸಿದು ಬಿದ್ದ ಪರಿಣಾಮ, ಸ್ಥಳದಲ್ಲಿದ್ದ ಏಳು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಬುಧವಾರ ಸಂಜೆಯಿಂದ ರಾಜಧಾನಿಯಾದ್ಯಂತ ಗುಡುಗು ಸಹಿತ ಭಾರಿ ಮಳೆ ಸುರಿಯುತ್ತಿದೆ. ಶಿವಾಜಿನಗರದ ಬೌರಿಂಗ್‌ ಆಸ್ಪತ್ರೆಯ ಶವಾಗಾರದ ಬಳಿ ಜನರು ಆಶ್ರಯ ಪಡೆದಿದ್ದ ವೇಳೆ ಈ ಹಳೆಯ ಗೋಡೆ ಕುಸಿದಿದೆ ಎನ್ನಲಾಗಿದೆ.

ಘಟನೆಯಲ್ಲಿ ಗೋಡೆಯ ಅವಶೇಷಗಳಡಿ ಸಿಲುಕಿ ಏಳು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.

ಧಾರಾಕಾರವಾಗಿ ಮಳೆ ಸುರಿಯುತ್ತಿದ್ದರೂ ಲೆಕ್ಕಿಸದೆ ಮಣ್ಣಿನಡಿ ಸಿಲುಕಿರುವವರನ್ನು ಹೊರತೆಗೆಯುವ ಕಾರ್ಯ ಭರದಿಂದ ಸಾಗಿದೆ.

ಇದೀಗ ಬಂದ ಮಾಹಿತಿ ಅನ್ವಯ ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿ 8 ಮಂದಿ ಬೀದಿ ಬದಿ ವ್ಯಾಪಾರಿಗಳು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಮೃತದೇಹಗಳನ್ನು ಹೊರತೆಗೆಯಲು ಜೆಸಿಬಿ ಯಂತ್ರಗಳ ನೆರವು ಪಡೆಯಲಾಗುತ್ತಿದೆ. ಮೃತರ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಲಾಗಿದೆ.

ನಗರದ ಮೆಜೆಸ್ಟಿಕ್, ಶಿವಾಜಿನಗರ, ಎಂ.ಜಿ. ರಸ್ತೆ ಸೇರಿದಂತೆ ಹಲವೆಡೆ ಆಲಿಕಲ್ಲು ಸಹಿತ ಮಳೆಯಾಗುತ್ತಿದ್ದು, ರಸ್ತೆಗಳು ಕೆರೆಯಂತಾಗಿವೆ. ಮಳೆಯ ಅಬ್ಬರಕ್ಕೆ 59ಕ್ಕೂ ಹೆಚ್ಚು ಮರಗಳು ನೆಲಕ್ಕುರುಳಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಮಳೆರಾಯನ ಆರ್ಭಟಕ್ಕೆ ಬೆಂಗಳೂರು ಅಕ್ಷರಶಃ ತತ್ತರಿಸಿ ಹೋಗಿದ್ದು, ಬಿಬಿಎಂಪಿ ಮತ್ತು ವಿಪತ್ತು ನಿರ್ವಹಣಾ ತಂಡಗಳು ಹೈ ಅಲರ್ಟ್ ಆಗಿವೆ.

ಈ ಮಧ್ಯೆ ವಿಧಾನ ಸೌಧದ ಸುತ್ತಮುತ್ತ ಸೇರಿ ಹಸಿದ್ದರಾಮಯ್ಯ ಆಲಿಕಲ್ಲು ಮಳೆಯಾಗಿದೆ. ಈ ವೇಳೆ ರಸ್ತೆಗಳು ಹಿಮದ ಹೊದಿಕೆಯಂತೆ ಕಂಡುಬಂತು. ಕಂಠೀರವ ಕ್ರೀಡಾಂಗಣ ಆಲಿಕಲ್ಲಿನಿಂದ ಸಂಪೂರ್ಣವಾಗಿ ಮುಚ್ಚಿಹೋಗಿದ್ದು, ಜನರನ್ನು ಚಕಿತಗೊಳಿಸಿದೆ.

ರಾಜಕೀಯ

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ ಬಿ.ಮುನೇಗೌಡ ಬೆಂಬಲಿಗರ ಸಭೆ..!

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ

ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ (JDS) ಪಕ್ಷದಲ್ಲಿ ಆಕ್ರೋಶ ಸ್ಪೋಟವಾಗಿದ್ದು, ಬಿ.ಮುನೇಗೌಡ (B.Mine Gowda, ಹುಸ್ಕೂರು ಆನಂದ್ (Huskur Anand), ಬೆಂಬಲಿಗರು ಇಂದು ಸಾಸಲು ಹೋಬಳಿ ಹೊಸಹಳ್ಳಿಯಲ್ಲಿ 500ಕ್ಕೂ ಹೆಚ್ಚು ಮಂದಿ ಕಾರ್ಯಕರ್ತರು ಸಭೆ ಸೇರಿ,

[ccc_my_favorite_select_button post_id="121521"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]