ದೊಡ್ಡಬಳ್ಳಾಪುರ: ಲಕ್ಷ್ಮೀಪತಯ್ಯರ ಸ್ವಗೃಹಕ್ಕೆ ಹರೀಶ್ ಗೌಡ ಭೇಟಿ.. JDS ರಜತ ಮಹೋತ್ಸವಕ್ಕೆ ಆಹ್ವಾನ

Harish Gowda visits Lakshmipathaya's home.. Invitation to JDS silver jubilee

ದೊಡ್ಡಬಳ್ಳಾಪುರ: ಇದೇ ತಿಂಗಳ 8 ರಂದು ನಡೆಯಲಿರುವ ಜೆಡಿಎಸ್ (JDS) ರಜತ ಮಹೋತ್ಸವ ಸಮಾರಂಭ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ ಹರೀಶ್ ಗೌಡ (Garish Gowda) ಅವರು ಪಕ್ಷದ ಹಿರಿಯ ನಾಯಕರು, ಕಾರ್ಯಕರ್ತರ ಭೇಟಿ ಮುಂದುವರಿಸಿದ್ದಾರೆ.

ನಿಕಟಪೂರ್ವ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ ಅವರ ಸ್ವಗೃಹಕ್ಕೆ ಭೇಟಿ ನಂತರ, ನಿನ್ನೆ ರಾತ್ರಿ ಜೆಡಿಎಸ್ ದೊಡ್ಡಬಳ್ಳಾಪುರ ತಾಲೂಕು ನಿಕಟಪೂರ್ವ ಅಧ್ಯಕ್ಷ ಲಕ್ಷ್ಮೀಪತಯ್ಯ ಅವರ ಮನೆಗೆ ಹರೀಶ್ ಗೌಡ ಅವರು ಮುಖಂಡರೊಂದಿಗೆ ಭೇಟಿ ನೀಡಿ, ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದಾರೆ.

ಈ ವೇಳೆ ಲಕ್ಷ್ಮೀಪತಯ್ಯ ಅವರೊಂದಿಗೆ ಆತ್ಮೀಯ ಮಾತುಕತೆ ನಡೆಸಿದ್ದು, ಗೌರವಿಸಲಾಗಿದೆ.

ಮೇ.08ರಂದು ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಜೆಡಿಎಸ್ ರಜತ ಮಹೋತ್ಸವ ಸಮಾರಂಭ, ಜನರೊಂದಿಗೆ ಜನತಾ ದಳ ಕಾರ್ಯಕ್ರಮವನ್ನು ಅದ್ಧೂರಿಯಾಗಿ ನೆರವೇರಿಸಲು ವೇದಿಕೆ ಸಿದ್ಧವಾಗುತ್ತಿದೆ.

ಪ್ರಚಾರ ವಾಹನಗಳಿಗೆ ಚಾಲನೆ, ಮುಖಂಡರು, ಕಾರ್ಯಕರ್ತರಿಗೆ ಆಹ್ವಾನ ನೀಡಲಾಗುತ್ತಿದೆ.

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮದ ರೂಪುರೇಷೆ ತೀವ್ರವಾಗಿ ನಡೆಸಲಾಗುತ್ತಿದೆ.

ಮುನೇಗೌಡರ ಮನೆಗೆ ಜೆಡಿಎಸ್ ದೊಡ್ಡಬಳ್ಳಾಪುರ ಅಧ್ಯಕ್ಷ ಹರೀಶ್ ಗೌಡ ಭೇಟಿ..!

JDS Doddaballapur President Harish Gowda visits Munegowda's house..!
JDS Doddaballapur President Harish Gowda visits Munegowda’s house..!

ದೊಡ್ಡಬಳ್ಳಾಪುರ: ಜೆಡಿಎಸ್ (JDS) ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಹರೀಶ್ ಗೌಡ ಅವರು ಬಿ.ಮುನೇಗೌಡ ಅವರ ಸ್ವ ಗೃಹಕ್ಕೆ ಭೇಟಿ ನೀಡಿದ್ದಾರೆ.

ಹೌದು ಮೇ.08 ರಂದು ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ಉಪಸ್ಥಿತಿಯಲ್ಲಿ ನಡೆಯಲಿರುವ ಜನರೊಂದಿಗೆ ಜನತಾದಳ ಬೃಹತ್ ಸಮಾವೇಶ ಹಿನ್ನೆಲೆಯಲ್ಲಿ ಆಹ್ವಾನ ನೀಡಲು ಮುಖಂಡರೊಂದಿಗೆ ಭೇಟಿ ನೀಡಿದ್ದರು.

ಈ ವೇಳೆ ಜಿಲ್ಲಾಪಂಚಾಯಿತಿ ಮಾಜಿ ಸದಸ್ಯೆ ಪದ್ಮಾವತಿ ಮುನೇಗೌಡ, ಹಾಗೂ ಮುನೇಗೌಡ ಅವರ ಸಹೋದರ ರಾಜಗೋಪಾಲ್ ಅವರಿಗೆ ಕಾರ್ಯಕ್ರಮಕ್ಕೆ ಆಹ್ವಾನಿಸಿ, ಮಾತುಕತೆ ನಡೆಸಿದರು.

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]