ಬೆಂಗಳೂರಿನಲ್ಲಿ ಬದಲಾವಣೆ ತರಬೇಕು, ನನ್ನ ಕೆಲಸಗಳ ಮೂಲಕ ನನ್ನ ಹೆಸರು ಶಾಶ್ವತವಾಗಿ ಉಳಿಯಬೇಕು, ಶಾಶ್ವತ ಹೆಜ್ಜೆ ಗುರುತು ಬಿಟ್ಟು ಹೋಗುವ ಆಸೆ ನನಗೆ ಇದೆ: D.K. Shivakumar
ರಾಜ್ಯದಲ್ಲಿ ಸರ್ಕಾರದಲ್ಲಿ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಬರೋಬ್ಬರಿ 2,84,881 ಹುದ್ದೆಗಳು ಖಾಲಿಯಿರುವ (Bacant Posts) ಮಾಹಿತಿ ಬಯಲಾಗಿದೆ.
ಕಾಮನ್‌ವೆಲ್ತ್ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್ (Dr.K.Sudhakar)
ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.
"ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ತಿಳಿಸಿದರು.
ಫೇಸ್‌ಬುಕ್‌ನಲ್ಲಿ (Facebook) ಪರಿಚಯವಾದ ಮಹಿಳೆ ನೋಡಲು ಬೆಂಗಳೂರಿನಿಂದ ಮಡಿಕೇರಿಗೆ ಬಂದಿದ್ದ ಯುವಕನ ಮೇಲೆ ಮೂವರು ಯುವಕರು ಹಲ್ಲೆ ನಡೆಸಿರುವ ಘಟನೆ ಶುಕ್ರವಾರ ನಡೆದಿದೆ.
ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.
ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.