ದೊಡ್ಡಬಳ್ಳಾಪುರ (Doddaballapura): ತಾಲ್ಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರಕ್ಕೆ ನಾಮನಿರ್ದೇಶಕ ಸದಸ್ಯರನ್ನು ನೇಮಿಸಿ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಪಿ.ಹಮಂತರಾಜು ಅವರು ಅಧಿಸೂಚನೆ ಹೊರಡಿಸಿದ್ದಾರೆ.
ಇದರ ಅನ್ವಯ ಜಿ.ಎನ್.ರಂಗಪ್ಪ, ಕೆ.ಎಸ್.ರವಿ, ಲಕ್ಷ್ಮನಾಯಕ್, ಆರ್.ವಿ.ಮಹೇಶ್ ಕುಮಾರ್, ಎಂ.ಹೇಮಲತ ಅವರನ್ನು ನಾಮನಿರ್ದೇಶಕ ಸದಸ್ಯರಾಗಿ ನೇಮಿಸಲಾಗಿದೆ.