SSLC / 2nd PUC ಪರೀಕ್ಷೆ-1 ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯಿಂದು ಬಹುನಿರೀಕ್ಷಿತ ಎಸ್‌ಎಸ್ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ-1ರ (SSLC / 2nd PUC) ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಈ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪ್ರಕಟಣೆ ಹೊರಡಿಸಿದ್ದು, 2024-25ನೇ ಸಾಲಿನ SSLC & 2nd PUC ಪರೀಕ್ಷೆ-1ರ ಅಂತಿಮ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣದಲ್ಲಿ ಪ್ರಕಟಿಸಿದೆ.

ಇದನ್ವಯ ಮಾ.1ರಿಂದ ಮಾ.20ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-1 ಹಾಗೂ ಮಾ.21ರಿಂದ ಏ.4ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ನಡೆಯಲಿವೆ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ.

ರಾಜ್ಯದ ಎಲ್ಲಾ ಪ್ರೌಢ ಶಾಲಾ ಮುಖ್ಯ ಶಿಕ್ಷಕರು ಹಾಗೂ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು ತಮ್ಮ ಶಾಲಾ, ಕಾಲೇಜುಗಳ ಪ್ರಕಟಣಾ ಫಲಕದಲ್ಲಿ ಪ್ರಕಟಿಸಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವಂತೆ ಮಂಡಳಿ ಸೂಚಿಸಿದೆ.

SSLC ಪರೀಕ್ಷೆ -1 ವೇಳಾಪಟ್ಟಿ

  • ಮಾರ್ಚ್ 21- ಪ್ರಥಮ ಭಾಷೆ
  • ಮಾರ್ಚ್ 24- ಗಣಿತ
  • ಮಾರ್ಚ್ 26- ದ್ವಿತೀಯ ಭಾಷೆ
  • ಮಾರ್ಚ್ 29- ಸಮಾಜ ವಿಜ್ಞಾನ
  • ಏಪ್ರಿಲ್ 2- ವಿಜ್ಞಾನ
  • ಏಪ್ರಿಲ್ 4- ತೃತೀಯ ಭಾಷೆ

ದ್ವೀತಿಯ ಪಿಯುಸಿ ಪರೀಕ್ಷೆ-1 ವೇಳಾಪಟ್ಟಿ

  • ಮಾರ್ಚ್ 1- ಕನ್ನಡ, ಅರೇಬಿಕ್
  • ಮಾರ್ಚ್ 3- ಗಣಿತ, ಶಿಕ್ಷಣ ಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
  • ಮಾರ್ಚ್ 4- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್.
  • ಮಾರ್ಚ್ 5- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ.
  • ಮಾರ್ಚ್ 7- ಇತಿಹಾಸ, ಭೌತಶಾಸ್ತ್ರ.
  • ಮಾರ್ಚ್ 10- ಐಚಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ.
  • ಮಾರ್ಚ್ 12- ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ.
  • ಮಾರ್ಚ್ 13- ಅರ್ಥಶಾಸ್ತ್ರ.
  • ಮಾರ್ಚ್ 15- ಇಂಗ್ಲಿಷ್.
  • ಮಾರ್ಚ್ 17- ಭೂಗೋಳಶಾಸ್ತ್ರ.
  • ಮಾರ್ಚ್ 18- ಜೀವಶಾಸ್ತ್ರ, ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
  • ಮಾರ್ಚ್ 19- ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್‌ನೆಸ್.
  • ಮಾರ್ಚ್ 20- ಹಿಂದಿ.

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!