Yuvanidhi Special Registration Campaign

Yuvanidhi| ಯುವನಿಧಿ: ವಿಶೇಷ ನೋಂದಣಿ ಅಭಿಯಾನ

ಬೆಂಗಳೂರು: ಕೈಗಾರಿಕಾ ತರಬೇತಿ ಉದ್ಯೋಗ ಇಲಾಖೆ ವತಿಯಿಂದ ಯುವನಿಧಿ (Yuvanidhi) ಯೋಜನೆಯಡಿ ನೋಂದಣಿ ಆಗುವ ಪದವೀಧರರಿಗೆ / ಸ್ನಾತಕೋತ್ತರ ಪದವೀಧರರಿಗೆ ಮಾಹೆಯಾನ ರೂ.3000/- ಮತ್ತು ಡಿಪ್ಲೋಮಾ ತೇರ್ಗಡೆಯಾದವರಿಗೆ ಮಾಹೆಯಾನ ರೂ.1500/- ನಿರುದ್ಯೋಗ ಭತ್ಯೆಯವನ್ನು ನೇರ ನಗದು ವರ್ಗಾವಣೆ ಮೂಲಕ ಪಾವತಿಸಲಾಗುತ್ತಿದೆ.

ಯುವನಿಧಿ ಯೋಜನೆಗೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಅರ್ಹ ಅಭ್ಯರ್ಥಿಗಳನ್ನು ನೋದಾಯಿಸಲು “ಯುವನಿಧಿ (Yuvanidhi) ವಿಶೇಷ ನೋಂದಣಿ ಅಭಿಯಾನ”ವನ್ನು ಜನವರಿ 6 ರಿಂದ 20 ರವರಗೆ ಹಮ್ಮಿಕೊಳ್ಳಲಾಗಿದೆ.

ಬೆಂಗಳೂರು ವಿಶ್ವವಿದ್ಯಾಲಯ, ಜ್ಞಾನಭಾರತಿ ಆವರಣ, ಬೆಂಗಳೂರು. ಬೆಂಗಳೂರು ನಗರ ವಿಶ್ವವಿದ್ಯಾಲಯ, ಸೆಂಟ್ರಲ್ ಕಾಲೇಜು ಆವರಣ, ಬೆಂಗಳೂರು.

ಸಿಓಇ ಕಟ್ಟಡ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆವರಣ, ತುಮಕೂರು ರಸ್ತೆ, ಪೀಣ್ಯ, ಬೆಂಗಳೂರು ಇಲ್ಲಿ ಕಾರ್ಯನಿರ್ವಹಿಸುತ್ತಿರುವ ಉದ್ಯೋಗ ವಿನಿಮಯ ಕಛೇರಿಗಳು

ಮತ್ತು ಬೆಂಗಳೂರು ನಗರ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಯುವನಿಧಿ ಸಹಾಯವಾಣಿ ಹಾಗೂ ನೋಂದಣಿ ಕೇಂದ್ರಗಳನ್ನು ತರೆಯಲಾಗಿದ್ದು, ಈ ಕೇಂದ್ರಗಳಲ್ಲಿ ಅಥವಾ ವೆಬ್ ಸೈಟ್ www.sevasindhugs.karnataka.gov.in ನಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.

ಕರ್ನಾಟದಲ್ಲಿ ವಾಸವಿರುವವರು (ಕರ್ನಾಟಕದಲ್ಲಿ ಕನಿಷ್ಠ 06 ವರ್ಷಗಳ ವರೆಗೆ ಪದವಿ / ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮಾ ಅಧ್ಯಯನ ಮಾಡಿದವರು).

ಸ್ವಯಂ ಉದ್ಯೋಗ ಕೈಗೊಳ್ಳದಿರುವ ಅಭ್ಯರ್ಥಿಗಳು ಮತ್ತು ಉನ್ನತ ವ್ಯಾಸಂಗ ಮುಂದುವರಿಸದೇ ಇರುವ ಅಭ್ಯರ್ಥಿಗಳಾಗಿರಬೇಕು.

ಅಭ್ಯರ್ಥಿಗಳು ನಿರುದ್ಯೋಗ ಭತ್ಯೆಯನ್ನು ಪಡೆಯಲು ತಿಂಗಳ 01 ರಿಂದ 25ನೇ ತಾರೀಖಿನೊಳಗೆ ನಿರುದ್ಯೋಗಿ ಎಂದು ಸ್ವಯಂ ಘೋಷಣೆಯನ್ನು ಆನ್ ಲೈನ್ ನಲ್ಲಿ ದಾಖಲು ಮಾಡುವುದು ಕಡ್ಡಾಯವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ www.sevasindhugs.karnataka.gov.in ಅಥವಾ ಸಹಾಯವಾಣಿ ಸಂಖ್ಯೆ: 1800-599-7154 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು, ಉದ್ಯೋಗ ವಿನಿಮಯ ಕಛೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

"ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ"; B.Y. Vijayendra

[ccc_my_favorite_select_button post_id="112839"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!