Karnataka Lokayukta to hear pending complaints of Be.Ru. district tomorrow

B Veerappa: ಉಪ ಲೋಕಾಯುಕ್ತರಿಂದ ದೂರುಗಳ ವಿಚಾರಣೆ; 87 ವಿವಿಧ ಬಗೆಯ ಪ್ರಕರಣ ಇತ್ಯರ್ಥ

ಬಳ್ಳಾರಿ: ಉಪ ಲೋಕಾಯುಕ್ತ ಕಾರ್ಯ ವ್ಯಾಪ್ತಿಗೆ ಒಳಪಡುವ ಜಿಲ್ಲೆಯ ಒಟ್ಟು 274 ಪ್ರಕರಣಗಳಲ್ಲಿ 87 ವಿವಿಧ ಬಗೆಯ ಹಲವು ಪ್ರಕರಣಗಳನ್ನು ದೂರುದಾರರು ಮತ್ತು ಎದುರುದಾರರ ಸಮ್ಮುಖದಲ್ಲಿ ವಿಚಾರಣೆ ನಡೆಸಿ ಇತ್ಯರ್ಥ ಪಡಿಸಲಾಗಿದೆ ಎಂದಯ ಕರ್ನಾಟಕ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ (B Veerappa) ಅವರು ಹೇಳಿದರು.

ನಗರದ ಸರ್ಕಾರಿ ಅತಿಥಿ ಗೃಹದಲ್ಲಿ ಶನಿವಾರ ಆಯೋಜಿಸಿದ್ದ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಎರಡು ದಿನಗಳ ದೂರು/ಅಹವಾಲು ಸ್ವೀಕಾರ ಮತ್ತು ವಿಚಾರಣೆ ನಡೆಸಲಾಯಿತು.

ಇದರಲ್ಲಿ 177 ಹೊಸ ದೂರುಗಳ ವಿಚಾರಣೆ ಕೈಗೊಳ್ಳಲಾಗಿತ್ತು. ಅದರಲ್ಲಿ 68 ದೂರುಗಳನ್ನು ವಿಲೇವಾರಿಗೊಳಿಸಲಾಗಿದೆ. 97 ಬಾಕಿ ಇರುವ ದೂರುಗಳ ವಿಚಾರಣೆಯಲ್ಲಿ 19 ದೂರು ಇತ್ಯರ್ಥ ಪಡಿಸಲಾಗಿದೆ ಎಂದು ಅವರು ತಿಳಿಸಿದರು.

ಉಪ ಲೋಕಾಯುಕ್ತ ವ್ಯಾಪ್ತಿಗೆ ಸಲ್ಲಿಕೆಯಾಗಿರುವ ದೂರುಗಳ ಸಂಬAಧ ಸಮಸ್ಯೆಗಳಿಗೆ ಕಲ್ಪಿಸುವುದು ಲೋಕಾಯುಕ್ತದ ಉದ್ದೇಶವಾಗಿದೆ ಎಂದು ತಿಳಿಸಿದರು.

ಬಳ್ಳಾರಿ ಜಿಲ್ಲೆಯಲ್ಲಿ ಜ.16 ರಿಂದ 18 ರವರೆಗೆ ಮೂರು ದಿನಗಳ ಕಾಲ ವಿವಿಧೆಡೆ ಅನೀರಿಕ್ಷಿತ ಭೇಟಿ ನಡೆಸಿ ಅಲ್ಲಿನ ಸ್ಥಿತಿ-ಗತಿ ಪರಿಶೀಲನೆ ನಡೆಸಿ ಸೂಕ್ತ ಸಲಹೆ-ಸೂಚನೆಗಳನ್ನು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ ಎಂದರು.

ಗುರುವಾರ (ಜ.16 ರಂದು) ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಯಾರ್ಡ್ (ಎಪಿಎಂಸಿ), ವೇಣಿವೀರಾಪುರ ಗ್ರಾಮದ ಬಳಿಯ ಘನ ತ್ಯಾಜ್ಯ ವಿಲೇವಾರಿ ಘಟಕ, ಬಳ್ಳಾರಿ ಮಹಾನಗರ ಪಾಲಿಕೆ ಕಚೇರಿ, ಬಳ್ಳಾರಿ ತಾಲ್ಲೂಕು ಕಚೇರಿ, ಜಿಲ್ಲಾ ಆಸ್ಪತ್ರೆ, 100 ಹಾಸಿಗೆಗಳ ತಾಯಿ ಮತ್ತು ನವಜಾತ ಶಿಶುಗಳ ಆಸ್ಪತ್ರೆ, ವಿಮ್ಸ್ ಆಸ್ಪತ್ರೆ, ಪ್ರಾದೇಶಿಕ ಸಾರಿಗೆ ಕಚೇರಿ, ಜಿಲ್ಲಾ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ ಅಲ್ಲಿನ ಸ್ಥಿತಿ-ಗತಿ ಪರಿಶೀಲನೆ ನಡೆಸಲಾಗಿದೆ ಎಂದರು.

ಶುಕ್ರವಾರ (ಜ.17 ರಂದು) ನಗರದ ಅನಂತಪುರ ರಸ್ತೆಯ 30 ಎಂಎಲ್‌ಡಿ ಎಸ್.ಟಿ.ಪಿ 7 ನೇ ಹಂತ ಪ್ರೆöÊಮರಿ ಟ್ರೀಟ್‌ಮೆಂಟ್, ಮುಂಡರಿಗಿಯ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ವಲಯ, ಬಂಡಿಮೋಟ್‌ನ ಕರ್ನಾಟಕ ಆಹಾರ ಉಗ್ರಾಣ ನಿಗಮದ ದಾಸ್ತಾನು ಉಗ್ರಾಣ ಘಟಕ-2 ಭೇಟಿ ನೀಡಲಾಯಿತು ಎಂದರು.

ಶನಿವಾರ (ಜ.18 ರಂದು) ನಗರದ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರಿ ವಸತಿ ಶಾಲೆ, ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ-2, ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿ ಮೂಲ ಸೌಕರ್ಯಗಳು ಒದಗಿಸುವಂತೆ ಸೂಚಿಸಲಾಗಿದೆ ಎಂದರು.

ಈ ವೇಳೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ.ಶೋಭರಾಣಿ ವಿ.ಜೆ., ಕರ್ನಾಟಕ ಲೋಕಾಯುಕ್ತದ ಅಪರ ನಿಬಂಧಕರಾದ ಕೆ.ಎಂ.ರಾಜಶೇಖರ್, ಸಹಾಯಕ ನಿಬಂಧಕರಾದ ಶುಭವೀರ್ ಜೈನ್.ಬಿ., ಉಪ ನಿಬಂಧಕರಾದ ಅರವಿಂದ.ಎನ್.ವಿ., ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಯೂ ಆದ ರಾಜೇಶ್ ಎನ್.ಹೊಸಮನೆ, ಕರ್ನಾಟಕ ಲೋಕಾಯುಕ್ತ ಬಳ್ಳಾರಿ ವಿಭಾಗದ ಪೊಲೀಸ್ ಅಧೀಕ್ಷಕ ಸಿದ್ಧರಾಜು.ಸಿ ಸೇರಿದಂತೆ ಮತ್ತಿತರರು ಇದ್ದರು.

ರಾಜಕೀಯ

ಬಿಜೆಪಿ ಸರ್ಕಾರ ಅವಧಿಯಲ್ಲಿ ಎಷ್ಟು ಬಾಂಗ್ಲಾ ವಲಸಿಗರನ್ನು ವಾಪಸ್ ಕಳಿಸಿದ್ದೀರಿ?: ಡಿಸಿಎಂ ಡಿ.ಕೆ. ಶಿವಕುಮಾರ್

ಬಿಜೆಪಿ ಸರ್ಕಾರ ಅವಧಿಯಲ್ಲಿ ಎಷ್ಟು ಬಾಂಗ್ಲಾ ವಲಸಿಗರನ್ನು ವಾಪಸ್ ಕಳಿಸಿದ್ದೀರಿ?: ಡಿಸಿಎಂ ಡಿ.ಕೆ.

"ಹಿಮಂತ್ ಅವರು ಅಕ್ರಮ ಬಾಂಗ್ಲಾ ವಲಸಿಗರನ್ನು ರಾಜ್ಯದಿಂದ ವಾಪಸ್ ಕಳುಹಿಸುವುದಾಗಿ ಹೇಳುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 44 ಸಾವಿರ ಅಕ್ರಮ ಬಾಂಗ್ಲಾ ವಲಸಿಗರನ್ನು ವಾಪಸ್ ಕಳುಹಿಸಲಾಗಿತ್ತು. ಈಗ ಬಿಜೆಪಿ ಸರ್ಕಾರದಲ್ಲಿ ಎಷ್ಟು ಅಕ್ರಮ ಬಾಂಗ್ಲಾ

[ccc_my_favorite_select_button post_id="120560"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಮದುವೆ ನಿಶ್ಚಯವಾಗಿದ್ದ ಜೋಡಿಯೊಂದರ ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆಂದು (photoshoot) ತೆರಳಿದ್ದ ಫೋಟೋಗ್ರಾಫರ್‌ಗಳ (Photographers) ಮೇಲೆ ಸ್ಥಳೀಯ ಕೆಲವರು ಹಲ್ಲೆ ನಡೆಸಿರುವ ಘಟನೆ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಾಲಯದ ಆವರಣದಲ್ಲಿ ನಡೆದಿದೆ.

[ccc_my_favorite_select_button post_id="120523"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!