Doddaballapura: ANPR camera installation on highways in progress

ಹೆದ್ದಾರಿಗಳಲ್ಲಿ ANPR ಕ್ಯಾಮರಾ ಅಳವಡಿಕೆ ಪ್ರಗತಿಯಲ್ಲಿ – ಡಿಸಿ

ದೊಡ್ಡಬಳ್ಳಾಪುರ (Doddaballapura); ಹೊಸಕೋಟೆಯಿಂದ ದಾಬಸ್‍ಪೇಟೆಯ ರಾಷ್ಟ್ರೀಯ ಹೆದ್ದಾರಿ 648ರಲ್ಲಿ ನಿಗದಿತ ಮಿತಿಗಿಂತ ಹಚ್ಚು ವೇಗದಲ್ಲಿ ಚಲಿಸುವ ವಾಹನಗಳ ಮೇಲೆ ಕ್ರಮ ಕೈಗೊಳ್ಳಲು ವಾಹನ ನೋಂದಣಿ ಗುರುತಿಸುವ ಸ್ವಯಂಚಾಲಿತ ಎ.ಎನ್.ಪಿ,ಆರ್ (ANPR) ಕ್ಯಾಮರಾ ಅಳವಡಿಸಲು ಸೂಚಿಸಲಾಗಿದ್ದು, ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ ತಿಳಿಸಿದ್ದಾರೆ.

ನಗರದ ಹೊರವಲಯದ ಚಿಕ್ಕತುಮಕೂರು ಬಳಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಹಾಗೂ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವತಿಯಿಂದ ನಡೆದ ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮಗಳ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇತ್ತೀಚೆಗೆ ಹೆದ್ದಾರಿಗಳಲ್ಲಿ ಹೆಚ್ಚಿನ ಅಪಘಾತಗಳು ಸಂಭವಿಸುತ್ತಿವೆ. ಇವುಗಳನ್ನು ನಿಯಂತ್ರಿಸಲು ಹೆದ್ದಾರಿ ಪ್ರಾಕಾರ ಹಾಗೂ ಪೊಲೀಸ್ ಇಲಾಖೆ ಸಹಯೋಗ ಅಗತ್ಯವಾಗಿದೆ.

ಹೆದ್ದಾರಿಗಳಲ್ಲಿ ಬ್ಲಾಕ್ ಸ್ಪಾಟ್ ಸ್ಥಳಗಳನ್ನು ಗುರುತಿಸಲಾಗಿದೆ. ಅಂಡರ್ ಪಾಸ್ ಅಗತ್ಯವಿರುವ ಕಡೆ ನಿರ್ಮಿಸಲು ಕ್ರಮ ವಹಿಸಲಾಗುತ್ತಿದೆ ಎಂದರು.

ಹೆದ್ದಾರಿಗಳಲ್ಲಿ ಏಕಮುಖ ಸಂಚಾರ ಮಾಡುವುದು, ಸಂಚಾರ ನಿಯಮಗಳನ್ನು ಉಲ್ಲಂಘಿಸುವುದರಿಂದ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಾರ್ವಜನಿಕರು ವಾಹನ ದಾಖಲಾತಿಗಳನ್ನು ಕಡ್ಡಾಯವಾಗಿ ಹೊಂದಿರುವ ಮೂಲಕ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಬೇಕಿದೆ ಎಂದು ತಿಳಿಸಿದರು.

ಈ ವೇಳೆ ತಹಶೀಲ್ದಾರ್ ವಿಭಾ ವಿದ್ಯಾ ರಾಠೋಡ್, ತಾ.ಪಂ ಇ.ಓ ಮುನಿರಾಜು, ಡಿವೈಎಸ್‍ಪಿ ರವಿ, ಗ್ರಾಮಾಂತರ ಠಾಣೆ ಇನ್ಸ್‍ಪೆಕ್ಟರ್ ಸಾಧಿಕ್ ಪಾಷಾ ಹಾಜರಿದ್ದರು.

ರಾಜಕೀಯ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

"ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ"; B.Y. Vijayendra

[ccc_my_favorite_select_button post_id="112839"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!