Hundi Counting at Sri Kshetra Ghati Temple:

ಶ್ರೀ ಕ್ಷೇತ್ರ ಘಾಟಿ ದೇಗುಲದಲ್ಲಿ ಹುಂಡಿ ಎಣಿಕೆ: ಬ್ರಹ್ಮರಥೋತ್ಸವದ ಎಫೆಕ್ಟ್ ಸಂಗ್ರಹವಾದ ಕಾಣಿಕೆ ಎಷ್ಟು ಗೊತ್ತಾ..?; Video

ದೊಡ್ಡಬಳ್ಳಾಪುರ (Video): ಬ್ರಹ್ಮರಥೋತ್ಸವ ನಡೆದ ಬೆನ್ನಲ್ಲೇ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲದಲ್ಲಿ ಸೋಮವಾರ ಹುಂಡಿ ಕಾಣಿಕೆ ಎಣಿಕೆ ಮಾಡಲಾಗಿದ್ದು, ರೂ.69ಲಕ್ಷ ಹಣ ಸಂಗ್ರಹವಾಗಿದೆ.

ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಘಾಟಿ ಸುಬ್ರಹ್ಮಣ್ಯ ದೇವರ ಹುಂಡಿಯಲ್ಲಿ ಹಾಕಲಾಗಿದ್ದ ಕಾಣಿಕೆಯನ್ನು ಸೋಮವಾರ ಎಣಿಕೆ ಮಾಡಲಾಯಿತು. ಹುಂಡಿ ಎಣಿಕೆಯಲ್ಲಿ ಒಟ್ಟು 69,03, 548ರೂ. ಮೊತ್ತ ಸಂಗ್ರಹವಾಗಿದೆ.

ಇದರೊಂದಿಗೆ 79200 ರೂ ಮೌಲ್ಯದ 01 ಕೆಜಿ 500 ಗ್ರಾಂ ಬೆಳ್ಳಿ, 3)720 ರೂ ಮೌಲ್ಯದ 300 ಮಿಲಿ ತೂಕದ ಚಿನ್ನವನ್ನು ಭಕ್ತರು ಹುಂಡಿಯಲ್ಲಿ ಹಾಕುವ ಮೂಲಕ ಹರಕೆ ತೀರಿಸಿದ್ದಾರೆ.

ಹುಂಡಿಯನ್ನು ನಿಯಮಾನುಸಾರ ತೆಗೆದು ಎಣಿಸಲಾಗಿದ್ದು, ಎಣಿಕೆ ಕಾರ್ಯದಲ್ಲಿ ದೇವಾಲಯಕ್ಕೆ ಆಗಮಿಸಿದ್ದ ಭಕ್ತಾದಿಗಳು ಭಾಗವಹಿಸಿದ್ದರು.

ಈ ವೇಳೆ ದೇವಾಲಯದ ಕಾರ್ಯದರ್ಶಿ ಎಂ ನಾರಾಯಣಸ್ವಾಮಿ, ಮುಜರಾಯಿ ಇಲಾಖೆ ತಹಶೀಲ್ದಾರ್ ಜಿ.ಜೆ.ಹೇಮಾವತಿ, ದೇವಾಲಯದ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರು ಜೆ.ಎನ್.ರಂಗಪ್ಪ, ಕೆ. ಎಸ್ .ರವಿ, ಲಕ್ಷ್ಮ ನಾಯಕ್, ಮಹೇಶ್ ಕುಮಾರ್, ಹೇಮಲತಾ ರಮೇಶ್, ದೇವಾಲಯದ ಪ್ರಧಾನ ಅರ್ಚಕ.ಆರ್.ಸುಬ್ರಹ್ಮಣ್ಯ, ದೇವಾಲಯದ ನಂಜಪ್ಪ ,ಮತ್ತು ದೇವಾಲಯದ ಸಿಬ್ಬಂದಿ, ಇಂಡಿಯನ್ ಓವರ್ಸೀಸ್ ಬ್ಯಾಂಕ್ ಸಿಬ್ಬಂದಿ, ಪೊಲೀಸ್ ಇಲಾಖೆ ಹಾಗೂ ದೇವಾಲಯಕ್ಕೆ ಬಂದ ಭಕ್ತಾದಿಗಳಿಂದ ಸಮ್ಮುಖದಲ್ಲಿ ಏಣಿಕೆ ಮಾಡಲಾಯಿತು.

ರಾಜಕೀಯ

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಇತ್ತೀಚೆಗಷ್ಟೇ ಏಕಾಏಕಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ (JDS) ಅಧ್ಯಕ್ಷ ಆಯ್ಕೆ ಬೆನ್ನಲ್ಲೇ, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಯಾರಾಗಲಿದ್ದಾರೆ ಎಂಬ ಚರ್ಚೆ ವ್ಯಾಪಕವಾಗಿ ನಡೆಯುತ್ತಿದೆ.

[ccc_my_favorite_select_button post_id="120068"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಅಡ್ವಾನ್ಸ್ ಕೇಬಲ್ ಟೆಕ್ನಾಲಜಿ ಯೂನಿಟ್-2ರಲ್ಲಿ ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಬೆಂಕಿ ಅವಘಡದಿಂದಾಗಿ (Fire accident) ಉಂಟಾಗಿರುವ ಬೆಂಕಿಯ ಕೆನ್ನಾಲಿಗೆ ಆವರಿಸುತ್ತಲೇ ಇದ್ದು, ಸತತ ಐದು ಗಂಟೆಗಳಿಂದಲೂ 10

[ccc_my_favorite_select_button post_id="120091"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!