Stampede in Kumbha Mela: 5 Kannadigars missing...!

ಕುಂಭಮೇಳದಲ್ಲಿ ಕಾಲ್ತುಳಿತ: ಕಾಣೆಯಾದ 5 ಕನ್ನಡಿಗರು‌‌..! ನಮ್ಮವರ ರಕ್ಷಣೆಗೆ ಕ್ರಮ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಉತ್ತರಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಭೀಕರ ಕಾಲ್ತುಳಿತ (Maha Kumbhamela Stampede) ಸಂಭವಿಸಿದೆ.

ಘಟನೆಯಲ್ಲಿ 100 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, 10 ಕ್ಕೂ ಹೆಚ್ಚು ಮಂದಿ ಜೀವಬಿಟ್ಟಿದ್ದಾರೆಂದು ವರದಿಯಾಗಿದೆ.

ಅಲ್ಲದೆ ​ಕುಂಭಮೇಳದಲ್ಲಿ ಕನ್ನಡಿಗರು ಕೂಡ ಸಿಲುಕಿದ್ದಾರೆ. ಬೆಳಗಾವಿಯ ಇಬ್ಬರು ಗಾಯಗೊಂಡಿದ್ದಾರೆ. ರಾಜ್ಯದಿಂದ ಹೋದವರ ಪೈಕಿ ಐವರು ಸಂಕರ್ಪಕ್ಕೆ ಸಿಕ್ಕಿಲ್ಲ ಎಂದು ವರದಿಯಾಗಿದೆ.

ನಮ್ಮವರ ರಕ್ಷಣೆಗೆ ಕ್ರಮ

ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಟ್ಚಿಟ್ ಮಾಡಿದ್ದು, ಪ್ರಯಾಗ್‌ರಾಜ್‌ನ ಮಹಾಕುಂಭಮೇಳದಲ್ಲಿ ಇಂದು ಮುಂಜಾನೆ ಸಂಭವಿಸಿದ ಕಾಲ್ತುಳಿತದಲ್ಲಿ ಹಲವರು ಸಾವಿಗೀಡಾದ ಸುದ್ದಿ ತಿಳಿದು ದುಃಖವಾಯಿತು ಎಂದಿದ್ದಾರೆ.

ಮೃತರ ಆತ್ಮಗಳಿಗೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಘಟನೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ.

ಕಾಲ್ತುಳಿತದಲ್ಲಿ ರಾಜ್ಯದ ಕೆಲವರು ಗಾಯಗೊಂಡಿರುವ ಮಾಹಿತಿಯಿದೆ. ಅವರೆಲ್ಲರನ್ನು ಕ್ಷೇಮವಾಗಿ ರಾಜ್ಯಕ್ಕೆ ಕರೆತರಲು ಅಧಿಕಾರಿಗಳನ್ನು ನಿಯೋಜಿಸಿದ್ದು, ನಮ್ಮವರ ರಕ್ಷಣೆಗೆ ಸರ್ಕಾರ ಎಲ್ಲ ರೀತಿಯ ಪ್ರಯತ್ನವನ್ನು ನಡೆಸುತ್ತಿದೆ.

ಕುಂಭಮೇಳದಲ್ಲಿ ಪಾಲ್ಗೊಂಡಿರುವ ಕನ್ನಡಿಗರು ಸ್ವಲ್ಪ ಜಾಗರೂಕತೆಯಿಂದಿರಿ ಎಂದು ಮನವಿ ಮಾಡಿದ್ದಾರೆ.

ರಾಜಕೀಯ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಈ ಯೋಜನೆ ಕೈ ಬಿಡದೇ ಇದ್ದರೆ ಬಿಜೆಪಿಯಿಂದ ʼಸೇವ್‌ ಮೈಸೂರು ಸಿಲ್ಕ್‌ʼ ಎಂಬ ಹೆಸರಿನ ಜನಾಂದೋಲನವನ್ನು ರೂಪಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಎಚ್ಚರಿಕೆ ನೀಡಿದರು.

[ccc_my_favorite_select_button post_id="119800"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತಂದೆಯ ಮನೆಯಲ್ಲಿ ಆತ್ಮಹತ್ಯೆಗೆ ( Suicide) ಶರಣಾಗಿರುವ ಘಟನೆ ತಾಲೂಕಿನ *** ನಡೆದಿದೆ.

[ccc_my_favorite_select_button post_id="119787"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!