Maha Kumbhamela stampede

ಮಹಾಕುಂಭಮೇಳದ ಕಾಲ್ತುಳಿತ: ಬೆಳಗಾವಿಯ 4 ಮಂದಿ ಮೃತದೇಹ ಏರ್ ಲಿಫ್ಟ್

ಪ್ರಯಾಗ್‌ರಾಜ್: ಉತ್ತರ ಪ್ರದೇಶದ ಪ್ರಯಾಗ್‌ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ನಿನ್ನೆ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ (Maha Kumbhamela stampede) ಮೃತಪಟ್ಟಿದ್ದ ಬೆಳಗಾವಿ ಮೂಲದ ನಾಲ್ವರ ಮೃತದೇಹವನ್ನು ಏರ್ ಲಿಫ್ಟ್ ಮಾಡಲು ಸಿದ್ಧತೆ ನಡೆದಿದೆ.

ಪ್ರಯಾಗ್ ರಾಜ್ ನಿಂದ ಆಂಬುಲೆನ್ಸ್ ಮೂಲಕ ದಿಲ್ಲಿಗೆ ಮೃತದೇಹಗಳನ್ನು ತಂದು ಅಲ್ಲಿಂದ ಬೆಳಗಾವಿಗೆ ಏರ್ ಲಿಫ್ಟ್ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ವರದಿಯಾಗಿದೆ.

ಈ ಸಂಬಂಧ ಉನ್ನತ ಮಟ್ಟದ ಅಧಿಕಾರಿಗಳಾದ ASP ಶೃತಿ ಹಾಗೂ KAS ಅಧಿಕಾರಿ ಹರ್ಷ ಉತ್ತರ ಪ್ರದೇಶಕ್ಕೆ ಪ್ರಯಾಣ ಬೆಳೆಸಿದ್ದಾರೆ.

ಬಹುತೇಕ ಇವತ್ತು ಸಂಜೆ ಮೃತದೇಹಗಳು ಬೆಳಗಾವಿ ತಲುಪುವ ಸಾಧ್ಯತೆ ಇದೆ ಎನ್ನಲಾಗಿದೆ.

ಮೌನಿ ಅಮವಾಸ್ಯೆ ಹಿನ್ನೆಲೆಯಲ್ಲಿ ಕೋಟ್ಯಾಂತರ ಯಾತ್ರಿಕರು ಪ್ರಯಾಗರಾಜ್ ಕುಂಭಮೇಳಕ್ಕೆ ಹೋಗಿದ್ದರು. ಏಕಾಏಕಿ ಕೋಟ್ಯಾಂತರ ಭಕ್ತರು ಬಂದಿದ್ದರಿಂದ ಕಾಲ್ತುಳಿತ ಸಂಭವಿಸಿತ್ತು.

ಬೆಳಗಾವಿಯ ನಾಲ್ವರ ಸಾವು

ಬೆಳಗಾವಿ (Belgaum) ಜಿಲ್ಲೆಯಿಂದ ಮಹಾಕುಂಭ ಮೇಳಕ್ಕೆ ತೆರಳಿದ್ದ ತಾಯಿ-ಮಗಳು ಸೇರಿ ನಾಲ್ವರು ಕಾಲ್ತುಳಿತದಲ್ಲಿ ಮೃತಪಟ್ಟಿದ್ದಾರೆ.

ಬೆಳಗಾವಿ ನಗರದ ವಡಗಾವಿಯ ಜ್ಯೋತಿ ಹತ್ತರವಾಠ(50 ವರ್ಷ) ಹಾಗೂ ಅವರ ಪುತ್ರಿ ಮೇಘಾ ಹತ್ತರವಾಠ(25 ವರ್ಷ), ಶೆಟ್ಟಿಗಲ್ಲಿ ನಿವಾಸಿ ಅರುಣ ಕೋರ್ಪಡೆ (61 ವರ್ಷ) ಹಾಗೂ ಶಿವಾಜಿ ನಗರದ ಮಹಾದೇವಿ ಭವನೂರು (51 ವರ್ಷ) ಎಂಬುವವರು ಕಾಲ್ತುಳಿತಕ್ಕೆ ಸಿಲುಕಿ ಮೃತಪಟ್ಟಿದ್ದರು.

13 ಜನರ ಜೊತೆ ಮಹಾ ಕುಂಭಮೇಳಕ್ಕೆ ಹೋಗಿದ್ದಾಗ ಘಟನೆ ಸಂಭವಿಸಿದೆ ಕುಂಭಮೇಳದಲ್ಲಿ (Kumbhamela) ಕಾಲ್ತುಳಿತದಲ್ಲಿ ಮೃತಪಟ್ಟವರ ದೇಹಗಳನ್ನು ವಾಪಸ್ಸು ತರಲು ಜಿಲ್ಲಾಧಿಕಾರಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿದೆ‌

ರಾಜಕೀಯ

ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು?: ಆರ್. ಅಶೋಕ್ ಕಿಡಿ

ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು?: ಆರ್. ಅಶೋಕ್

"ನಮಸ್ತೇ ಸದಾ ವತ್ಸಲೇ ಮಾತೃಭೂಮೇ" ಎಂದು ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಡಿಸಿಎಂ (D.K. Shivakumar) ಅವರು ಕ್ಷಮೆ ಕೇಳಬೇಕು ಎನ್ನುವುದಾದರೆ... R. Ashoka

[ccc_my_favorite_select_button post_id="113127"]
RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

ವಿಧಾನಸಭೆಯಲ್ಲಿ ಆರ್ ಎಸ್ಎಸ್ ಗೀತೆಯ ಸಾಲುಗಳನ್ನು ಉಲ್ಲೇಖಿಸಿದ್ದರ ಬಗ್ಗೆ ಸ್ಪಷ್ಟನೆ ನೀಡಿದರು. ಜೊತೆಗೆ ತಮ್ಮ ಹೇಳಿಕೆಯನ್ನು ರಾಜಕೀಯವಾಗಿ ಬಳಸುತ್ತಿರುವವರಿಗೂ ಡಿ.ಕೆ.ಶಿವಕುಮಾರ್ (D.K. Shivakumar) ತಿರುಗೇಟು ನೀಡಿದರು.

[ccc_my_favorite_select_button post_id="113124"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಆಘಾತಕಾರಿ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ.‌. ಹಲವು ಶಂಕೆ

ದೊಡ್ಡಬಳ್ಳಾಪುರ: ಆಘಾತಕಾರಿ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ.‌. ಹಲವು ಶಂಕೆ

17 ವರ್ಷದ ಬಾಲಕನ ಶವ ಆಘಾತಕಾರಿ ಸ್ಥಿತಿಯಲ್ಲಿ (shocking condition) ಪತ್ತೆಯಾಗಿರುವ ಘಟನೆ ನಗರದ ಕರೇನಹಳ್ಳಿಯ ಟೆಂಟ್ ಹಿಂಭಾಗದ ಗುಟ್ಟೆಯಲ್ಲಿ ಪತ್ತೆಯಾಗಿದೆ.

[ccc_my_favorite_select_button post_id="113099"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ಮತ್ತೊಂದು ರಸ್ತೆಯಲ್ಲಿ ತನ್ನ ಪಾಡಿಗೆ ತಾನು ಸಾಗುತ್ತಿದ್ದ ಯುವಕನ ಮೇಲೆರಗಿದ (Accident) ಲಾರಿ, ಸ್ಥಳದಲ್ಲಿಯೇ ಬಲಿ ಪಡೆದಿರುವ ಘಟನೆ

[ccc_my_favorite_select_button post_id="113040"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!